Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೬ ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ೩ ತಿಂಗಳಲ್ಲಿ ಪೂರ್ಣ
(ರಾಜ್ಯ ) ಜಿಲ್ಲೆ

೬ ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ೩ ತಿಂಗಳಲ್ಲಿ ಪೂರ್ಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಆಶಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಭೆ ನಡೆಸಿ ೬ ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ನಡೆಸುವಂತೆ ಸಿಇಓ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಹೇಳಿದರು.
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿರುವ ೬ ವರ್ಷದ ಮಕ್ಕಳ ಸಂಖ್ಯೆ ಇದೆ, ಆದರೆ ಶಾಲೆಯಿಂದ ಅನೇಕ ಮಕ್ಕಳು ಹೊರಗುಳಿದಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ರಾಜ್ಯದಲ್ಲಿರುವ ಆರು ವರ್ಷದ ಮಕ್ಕಳ ಸಂಖ್ಯೆ ದತ್ತಾಂಶಗಳ ಸಂಗ್ರಹಣೆಯೇ ಇಲ್ಲ, ಕಳೆದ ಒಂದು ವರ್ಷದಿಂದ ಈ ನಿಖರವಾದ ದತ್ತಾಂಶ ಸಂಗ್ರಹಣೆ ಪ್ರಯತ್ನ ನಡೆಸಲಾಗುತ್ತಿದೆ, ೧೦೦ ಮಕ್ಕಳು ೬ ವರ್ಷದವರು ಇದ್ದರೆ ಅದರಲ್ಲಿ ಶಾಲೆಗೆ ಸೇರಿದ ಮಕ್ಕಳ ಸಂಖ್ಯೆ ೮೦ ಇರಬಹುದು, ಶಾಲೆಯಲ್ಲಿರುವ ಮಕ್ಕಳು ಹೊರತುಪಡಿಸಿ ೬ ವರ್ಷದ ಮಕ್ಕಳ ಸಂಖ್ಯೆ ಇಲ್ಲಿಯವರೆಗೂ ಲಭ್ಯವಾಗಿಲ್ಲ ಎಂದರು.
ಈ ಹಿನ್ನೆಲೆಯಲ್ಲಿ ಕೂಡಲೇ ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಮನ್ವಯ ಸಭೆ ನಡೆಸಿ ಈ ನಿಖರವಾದ ದತ್ತಾಂಶ ಸಂಗ್ರಹಣೆಗೆ ಅಗತ್ಯ ಕಾರ್ಯಯೋಜನೆ ರೂಪಿಸಿ ಎಂದು ಹೇಳಲಾಗಿದ್ದು, ಜಿಲ್ಲೆಯಲ್ಲಿ ೩ ತಿಂಗಳಲ್ಲಿ ಈ ದತ್ತಾಂಶ ಸಂಗ್ರಹಣೆ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದು ಒಂದು ರೀತಿ ಪೈಲಟ್ ಪ್ರಾಜೆಕ್ಟ್ ರೀತಿಯಲ್ಲಿ ಈ ದತ್ತಾಂಶ ಸಂಗ್ರಹಣೆಯ ಕಾರ್ಯ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಿಇಓ ರಿಷಿ ಆನಂದ, ಅಲ್ಪಸಂಖ್ಯಾತ ಇಲಾಖೆಯ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಎಪ್ಲಾಯಿಮೆಂಟ್ ಪ್ಲಾಟ್‌ಫಾರ್ಮ್

ಉದ್ಯೋಗ ಕಲ್ಪಿಸುವ ಕಾರ್ಯಕ್ಕೂ ಆಯೋಗ ವಿಶೇಷ ಮುತವರ್ಜಿ ಹಾಗೂ ಈ ನಿಟ್ಟಿನಲ್ಲಿ ವಿಶೇಷ ಹೆಜ್ಜೆ ಇರಿಸಿದೆ, ಅಲ್ಪಸಂಖ್ಯಾತ ಆಯೋಗ ಉದ್ಯೋಗ ಮೇಳವನ್ನು ಪ್ರಥಮ ಬಾರಿಗೆ ಆಯೋಜಿಸಿದೆ ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್ ಹೇಳಿದರು.
ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯವೊಂದರ ಸಹಯೋಗದಲ್ಲಿ ೨೦೦ ಕ್ಕೂ ಹೆಚ್ಚು ಕಂಪನಿಗಳನ್ನು ಆಹ್ವಾನಿಸಲಾಗಿದ್ದು, ಸಾವಿರಾರು ಉದ್ಯೋಗಿಗಳಿಗೆ ಸ್ಥಳದಲ್ಲಿಯೇ ಉದ್ಯೋಗ ಆದೇಶ ಪತ್ರ ಒದಗಿಸುವ ಕೆಲಸ ಮಾಡಲಾಗಿದ್ದು, ಉದ್ಯೋಗ ಮಾಹಿತಿ ಒದಗಿಸುವ ಎಂಪ್ಲಾಯಿಮೆಂಟ್ ಪ್ಲಾಟ್‌ಫಾರ್ಮ್ ರೂಪಿಸುವ ಕೆಲಸ ಮಾಡಲಾಗಿದೆ ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೩ರಂದು ವಿಕಲಚೇತನರ ಕುಂದುಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಬಿಡದಿ ಟೌನಶಿಪ್ ಯೋಜನೆ ಕೈಬಿಡಲ್ಲ :ಯತೀಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.