Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
(ರಾಜ್ಯ ) ಜಿಲ್ಲೆ

ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಶ್ರೀ ಶಾಂತಿನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿನ್ನರ ಉತ್ಸವ ಕಾರ್ಯಕ್ರಮವು ಅತ್ಯಂತ ವಿಜ್ರಮಣೆಯಿಂದ ನೆರವೇರಿತು.
ಈ ಸಂದರ್ಭದಲ್ಲಿ 2025-26ನೇ ಸಾಲಿನ ಆದರ್ಶ ವಿದ್ಯಾರ್ಥಿನಿಯಾಗಿ ಸೃಷ್ಟಿ ನರಸಗೊಂಡ ಹಾಗೂ ಆದರ್ಶ ವಿದ್ಯಾರ್ಥಿಯಾಗಿ ನಿಖಿಲಕುಮಾರ ಶಿಂಧೆ ಆಯ್ಕೆಯಾಗಿದ್ದು, ಚೀಟಿ ಹಾರಿಸುವ ಮೂಲಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶಾಲೆಯ ಕಾರ್ಯಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯೋಪಾಧ್ಯಾಯರು, ಕಾರ್ಯನಿರ್ವಾಹಕರು ಹಾಗೂ ಶಿಕ್ಷಕರ ಬಳಗವು ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.
ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಯೂ ಗಮನ ಸೆಳೆಯಿತು. 5ನೇ ತರಗತಿ ವಿದ್ಯಾರ್ಥಿ ಸೈಯದ್ ಉಜೇರ್ ಜುನೇದಕರ ಕ್ರಿಕೆಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, 4ನೇ ತರಗತಿ ವಿದ್ಯಾರ್ಥಿ ಸಮದ್ ಜುನೇದಕರ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಶಾಲೆಯ ಮುಖ್ಯ ಗುರುಮಾತೆ ಜ್ಯೋತಿ ಚೌಗಲೆ ಅವರು ಮಾಹಿತಿ ನೀಡುತ್ತಾ, “ವಿದ್ಯಾರ್ಥಿಗಳ ಸಾಧನೆ ನಮ್ಮ ಶಾಲೆಯ ಗೌರವವನ್ನು ಹೆಚ್ಚಿಸಿದೆ. ಅವರ ಪರಿಶ್ರಮಕ್ಕೆ ಅಭಿನಂದನೆಗಳು,” ಎಂದು ಹೇಳಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್

ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ

ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ

ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
  • ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು
    In ವಿಶೇಷ ಲೇಖನ
  • ಬಂಜರು ನೆಲದಲ್ಲೂ ವಿದೇಶಿ ತಳಿ ಮಾವು ಬೆಳೆದ ರಾಜಶ್ರೀ ಜೈನ
    In (ರಾಜ್ಯ ) ಜಿಲ್ಲೆ
  • ಇಂಡಿ ಬಸ್ ಘಟಕಕ್ಕೆ ಅಧ್ಯಕ್ಷ ಅರುಣಕುಮಾರ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.