Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೌಲಾನಾ ಆಜಾದ್ ಪಬ್ಲಿಕ್ ಶಾಲೆ: ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮೌಲಾನಾ ಆಜಾದ್ ಪಬ್ಲಿಕ್ ಶಾಲೆ: ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿಗಾಗಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇ೮ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳ ಪಾಲಕರು-ಪೋಷಕರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ hಣಣಠಿs://eಡಿಠಿ.ಜom.ಞಚಿಡಿಟಿಚಿಣಚಿಞಚಿ.gov.iಟಿ/ಟಞg ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ ಸಂಖ್ಯೆ:೦೮೩೫೨-೨೯೫೫೨೩, ವಿಜಯಪುರ ತಾಲೂಕು ವಿಸ್ತರಣಾಧಿಕಾರಿಗಳು ಉಪವಿಭಾಗ ಮೊ. ಸಂಖ್ಯೆ: ೮೯೭೦೭೦೪೯೮೬, ತಾಲೂಕು ವಿಸ್ತರಣಾಧಿಕಾರಿಗಳು ಉಪಯುವಾಗ ಇಂಡಿ ಮೊ. ಸಂಖ್ಯೆ ೯೯೦೦೨೨೯೭೭೮೦, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ವಿಜಯಪುರ ಮೊ. ಸಂಖ್ಯೆ ೮೧೨೩೭೧೧೦೭೬೬, ಬಸವನ ಬಾಗೇವಾಡಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ ೯೯೭೨೩೪೦೭೨೧, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ ೮೭೨೨೪೪೫೫೫೨, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಇಂಡಿ ಮೊ. ಸಂಖ್ಯೆ ೯೯೦೦೧೦೯೭೫೯, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಿಂದಗಿ ಮೊ. ಸಂಖ್ಯೆ ೯೦೩೫೫೫೮೬೦೯ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ

ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026

ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ
    In (ರಾಜ್ಯ ) ಜಿಲ್ಲೆ
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ವೇದಿಕೆ, ಆನ್‌ಲೈನ್ ಶಿಕ್ಷಣ ಹೊಸ ಆಯುಧ
    In (ರಾಜ್ಯ ) ಜಿಲ್ಲೆ
  • ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಶೇ.68 ಕ್ಕೂ ಹೆಚ್ಚು ಮತದಾನ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಪ.ಪೂ ಕಾಲೇಜ್: ಶೇ೯೯.೫೮ ಫಲಿತಾಂಶ, ೪೩೮ ಡಿಷ್ಟಿಂಕ್ಷನ್
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಪಬ್ಲಿಕ್ ಶಾಲೆ: ಎಲ್‌ಕೆಜಿ-ಯುಕೆಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.