Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
(ರಾಜ್ಯ ) ಜಿಲ್ಲೆ

ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬ -೨೭ನೇ ಸಾಲಿನ ಜಿಲ್ಲಾ ಬಾಲಭವನದ ವತಿಯಿಂದ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಏ.೧೦ ರಿಂದ ೨೪ ರವರೆಗೆ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧:೩೦ ಗಂಟೆಯವರೆಗೆ ನಡೆಯಲಿದೆ. ಮಕ್ಕಳ ಸೃಜನಾತ್ಮಕತೆ, ಕೌಶಲ್ಯಾಭಿವೃದ್ಧಿ ಮತ್ತು ಮನರಂಜನೆಗಾಗಿ ಚಿತ್ರಕಲೆ, ನೃತ್ಯ, ಕರಾಟೆ ಹಾಗೂ ಕರಕುಶಲ ಕಲೆ ಚಟುವಟಿಕೆಗಳು ಶಿಬಿರದಲ್ಲಿ ಏರ್ಪಡಿಸಿದೆ. ಕಚೇರಿ ವೇಳೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಜಿಲ್ಲಾ ಬಾಲಭವನ, ಮನಗೂಳಿ ರಸ್ತೆ, ವಿಜಯಪುರ ಅವರನ್ನು ಮೊ.೭೭೬೦೪೦೨೨೩೯ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ
    In (ರಾಜ್ಯ ) ಜಿಲ್ಲೆ
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.