Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026

ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ

ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಬಸ್ ಘಟಕಕ್ಕೆ ಅಧ್ಯಕ್ಷ ಅರುಣಕುಮಾರ ಭೇಟಿ
(ರಾಜ್ಯ ) ಜಿಲ್ಲೆ

ಇಂಡಿ ಬಸ್ ಘಟಕಕ್ಕೆ ಅಧ್ಯಕ್ಷ ಅರುಣಕುಮಾರ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಜನರ ಊರಿಗೆ ಉತ್ತಮ ಸಾರಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಇಂಡಿ ಬಸ್ ಘಟಕಕ್ಕೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ವೈ ಪಾಟೀಲ ಭೇಟಿ ನೀಡಿ ಸಾರಿಗೆ ಘಟಕದಲ್ಲಿಯ ಸೌಲಭ್ಯಗಳು ಹಾಗೂ ಕಾರ್ಯಾಚರಣೆ ಸ್ಥಿತಿಗತಿಗಳನ್ನು ಸಮಗ್ರವಾಗಿ ಪರಿಶೀಲಿಸಿದರು.
ಈ ಭೇಟಿ ವೇಳೆ ಸಾರ್ವಜನಿಕ ಸೇವೆಗೆ ಸಂಬಂಧಿತ ಕೆಲವು ಗಂಭೀರ ಸಮಸ್ಯೆಗಳು ಬೆಳಕಿಗೆ ಬಂದಿದ್ದು ಜನರ ಅನುಕೂಲತೆ ಮತ್ತು ಪ್ರಯಾಣದ ಭದ್ರತೆಯನ್ನು ಮೊದಲ ಆಧ್ಯತೆಯಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದರು.
ಸಾರ್ವಜನಿಕರಿಗೆ ಗುಣಮಟ್ಟದ ವಿಶ್ವಾಸಾರ್ಹ ಹಾಗೂ ಸಮಯೋಚಿತ ಸಾರಿಗೆ ಸೇವೆ ಒದಗಿಸುವದು ನಮ್ಮ ಪ್ರಮುಖ ಬದ್ದತೆಯಾಗಿದೆ. ಸಮಸ್ಯೆ ತ್ವರಿತ ನಿವಾರಣೆ ಮಾಡಿ ಸೇವೆ ವೇಗಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಘಟಕ ವ್ಯವಸ್ಥಾಪಕ ರೇವಣಸಿದ್ದ ಖೈನೂರ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸೇವಾ ಸುಧಾರಣೆಗೆ ಕೈ ಜೊಡಿಸುವ ಸಂಕಲ್ಪ ವ್ಯಕ್ತಪಡಿಸಿದರು..

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026

ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ

ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿ & ಅಭಿರುಚಿ ಬೆಳೆಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026
    In ದಿನಪತ್ರಿಕೆ
  • ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿ & ಅಭಿರುಚಿ ಬೆಳೆಸಿ
    In (ರಾಜ್ಯ ) ಜಿಲ್ಲೆ
  • ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಲು ಬಂಜಾರಾ ಸಮಾಜ ಆಗ್ರಹ
    In (ರಾಜ್ಯ ) ಜಿಲ್ಲೆ
  • 700 ಎಕರೆ ಕೃಷಿ ಜಮೀನಿಗೆ ಸರ್ಕಾರಿ ಬೀಳು ನಮೂದು :ರೈತರು ಅಳಲು
    In (ರಾಜ್ಯ ) ಜಿಲ್ಲೆ
  • ಜೂನ್ 20-21ರಂದು ಪತಂಜಲಿ ಯೋಗ ತರಬೇತಿ
    In (ರಾಜ್ಯ ) ಜಿಲ್ಲೆ
  • ಈರುಳ್ಳಿ ಖರೀದಿ-ಮಾರಾಟಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆ
    In (ರಾಜ್ಯ ) ಜಿಲ್ಲೆ
  • ಅತ್ಯವಶ್ಯಕತೆನುಸಾರ ಬೋರ್ ವೆಲ್ ಕೊರೆಯಿಸಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಪ್ರವೇಶಾತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.