Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಹಿರಂಗ ಚರ್ಚೆಗೆ ನಾವ್ ರೆಡಿ: ಕಾಂಗ್ರೆಸ್ ಗೆ ಜೆಡಿಎಸ್ ನಾಯಕರ ಸವಾಲ್

ಹಸಿರುಕ್ರಾಂತಿಯಿಂದ ಆಹಾರ ಭದ್ರತೆಗೆ ಬುನಾದಿ ಹಾಕಿದ ಬಾಬುಜಿ

ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು‌ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಸಿರುಕ್ರಾಂತಿಯಿಂದ ಆಹಾರ ಭದ್ರತೆಗೆ ಬುನಾದಿ ಹಾಕಿದ ಬಾಬುಜಿ
(ರಾಜ್ಯ ) ಜಿಲ್ಲೆ

ಹಸಿರುಕ್ರಾಂತಿಯಿಂದ ಆಹಾರ ಭದ್ರತೆಗೆ ಬುನಾದಿ ಹಾಕಿದ ಬಾಬುಜಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕೇಂದ್ರದಲ್ಲಿ ಕೃಷಿ ಸಚಿವರಾಗಿ ಹಸಿರು ಕ್ರಾಂತಿಯನ್ನು ಯಶಸ್ವಿಗೊಳಿಸುವ ಮೂಲಕ ಆಹಾರ ಭದ್ರತೆಗೆ ಬುನಾದಿ ಹಾಕಿದವರು ಬಾಬು ಜಗಜೀವನರಾಮ ಎಂದು ಶ್ರೀ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಸತ್ಯಣ್ಣ ಹಡಪದ ಹೇಳಿದರು.
ನಗರದ ಬಾಬು ಜಗಜೀವನರಾಮ ಸಬಾಭವನದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಬು ಜಗಜೀವನರಾಮರವರ ೧೧೯ ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜನಮಾನಸದಲ್ಲಿ ಬಾಬೂಜಿ ಎಂದೇ ಜನಪ್ರಿಯರಾಗಿರುವ ಬಾಬು ಜಗಜೀವನರಾಮ ಅವರು ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರ. ದೇಶದ ಅತ್ಯುನ್ನತ ಸಂಸದೀಯ ಪಟುಗಳಲ್ಲಿ ಒಬ್ಬರಾಗಿದ್ದರು. ದಲಿತ ಮತ್ತು ಶೋಷಿತ ವರ್ಗಗಳ ಏಳಿಗೆಗಾಗಿ ತಮ್ಮ ಇಡಿ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದರು.
ಮುಖಂಡ ಸುರೇಶ ನಡಗಡ್ಡಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ, ಶರಣಪ್ಪ ಚಾಳಿಕಾರ ಮಾತನಾಡಿದರು.
ವೇದಿಕೆಯ ಮೇಲೆ ನಗರಸಭೆ ಆಯುಕ್ತ ಶಿವಾನಂದ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಯಿದಾ ಮುಜಾವರ, ತಾಪಂ ಯೋಜನಾಧಿಕಾರಿ ಪ್ರಕಾಶ ರಾಠೋಡ, ಶಿವು ಕಟ್ಟಿಮನಿ, ರವೀಂದ್ರ ನಾರಾಯಣಕರ, ಚಂದ್ರಶೇಖರ ಹೊಸಮನಿ , ಶಿವು ಬಗಲಿ, ಅಯೂಬ ನಾಟಿಕಾರ, ನಾಗೇಂದ್ರ ಮೇತ್ರಿ, ಮಲ್ಲು ಮಡ್ಡಿಮನಿ, ಪರಶುರಾಮ ಬಾವಿಕಟ್ಟಿ ಮತ್ತಿತರಿದ್ದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ೬೨೫ ಕ್ಕೆ ೬೨೫ ಅಂಕ ಪಡೆದ ರಕ್ಷಿತಾ ಕೊಡಹೊನ್ನ, ಕಿರಣ ಪವಾರ ಮತ್ತು ತನು ಚವ್ಹಾಣ ಇವರನ್ನು ಸನ್ಮಾನಿಸಲಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಹಿರಂಗ ಚರ್ಚೆಗೆ ನಾವ್ ರೆಡಿ: ಕಾಂಗ್ರೆಸ್ ಗೆ ಜೆಡಿಎಸ್ ನಾಯಕರ ಸವಾಲ್

ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು‌ ಮನವಿ

ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ

ಬುದ್ಧ-ಬಸವ-ಅಂಬೇಡ್ಕರ್ ಪುಸ್ತಕ ಮೇಳಕ್ಕೆ ಭರದ ಸಿದ್ಧತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಹಿರಂಗ ಚರ್ಚೆಗೆ ನಾವ್ ರೆಡಿ: ಕಾಂಗ್ರೆಸ್ ಗೆ ಜೆಡಿಎಸ್ ನಾಯಕರ ಸವಾಲ್
    In (ರಾಜ್ಯ ) ಜಿಲ್ಲೆ
  • ಹಸಿರುಕ್ರಾಂತಿಯಿಂದ ಆಹಾರ ಭದ್ರತೆಗೆ ಬುನಾದಿ ಹಾಕಿದ ಬಾಬುಜಿ
    In (ರಾಜ್ಯ ) ಜಿಲ್ಲೆ
  • ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು‌ ಮನವಿ
    In (ರಾಜ್ಯ ) ಜಿಲ್ಲೆ
  • ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬುದ್ಧ-ಬಸವ-ಅಂಬೇಡ್ಕರ್ ಪುಸ್ತಕ ಮೇಳಕ್ಕೆ ಭರದ ಸಿದ್ಧತೆ
    In (ರಾಜ್ಯ ) ಜಿಲ್ಲೆ
  • ೬ ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ೩ ತಿಂಗಳಲ್ಲಿ ಪೂರ್ಣ
    In (ರಾಜ್ಯ ) ಜಿಲ್ಲೆ
  • ನಾಡು-ದೇಶದ ಹಿತಕ್ಕಾಗಿ ಹಗಲಿರುಳು ಶ್ರಮಿಸುವ ಬಿಜೆಪಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರಾಫ ವರ್ತಕರ ಮೇಲೆ ಪೊಲೀಸ್ ಕಿರುಕುಳ ಖಂಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸಕಲೇಶಪುರದಲ್ಲಿ ಫೋಟೋಗ್ರಾಫರ್ ಮೇಲಿನ ಹಲ್ಲೆ ಖಂಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಏ.೮ ರಂದು ಸಚಿವ ಎಂ.ಬಿ.ಪಾಟೀಲ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.