Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನಶೈಲಿ, ಧನಾತ್ಮಕ ವಿಚಾರಗಳಿಂದ ಆರೋಗ್ಯ ವೃದ್ಧಿ :ಡಾ.ದಡ್ಡಿ
(ರಾಜ್ಯ ) ಜಿಲ್ಲೆ

ಜೀವನಶೈಲಿ, ಧನಾತ್ಮಕ ವಿಚಾರಗಳಿಂದ ಆರೋಗ್ಯ ವೃದ್ಧಿ :ಡಾ.ದಡ್ಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಮನುಷ್ಯನ ಜೀವನದಲ್ಲಿ ಆರೋಗ್ಯ ಬಹಳಷ್ಟು ಪ್ರಮುಖವಾದದ್ದು ಆರೋಗ್ಯವನ್ನು ಕಾಪಾಡಿಕೊಳ್ಳ ಬೇಕಾದರೆ ಜೀವನಶೈಲಿ, ಧನಾತ್ಮಕ ವಿಚಾರಿಸುವ ಶಕ್ತಿಯ ಬದಲಾವಣೆಯಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಲಾಗುವುದು. ನಮ್ಮ ದಿನನಿತ್ಯದ ಜೀವನದಲ್ಲಿ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ನಗರದ ಖ್ಯಾತ ವೈದ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಚ್ ಜಿ ದಡ್ಡಿ ಹೇಳಿದರು.
ಅವರು ಪ್ರತಿಷ್ಠಿತ ಬಿ ಎಲ್ ಡಿ ಇ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಜಮಖಂಡಿಯಲ್ಲಿ ಮಂಗಳವಾರ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಸಹಪಾಧ್ಯಾಪಕರಾದ
ಪ್ರೊ.ಎಲ್.ಎಮ್ ಮಾರ್ಕಪನಳ್ಳಿ ಅಧ್ಯಕ್ಷೀಯ ಪರ ನುಡಿಗಳನ್ನು ಹೇಳಿದರು. ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥರಾದ ಪ್ರೊ. ಅಶ್ವಿನಿ ಅನಂತಪೂರ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಪ್ರೊ.ಪ್ರೇಮಾನಂದ ಹಿರೇಮಠ ರವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿಗಳಾದ ಮೇಘಾ ಶಿರಗುಪ್ಪಿ, ನವೀನಕುಮಾರ ಬೆಳ್ಳುಬ್ಬಿ ಅನಿಸಿಕೆ ವ್ಯಕ್ತಪಡಿಸಿದರು. ಪ್ರಶಿಕ್ಷಣಾರ್ಥಿಗಳಾದ ಶ್ರುತಿ ಗುಡದಿ ಪ್ರಾರ್ಥನೆ, ಸಂಜನಾ ಬಾಡಗಿ ಸ್ವಾಗತ ಮತ್ತು ಪುಷ್ಪಾಪಣೆ, ವಿನಯ ಕಟ್ಟಿಮನಿ ಮುಖ್ಯ ಅತಿಥಿಗಳ ಪರಿಚಯ, ರಮೇಶ ಗೊಡಚಿ, ಸೃಷ್ಟಿ ಸಿಂಧೂರ ನಿರೂಪಣೆ, ಜಯಲಕ್ಷ್ಮಿ ಅಥಣಿ ವಂದನಾರ್ಪಣೆ ಮಾಡಿದರು.

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ವಿಶೇಷ ಲೇಖನ
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.