Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ
(ರಾಜ್ಯ ) ಜಿಲ್ಲೆ

ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯತ್ನಾಳಗೆ ಬಿಜೆಪಿ ಅನಿವಾರ್ಯ | ವಿಜಯಪುರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಿಜೆಪಿ ಒಂದು ಶಿಸ್ತಿನ ಪಕ್ಚವಾಗಿದ್ದು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಅನಿವಾರ್ಯ ಇದೆ. ಆದರೆ ಬಿಜೆಪಿಗೆ ಯತ್ನಾಳ ಅನಿವಾರ್ಯ ಇಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಒಂದು ಶಿಸ್ತಿನ ಪಕ್ಷವಾಗಿದೆ. ಬಿಜೆಪಿ ಪಕ್ಷಕ್ಕೆ ತನ್ನದೇ ಯಾದ ಸಿದ್ದಾಂತ ಹೊಂದಿದೆ. ಪಕ್ಷಕ್ಕೆ ಯಾರಿಂದ ಅನಿವಾರ್ಯ ಇಲ್ಲ. ಪಕ್ಷದ ಅನಿವಾರ್ಯ ಎಲ್ಲರಿಗೂ ಇದೆ. ಯತ್ನಾಳ ಅವರ ಅವಶ್ಯಕತೆ ಪಕ್ಷಕ್ಕೆ ಇಲ್ಲ, ಆದರೆ ಪಕ್ಷದ ಅನಿವಾರ್ಯ ಎಂದು ಹೇಳಿದರು.
ಬಾಗಲಕೋಟೆ ಉಪಚುನಾವಣೆಯಲ್ಲಿ ಶಾಸಕ ಯತ್ನಾಳ ಅವರು ಬಿಜೆಪಿ ಪರ ಪ್ರಚಾರದ ಕುರಿತು ಹೇಳಿಕೆ ನೀಡಿದ ಅವರು, ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಆಪ್ತರಾಗಿದ್ದರಿಂದ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾರೆ. ಅವರಿಗೆ ಬಿಜೆಪಿಯಿಂದ ಯಾರೂ ಆವ್ಹಾನ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಯತ್ನಾಳವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಂಡರೆ ಬಿಜೆಪಿಗೆ ಸ್ವಾಗತ..!
ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರಿಗೆ ಹಾಗೂ ರಾಜ್ಯಾಧ್ಯಕ್ಷರ ಕುರಿತು ಅಗೌರವವಾಗಿ ಮಾತನಾಡುವುದು ಸರಿಯಲ್ಲ. ಮೋದಿಯವರು ರಾಷ್ಟ್ರೀಯ ಅಧ್ಯಕ್ಷರು ವಯಸ್ಸಿನಲ್ಲಿ ಚಿಕ್ಕವರಿದ್ದರು, ಅವರಿಗೆ ಗೌರವದಿಂದ ಮಾತನಾಡುತ್ತಾರೆ. ಆದರೆ ಯತ್ನಾಳ ಅವರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೇಳಿಕೆ ನೀಡಿತ್ತಾರೆ. ಪಕ್ಷದ ವಿರುದ್ಧ ಹೇಳಿಕೆ ನೀಡುವುದನ್ನು ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ವರ್ತನೆ ಸರಿ ಮಾಡಿಕೊಂಡು ಬಂದರೆ ಅವರಿಗೆ ಬಿಜೆಪಿಗೆ ಸ್ವಾಗತಿಸುತ್ತೇನೆ ಎಂದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ

ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ

ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು

ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ
    In (ರಾಜ್ಯ ) ಜಿಲ್ಲೆ
  • ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
    In (ರಾಜ್ಯ ) ಜಿಲ್ಲೆ
  • ಯತ್ನಾಳ ವರ್ತನೆ ಬದಲಾದರೆ ಮಾತ್ರ ಬಿಜೆಪಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜೀವನಶೈಲಿ, ಧನಾತ್ಮಕ ವಿಚಾರಗಳಿಂದ ಆರೋಗ್ಯ ವೃದ್ಧಿ :ಡಾ.ದಡ್ಡಿ
    In (ರಾಜ್ಯ ) ಜಿಲ್ಲೆ
  • ಅಧಿಕಾರಿ ರವೀಂದ್ರ ಮುರಗಾಲಿ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆಯಡಿ ಕುಸುಬೆ ಖರೀದಿ
    In (ರಾಜ್ಯ ) ಜಿಲ್ಲೆ
  • ಕನ್ನಡ ಮತ್ತು ಸಂಸ್ಜೃತಿ ಇಲಾಖೆಮಾರಾಟಕ್ಕೆ ಪುಸ್ತಕಗಳು ಲಭ್ಯ
    In (ರಾಜ್ಯ ) ಜಿಲ್ಲೆ
  • ಸಾಲೋಟಗಿಯಲ್ಲಿ ಸಂಭ್ರಮದ ನೀರಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.