Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ

ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ
(ರಾಜ್ಯ ) ಜಿಲ್ಲೆ

ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದ ಎ.ಕೆ.ನಂದಿ ಕಾಲೇಜಿನಲ್ಲಿ ಆಲಮೇಲ ತಾಲ್ಲೂಕಿನ 2027ರ ಮೊದಲ ಹಂತದ ಜನಗಣತಿ ಕಾರ್ಯದ ಮೇಲ್ವಿಚಾರಕರರಿಗೆ ಹಾಗೂ ಗಣತಿದಾರರಿಗೆ 3 ದಿನದ ತರಬೇತಿಯನ್ನು ಪ್ರಾರಂಭಿಸಲಾಯಿತು.
ಈ ವೇಳೆ ತರಬೇತಿ ಕೇಂದ್ರವನ್ನು ಭೇಟಿ ನೀಡಿ ಮಾತನಾಡಿದ ತಹಶಿಲ್ದಾರರರು ಎಮ್.ಅರಕೇರಿ ರವರು ದೇಶದ ಮಹತ್ವಾಕಾಂಕ್ಷೆ ಜನಗಣತಿ 2027 ರ ಮೊದಲ ಹಂತದ ಸಮೀಕ್ಷೆ ಎಪ್ರಿಲ್ 16 ರಿಂದ ಜನಗಣತಿ ಮನೆಗಳ ಭೌತಿಕ ಸ್ಥಿತಿಗತಿಗಳನ್ನು 33 ಸರಳ ಪ್ರಶ್ನೆಗಳೊಂದಿಗೆ ಇದೆ ಮೊದಲ ಬಾರಿಗೆ ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸಲು ಮನೆ ಮನೆಗೆ ತೆರಳಿ ಗಣತಿ ಕಾರ್ಯ ಪ್ರಾರಂಭಗೊಳ್ಳಲಿದೆ. ಈ ಮಹತ್ವದ ಕಾರ್ಯದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಬರುವ ಹತ್ತು ವರ್ಷಗಳಿಗೆ ಸರಕಾರದ ನೀತಿ ಆಯೋಗಗಳಿಗೆ, ವಿವಿಧ ಯೋಜನೆಗಳಿಗೆ ಮತ್ತು ದೇಶದ ಪ್ರಜೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಸರಿಯಾದ ಅಂಕಿ ಅಂಶಗಳನ್ನು ನೀಡಬೇಕು ಎಂದು ತಿಳಿಸಿದರು.
ಜನಗಣತಿ ಸಮೀಕ್ಷೆಗೆ ನಿಯುಕ್ತಿ ಆದ ಸಿಬ್ಬಂದಿ ಯಾರಾದರೂ ತರಬೇತಿಗೆ ಗೈರು ಉಳಿದರೆ ಅಂತಹವರ ವಿರುದ್ಧ ಕ್ರಮ ಕೈಗೊಂಡು ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು
ಈ ವೇಳೆ ಉಪ ತಹಶಿಲ್ದಾರ ಪುಲಕೇಶಿ ಮೂಕಿಹಾಳ, ತಹಶಿಲ್ದಾರ ಕಚೇರಿಯ ನಂದೀಶ ದಶವಂತ, ವಿನೋದ ಭಿಸ್ಸೆ, ಆಲಮೇಲ ತಾಲ್ಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ ರವಿ ಬಿರಾದಾರ, ಕ್ಷೇತ್ರ ತರಬೇತುದಾರ ಲಕ್ಷ್ಮೀಪುತ್ರ ಕಿರನಳ್ಳಿ ಸೋಮನಾಥ ಗಣಿ, ನಾಗರಾಜ ನಿಂಬರಗಿ, ಆರೀಫ ಮೇಲಿನಮನಿ, ಶಿಕ್ಷಣ ಸಂಯೋಜಕ ಎಮ್.ಪಿ.ಭಿಸ್ಸೆ ಮುಂತಾದವರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ

ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ

ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026
    In ದಿನಪತ್ರಿಕೆ
  • ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.