Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಂಬಲ ಬೆಲೆಯಡಿ ಕುಸುಬೆ ಖರೀದಿ
(ರಾಜ್ಯ ) ಜಿಲ್ಲೆ

ಬೆಂಬಲ ಬೆಲೆಯಡಿ ಕುಸುಬೆ ಖರೀದಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬ ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಏಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ ೬೫೪೦.ರೂ. ಗಳಂತೆ ಖರೀದಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಸಮಿತಿ ಅಧ್ಯಕ್ಷರಾದ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.
ಕುಸುಬೆ ಉತ್ಪನ್ನವನ್ನು ಪ್ರತಿ ಎಕರೆಗೆ ೫ ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ ೨೦ ಕ್ವಿಂಟಾಲ್ ಖರೀದಿಸಲಾಗುತ್ತದೆ. ನೋಂದಣಿ ಅವಧಿ ೮೦ ದಿನಗಳವರೆಗೆ ಇದೆ. ಖರೀದಿ ಅವಧಿ ೯೦ ದಿನ ಇರುತ್ತದೆ. ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತದೆ.
ಕೃಷಿ ಇಲಾಖೆಯಿಂದ ನೀಡಿರುವ ಎಫ್.ಆಯ್.ಡಿ ಸಂಖ್ಯೆ.ಆಧಾರ್ ಕಾರ್ಡ ನೀಡಿ ರೈತರು ಹೆಸರು ನೋಂದಾಯಿಸಬಹುದು. ಪ್ರೊಟ್ಸ್ ತಂತ್ರಾಂಶದಲ್ಲಿ ಬೆಳೆ ಬೆಳೆಯುವುದು ಕಂಡು ಬರದಿದ್ದರೆ ಹತ್ತಿರದ ಕೃಷಿ ಇಲಾಖೆಗೆ ತೆರಳಿ ಅಕ್ಷೇಪಣೆ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು.
ತಾಲೂಕಿನ ಕುಸುಬೆ ಖರೀದಿ ಕೇಂದ್ರ: ಬಬಲೇಶ್ವರ ತಾಲೂಕು ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘ ಬಬಲೇಶ್ವರ, ಸವನಹಳ್ಳಿ, ಬೆಳ್ಳುಳ್ಳಿ, ತಾಜಪುರ, ವಿಜಯಪುರ ಟಿ.ಎ.ಪಿ.ಸಿ.ಎಂ.ಎಸ್ ವಿಜಯಪರ, ಮುದ್ದೇಬಿಹಾಳ ತಾಲೂಕಿನ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘ ತಂಗಡಗಿ, ಟಿ.ಎ.ಪಿ.ಸಿ.ಎಂ.ಎಸ್ ಮುದ್ದೇಬಿಹಾಳ, ತಾಳಿಕೋಟಿ, ಇಂಡಿ ತಾಲೂಕಿನ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘ ಹಲಸಂಗಿ, ಚಡಚಣ ಹಾಗೂ ಟಿ.ಎ.ಪಿ.ಸಿ.ಎಂ.ಎಸ್ ಇಂಡಿಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:೭೨೫೩೭೩೨೯೨೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ
    In (ರಾಜ್ಯ ) ಜಿಲ್ಲೆ
  • ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜೀವನಶೈಲಿ, ಧನಾತ್ಮಕ ವಿಚಾರಗಳಿಂದ ಆರೋಗ್ಯ ವೃದ್ಧಿ :ಡಾ.ದಡ್ಡಿ
    In (ರಾಜ್ಯ ) ಜಿಲ್ಲೆ
  • ಅಧಿಕಾರಿ ರವೀಂದ್ರ ಮುರಗಾಲಿ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆಯಡಿ ಕುಸುಬೆ ಖರೀದಿ
    In (ರಾಜ್ಯ ) ಜಿಲ್ಲೆ
  • ಕನ್ನಡ ಮತ್ತು ಸಂಸ್ಜೃತಿ ಇಲಾಖೆಮಾರಾಟಕ್ಕೆ ಪುಸ್ತಕಗಳು ಲಭ್ಯ
    In (ರಾಜ್ಯ ) ಜಿಲ್ಲೆ
  • ಸಾಲೋಟಗಿಯಲ್ಲಿ ಸಂಭ್ರಮದ ನೀರಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.