Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಯಂ ಗಣತಿ ಮೂಲಕ ಗಣತಿ ಕಾರ್ಯ ಯಶಸ್ವಿಗೊಳಿಸಿ :ಎಸಿ ಶ್ವೇತಾ
(ರಾಜ್ಯ ) ಜಿಲ್ಲೆ

ಸ್ವಯಂ ಗಣತಿ ಮೂಲಕ ಗಣತಿ ಕಾರ್ಯ ಯಶಸ್ವಿಗೊಳಿಸಿ :ಎಸಿ ಶ್ವೇತಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಭಾರತ ಸರ್ಕಾರವು 2027ರ ಜನಗಣತಿ ಕಾರ್ಯಕ್ರಮವನ್ನು ಡಿಜಿಟಲ್ ಮಾದರಿಯಲ್ಲಿ ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ಜಮಖಂಡಿ ನಗರದಲ್ಲಿ ಜಾಗೃತಿ ಮೂಡಿಸಲು ಬೈಕ್ ರ್ಯಾಲಿಯನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮಾತನಾಡಿ, ಪ್ರತಿ 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿ ಈ ಬಾರಿ ಪ್ರಪ್ರಥಮ ಬಾರಿಗೆ ಡಿಜಿಟಲ್ ವಿಧಾನದಲ್ಲಿ ನಡೆಯುತ್ತಿದೆ ಎಂದು ಹೇಳಿದರು. ಸಾರ್ವಜನಿಕರಿಗೆ ಸ್ವಯಂ ಗಣತಿ (Self Enumera-tion) ಮಾಡುವ ಅವಕಾಶ ನೀಡಲಾಗಿದ್ದು, ಎಲ್ಲರೂ https://se.census.gov.in ವೆಬ್ಬಸೈಟ್ ಮೂಲಕ ತಮ್ಮ ಮಾಹಿತಿ ಸಲ್ಲಿಸಿ ಈ ಮಹತ್ತರ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಏಪ್ರಿಲ್ 15ರೊಳಗೆ ಸ್ವಯಂಗಣತಿ ಪೂರ್ಣಗೊಳಿಸಿದ ಬಳಿಕ ದೊರೆಯುವ ಅಂಕಿತ ತಿಳಿಸಿದರು.
ಸಂಖ್ಯೆಯನ್ನು (Acknowl-edgement Number) ಗಣತಿದಾರರಿಗೆ ನೀಡುವಂತೆ ತಿಳಿಸಿದರು.
ಪೌರಾಯುಕ್ತ ಜ್ಯೋತಿ ಗಿರೀಶ್ ಮಾತನಾಡಿ, ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿಯ ಅವಕಾಶ ಲಭ್ಯವಿದ್ದು, ಇದರಿಂದ ಸಮಯ ಉಳಿತಾಯವಾಗಲಿದೆ ಎಂದು ಹೇಳಿದರು.
ಮನೆಗೆ ಬರುವ ಗಣತಿದಾರರಿಗೆ ಉತ್ತರ ನೀಡುವ ಬದಲು ನಾಗರಿಕರು ತಮ್ಮ ಮನೆಯಲ್ಲಿ ಸುಲಭವಾಗಿ ಮಾಹಿತಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸುಮಾರು 35 ಪ್ರಶ್ನೆಗಳ ಮಾಹಿತಿಯನ್ನು ನಾಗರಿಕರು ಸ್ವತಃ ಭರ್ತಿ ಮಾಡುವ ಮೂಲಕ ಪ್ರಕ್ರಿಯೆಯನ್ನು ವೇಗಗೊಳಿಸಬಹುದೆಂದು ಹೇಳಿದರು.
ತಹಶಿಲ್ದಾರ ಅನೀಲ ಬಡಗೇರ ಮಾತನಾಡಿ,ಜನಗಣತಿ ಪ್ರಕ್ರಿಯೆಯ ಭಾಗವಾಗಿ ನಗರದಲ್ಲಿ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸ್ವಯಂ ಗಣತಿ ಮಾಡುವುದರಿಂದ ಸಮಯ ಉಳಿತಾಯವಾಗುವುದಲ್ಲದೆ, ಗಣತಿದಾರರ ಕಾರ್ಯವೂ ಸುಲಭವಾಗಲಿದೆ. ಸಾರ್ವಜನಿಕರು ಮೊಬೈಲ್ ಮೂಲಕ ಸರಳವಾಗಿ ತಮ್ಮಮಾಹಿತಿಯನ್ನು ನಮೂದಿಸಿ, ಬಳಿಕ ದೊರೆಯುವ ಐಡಿ ಸಂಖ್ಯೆಯನ್ನು ಗಣತಿದಾರರಿಗೆ ನೀಡಬೇಕು ಎಂದು ಮನವಿ ಮಾಡಿದರು.
ಈ ಜಾಗೃತಿ ರ್ಯಾಲಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.