Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಕ್ಸಲಂಟ್ ಪ.ಪೂ ಕಾಲೇಜ್: ಶೇ೯೯.೫೮ ಫಲಿತಾಂಶ, ೪೩೮ ಡಿಷ್ಟಿಂಕ್ಷನ್
(ರಾಜ್ಯ ) ಜಿಲ್ಲೆ

ಎಕ್ಸಲಂಟ್ ಪ.ಪೂ ಕಾಲೇಜ್: ಶೇ೯೯.೫೮ ಫಲಿತಾಂಶ, ೪೩೮ ಡಿಷ್ಟಿಂಕ್ಷನ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಮೋಘ ಸಾಧನೆ ಮಾಡಿದ ವಿಜಯಪುರದ ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಸಕ್ತ ಸಾಲಿನ ಬಹು ನಿರೀಕ್ಷಿತ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟಗೊಂಡಿದ್ದು ವಿಜಯಪುರ ನಗರದ ಪ್ರತಿಷ್ಠಿತ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಅದರಲ್ಲಿ ಅನುಷ್ಕಾ ಮಹಿಶಾಳೆ ೬೦೦ ಕ್ಕೆ ೫೮೮ ಅಂಕಗಳನ್ನು ಪಡೆಯುವುದರೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನಪಡೆದರೆ, ನಿಖಿಲ ಕಿತ್ತೂರ ೫೮೫ ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಪ್ರತೀಕ ಚವ್ಹಾಣ ಹಾಗೂ ಅಂಜನಾ ಹೊನ್ನುಂಗುರ ೫೮೪ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ತೃತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಉಳಿದಂತೆ ಮಲ್ಲಿಕಾರ್ಜುನ ಮುಚ್ಚಂಡಿ(೫೮೨), ಅಕ್ಷತಾ ದೊಡ್ಡಮನಿ (೫೮೨), ರಕ್ಷಿತಾ ಬಿರಾದಾರ (೫೮೨), ಅಮನ್ ಮದಬಾವಿ(೫೮೧), ಶ್ರೇಯಾ ಗಂಗರಗೊಂಡ(೫೮೧) ಶ್ರೇಯಾ ಮುರುಗುಂಡೆ (೫೮೦), ಸಹನಾ ಮಾವಿನಗಿಡದ(೫೭೯), ಅಮರ್ ಇರಕಲ್(೫೭೯), ಧರಣಿ ಜ್ಯೋಷಿ(೫೭೯), ಸಾವಿತ್ರಿ ಸುನೀಲ್ ಪಾಟೀಲ(೫೭೯), ಅನುಶ್ರಿ ಬಿರಾದಾರ (೫೭೮), ಸುದೀಪ ದೊರನಳ್ಳಿ (೫೭೮), ವೈಷ್ಣವಿ ಚಿಮ್ಮಲಗಿ(೫೭೮), ಶ್ರೇಯಾ ತೋಪಲಕಟ್ಟಿ (೫೭೭), ಗಣೇಶ ಕನ್ನೊಳ್ಳಿ (೫೭೭), ಮದನಗೌಡ ಝಳಕಿ (೫೭೭), ಸುಜನ್ ಮಾಂಡವಕರ್(೫೭೬), ಅಂಜಲಿ ಹಟ್ಟಿ (೫೭೬), ಸೌಜನ್ಯ ಸುನೀಲ್ ಪ್ರಕಾಶ (೫೭೬), ಸ್ಪೂರ್ತಿ ಬಿರಾದಾರ (೫೭೬), ಅರ್ಪನೂರ್ ಕರ್ಜಗಿ (೫೭೬), ಸೇರಿದಂತೆ ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುತ್ತಾರೆ.
ಗುಣಮಟ್ಟದ ಶಿಕ್ಷಣದ ಮೂಲಕ ಗುರುತಿಸಿಕೊಂಡಿರುವ ಕಾಲೇಜಿನಿಂದ ಪರೀಕ್ಷೆಗೆ ಹಾಜರಾಗಿದ ೭೧೮ ವಿದ್ಯಾರ್ಥಿಗಳ ಪೈಕಿ ೭೧೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅದರಲ್ಲಿ ೪೩೮ ಡಿಸ್ಟಿಂಗ್ಷನ್, ೨೭೩ ಪ್ರಥಮ ದರ್ಜೆ ಹಾಗೂ ೪ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದು ಒಟ್ಟು ೯೯.೫೮ ಪ್ರತಿಷತ ಫಲಿತಾಂಶವನ್ನು ದೊರೆತಿರುತ್ತದೆ. ಗಣೀತದಲ್ಲಿ ೭೯, ಭೌತಶಾಸ್ತ್ರದಲ್ಲಿ ೧೨, ಕಂಪ್ಯೂಟರ್ ಸೈನ್ಸನಲ್ಲಿ ೩೯, ಜೀವಶಾಸ್ತçದಲ್ಲಿ ೦೫, ಕನ್ನಡದಲ್ಲಿ ೦೫ ಹಾಗೂ ಸಂಸ್ಕೃತದಲ್ಲಿ ಒಬ್ಬ ಸೇರಿದಂತೆ ಹೆಚ್ಚಿನ ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡು ಅತ್ಯತ್ತಮ ಸಾಧನೆ ಮಾಡಿರುತ್ತಾರೆ.
ಮಕ್ಕಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಜುನಗೊಂಡ ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸರ್ವ ಬೋಧಕ ಬೋಧಕೇತರ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

ಹೆತ್ತರವರ ಕನಸು ಈಡೇರಿಸಿ :ಕೌಲಗಿ

ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಅವರು, ಈ ಪರೀಕ್ಷೆಯ ನಂತರದಲ್ಲಿ ಎದುರಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಮೂಲಕ ಮಕ್ಕಳು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಿ ಹೆತ್ತರವರ ಕನಸನ್ನು ಈಡೇರಿಸಬೇಕು ಎಂದು ಹೇಳಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.