Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯಕರ ಭವಿಷ್ಯಕ್ಕೆ ವಿಜ್ಞಾನದ ಜೊತೆ ನಿಲ್ಲಿ :ಡಾ.ಗೋಪಿನಾಥ್
(ರಾಜ್ಯ ) ಜಿಲ್ಲೆ

ಆರೋಗ್ಯಕರ ಭವಿಷ್ಯಕ್ಕೆ ವಿಜ್ಞಾನದ ಜೊತೆ ನಿಲ್ಲಿ :ಡಾ.ಗೋಪಿನಾಥ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ವಿಶ್ವ ಆರೋಗ್ಯ ದಿನದ ಉದ್ದೇಶ ಜನರಿಗೆ ಕಾಲಕ್ಕೆ ಅನುಗುಣವಾಗಿ ಆರೋಗ್ಯದ ಮಾಹಿತಿಯನ್ನು ನೀಡುವುದು, ಮತ್ತು ಜನರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಗೋಪಿನಾಥ್ ತಿಳಿಸಿದರು.
ಹಾರ್ಟ್ ಸಂಸ್ಥೆ ಮೈಸೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನದ ಕುರಿತು ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.
ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಮತ್ತು ತಾಲೂಕು ನೋಡಲ್ ಅಧಿಕಾರಿ ಡಾ. ಬೃಂದಾ ಮಾತನಾಡಿ, ಆರೋಗ್ಯವನ್ನು ಕಾಪಾಡಿಕೊಳ್ಳಲು ವಿಜ್ಞಾನದ ಸಹಕಾರವನ್ನು ಪಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ವಿಶ್ವ ಸಂಸ್ಥೆ ಒಂದೊಂದು ಘೋಷವಾಕ್ಯವನ್ನು ಇಟ್ಟುಕೊಂಡು ಆಚರಣೆ ಮಾಡಲಾಗುತ್ತದೆ. ಇವಾಗ ನಾವು ಬೇಸಿಗೆ ಕಾಲದಲ್ಲಿ ಇದ್ದೇವೆ. ಈ ಸಮಯದಲ್ಲಿ ತುಂಬಾ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಇದರ ಬಗ್ಗೆ ಸದಾ ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಟಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮನುಷ್ಯನ ಜೀವನ ಶೈಲಿಯಲ್ಲಿ ಬದಲಾವಣೆ ಕಂಡು ಬಂದಿದ್ದು, ತಿನ್ನುವ ಆಹಾರ, ತೊಡುವ ಬಟ್ಟೆ ಎಲ್ಲವು ಬದಲಾವಣೆಯಾಗಿದೆ. ಈ ವರ್ಷದ ಘೋಷವಾಕ್ಯ ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲು ಎಂಬ ಸಂದೇಶದೊಂದಿಗೆ ಗ್ರಾಮೀಣ ಭಾಗದಲ್ಲಿ ಜೀವನ ಶೈಲಿಯಲ್ಲಿ ಬದಲಾವಣೆ ತರಲು ಮಾಹಿತಿಯನ್ನು ನೀಡಿ ಸಮುದಾಯದಲ್ಲಿ ಜಾಗೃತಿಗೊಳಿಸಲು ನಮ್ಮ ಆರೋಗ್ಯ ಇಲಾಖೆ ಸದಾ ಕಾರ್ಯಾನ್ಮುಖರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಾರ್ಟ್ ಸಂಸ್ಥೆಯ ಸಂಯೋಜಕ ಶಿವಲಿಂಗ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಶರತ್ ಹೆಚ್.ಎಸ್., ಡಾ.ಚಂದ್ರಕಲಾ, ಡಾ. ಹರ್ಷ, ಡಾ. ಕೀರ್ತಿ, ಡಾ. ಮನೋಹರ್, ಡಾ.ಪಾರ್ಥಸಾರಥಿ, ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಆಶಾ ಕಾರ್ಯಕರ್ತೆಯರು , ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ವಿಶೇಷ ಲೇಖನ
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.