Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ

ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಶೇ.68 ಕ್ಕೂ ಹೆಚ್ಚು ಮತದಾನ
(ರಾಜ್ಯ ) ಜಿಲ್ಲೆ

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಶೇ.68 ಕ್ಕೂ ಹೆಚ್ಚು ಮತದಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಉಪಚುನಾವಣೆ | ಶಾಂತಿಯುತ ಮತದಾನ | ಆಡಳಿತಾರೂಢ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳಲು ಹೆಣಗಾಟ

ಬೆಂಗಳೂರು: ಕರ್ನಾಟಕದ ವಿಧಾನಸಭಾ ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ ಶೇ. 65.68ರಷ್ಟು ಮತದಾನವಾಗಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಶೇ.63.04ರಷ್ಟು ಮತದಾನವಾಗಿದೆ.
ಆಡಳಿತಾರೂಢ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೇ ಬಿಜೆಪಿ ಅವುಗಳನ್ನು ವಶಪಡಿಸಿಕೊಳ್ಳುವ ಮತ್ತು ನಾಯಕತ್ವಕ್ಕಾಗಿ ಆಂತರಿಕ ಹೋರಾಟದಲ್ಲಿ ಮುಳುಗಿರುವ ತನ್ನ ಪ್ರತಿಸ್ಪರ್ಧಿಗೆ ಹಿನ್ನಡೆಯನ್ನುಂಟುಮಾಡುವ ಗುರಿಯನ್ನು ಹೊಂದಿದೆ. ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದಾಗಿ ಉಪಚುನಾವಣೆ ಘೋಷಣೆಯಾಗಿತ್ತು.
ಬಾಗಲಕೋಟೆಯ ಸುಮಾರು 319 ಮತಗಟ್ಟೆಗಳಲ್ಲಿ ಒಟ್ಟು 2.59 ಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದ್ದು, ಒಂಬತ್ತು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ 284 ಮತಗಟ್ಟೆಗಳಲ್ಲಿ 2.31 ಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದ್ದು, 25 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
ಬಿಜೆಪಿ ಬಾಗಲಕೋಟೆಯಿಂದ ಮಾಜಿ ಶಾಸಕ ಮತ್ತು 2023ರ ಪರಾಜಿತ ಅಭ್ಯರ್ಥಿ ವೀರಭದ್ರಯ್ಯ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಹೊಸ ಮುಖ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ದಿವಂಗತ ಶಾಸಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿದೆ. ಬಾಗಲಕೋಟೆ ಅಭ್ಯರ್ಥಿ ಉಮೇಶ್ ಮೇಟಿ ಎಚ್ ವೈ ಮೇಟಿ ಅವರ ಪುತ್ರರಾಗಿದ್ದರೆ, ದಾವಣಗೆರೆ ದಕ್ಷಿಣದ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಆಗಿದ್ದಾರೆ.

ಶೇ. 68 ಕ್ಕೂ ಅಧಿಕ ಮತದಾನ ದಾಖಲು

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಮತದಾನ ಪ್ರಕ್ರಿಯೆ ಪೂರ್ಣ
ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ದಾವಣಗೆರೆ ದಕ್ಷಿಣದಲ್ಲಿ ಸಂಜೆ 6 ಗಂಟೆವರೆಗೆ ಶೇ. 68ರಷ್ಟು ಮತದಾನ ದಾಖಲಾಗಿದೆ. ಅದೇ ರೀತಿ ಬಾಗಲಕೋಟೆಯಲ್ಲಿ ಸಂಜೆ 6 ಗಂಟೆವರೆಗೆ ಶೇ. 68ರಷ್ಟು ಮತದಾನ ದಾಖಲಾಗಿದೆ.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ

ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ

ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ
    In (ರಾಜ್ಯ ) ಜಿಲ್ಲೆ
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಸಂಸ್ಥೆ ಎಸ್.ಎಸ್.ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಕ್ಕೆ ೨ನೇ, ೩ನೇ & ೪ನೇ ಸ್ಥಾನ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ವೇದಿಕೆ, ಆನ್‌ಲೈನ್ ಶಿಕ್ಷಣ ಹೊಸ ಆಯುಧ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.