Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
(ರಾಜ್ಯ ) ಜಿಲ್ಲೆ

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇದೇ ಏ. ೧೪ ರಂದು ನಡೆಯಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಲು ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸುವಂತೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅಂದು ಬೆಳಗ್ಗೆ ೮ ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು.
ನಂತರ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ಬುದ್ಧವಿಹಾರ ಜಲನಗರದಿಂದ ಪ್ರಾರಂಭಿಸಿ, ಜಿಲ್ಲಾ ನ್ಯಾಯಾಲಯದ ಮಾರ್ಗವಾಗಿ, ಬಾಗಲಕೋಟೆ ಕ್ರಾಸ್, ಕಿತ್ತೂರು ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ, ಕೆ.ಸಿ.ಮಾರ್ಕೆಟ್, ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಕಂದಗಲ್ ಶ್ರೀ ಹನುಮಂತರಾಯರ ರಂಗಮಂದಿರದವರೆಗೆ ನಡೆಯಲಿದೆ.
ಬೆಳಿಗ್ಗೆ ೧೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗುವುದು. ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.