Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026

ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ

ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
(ರಾಜ್ಯ ) ಜಿಲ್ಲೆ

ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ 14 ಜನರಲ್ಲಿ ಮೂವರ ಸಾವು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರವಾಸಕ್ಕಾಗಿ ಬೆಂಗಳೂರಿನಿಂದ ಕುಟುಂಬ ಸಮೇತ ವಿಜಯಪುರಕ್ಕೆ ಬಂದಿದ್ದ 14 ಜನರಲ್ಲಿ ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಸಂಭವಿಸಿದ ದಾರುಣ ಘಟನೆಯಲ್ಲಿ ಮೂವರು ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.
ಬೆಂಗಳೂರಿನ ಆರ್ ಟಿ ನಗರ ನಿವಾಸಿಗಳಾದ ಮಹಮ್ಮದ್ ಹಯಾತ್ (12), ಹೈದರ್ ಪಾಶಾ (32) ಹಾಗೂ ಅಬ್ದುಲ್ ಖುದ್ದುಸ್ (35) ಮೃತರಾಗಿದ್ದಾರೆ.
ಒಟ್ಟು 14 ಜನರ ತಂಡ ವಿಜಯಪುರಕ್ಕೆ ಪ್ರವಾಸಕ್ಕೆ ಆಗಮಿಸಿದ್ದು, ಕೆರೆಯ ಬಳಿ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ನೀರಿನಲ್ಲಿ ಇಳಿದಿದ್ದ ಬಾಲಕ ಹೈದರ್ ಪಾಶಾ ಮುಳುಗುತ್ತಿದ್ದಂತೆ, ಆತನ ರಕ್ಷಣೆಗೆ ಅಬ್ದುಲ್ ಖುದ್ದುಸ್ ಹಾಗೂ ಮತ್ತೊಬ್ಬರು ಮುಂದಾಗಿದ್ದಾರೆ. ಆದರೆ ದುರದೃಷ್ಟವಶಾತ್ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಆದರ್ಶ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ನೀರಿನಿಂದ ಹೊರತೆಗೆದರು. ಬಾಲಕ ಮಹಮ್ಮದ್ ಹಯಾತ್ ಹಾಗೂ ಹೈದರ್ ಪಾಶಾ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಅಬ್ದುಲ್ ಖುದ್ದುಸ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026

ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ

ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ

ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿ & ಅಭಿರುಚಿ ಬೆಳೆಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 19, 2026
    In ದಿನಪತ್ರಿಕೆ
  • ಕ್ಯಾಂಪಸ್ ಸಂದರ್ಶನದಲ್ಲಿ ೯೪ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲಾ ಮಕ್ಕಳಿಗೆ ರೂ.೧ ಲಕ್ಷ ವೆಚ್ಚದ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಸಕ್ತಿ & ಅಭಿರುಚಿ ಬೆಳೆಸಿ
    In (ರಾಜ್ಯ ) ಜಿಲ್ಲೆ
  • ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಲು ಬಂಜಾರಾ ಸಮಾಜ ಆಗ್ರಹ
    In (ರಾಜ್ಯ ) ಜಿಲ್ಲೆ
  • 700 ಎಕರೆ ಕೃಷಿ ಜಮೀನಿಗೆ ಸರ್ಕಾರಿ ಬೀಳು ನಮೂದು :ರೈತರು ಅಳಲು
    In (ರಾಜ್ಯ ) ಜಿಲ್ಲೆ
  • ಜೂನ್ 20-21ರಂದು ಪತಂಜಲಿ ಯೋಗ ತರಬೇತಿ
    In (ರಾಜ್ಯ ) ಜಿಲ್ಲೆ
  • ಈರುಳ್ಳಿ ಖರೀದಿ-ಮಾರಾಟಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆ
    In (ರಾಜ್ಯ ) ಜಿಲ್ಲೆ
  • ಅತ್ಯವಶ್ಯಕತೆನುಸಾರ ಬೋರ್ ವೆಲ್ ಕೊರೆಯಿಸಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಪ್ರವೇಶಾತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.