Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ
(ರಾಜ್ಯ ) ಜಿಲ್ಲೆ

ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮದ ರೈತರ ಜಮೀನನ್ನು ಚಿಮ್ಮಲಗಿ ಏತ ನೀರಾವರಿಯ ಪೂರ್ವ ಕಾಲುವೆಗೆ ಸ್ವಾಧೀನಪಡಿಸಿಕೊಂಡು ಹಲವು ವರ್ಷಗಳಾದರೂ ಇದುವರೆಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಗುರುವಾರ ಆಲಮಟ್ಟಿಯ ವಿಶೇಷ ಭೂಸ್ವಾಧೀನಾಧಿಕಾರಿ (ಎಸ್‌ಎಲ್‌ಒ) ಎಂ.ಬಿ. ನಾಗಠಾಣ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಚಿಮ್ಮಲಗಿ ಪೂರ್ವ ಕಾಲುವೆಗೆ ಮೂಕಿಹಾಳ ರೈತರ ಜಮೀನು ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇರುವ ಅಲ್ಪಸ್ವಲ್ಪ ಜಮೀನಿನಲ್ಲೂ ಕಾಲುವೆ ಹೋದ ಮೇಲೆ ಪರಿಹಾರ ನೀಡದಿದ್ದರೆ ರೈತ ಬದುಕುವುದಾದರೂ ಹೇಗೆ? ಎಂದು ಪ್ರಶ್ನಿಸಿದರು.
ಪರಿಹಾರ ನೀಡಬೇಕು. ಇಲ್ಲದಿದ್ದರೆ ಆಲಮಟ್ಟಿ ಎಸ್‌ಎಲ್‌ಒ ಕಚೇರಿ ಮುಂದೆ ಮೂಕಿಹಾಳ ಸೇರಿದಂತೆ ಇತರೆ ಏತ ನೀರಾವರಿ ವ್ಯಾಪ್ತಿಯ ರೈತರನ್ನು ಸೇರಿಸಿಕೊಂಡು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.”ಕೂಡಲೇ
ಏ.೧೨ರಂದು ರೈತರ ಸಭೆ:
ಮನವಿ ಸ್ವೀಕರಿಸಿದ ಎಸ್‌ಎಲ್‌ಒ ಎಂ.ಬಿ. ನಾಗಠಾಣ ಅವರು, ಪರಿಹಾರ ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲು ಏ.೧೨, ೨೦೨೬ರಂದು ಮೂಕಿಹಾಳ ಗ್ರಾಮದಲ್ಲಿ ರೈತರ ಸಭೆ ಕರೆಯುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಿದ್ದನಗೌಡ ಇಸ್ಲಾಂಪೂರ, ಪರಮಣ್ಣ ಹೊಕ್ರಾಣಿ, ಮೈಬೂಬ್‌ಸಾಬ್ ಪಟೇಲ ಬೇವಿನಗಿಡ, ಅಮೀನ್‌ಸಾಬ್ ಬಿರಾದಾರ, ಜಾಕೀರ್ ಮಕಾಶಿ, ಸಾಹೇಬ್‌ಪಟೇಲ ಮಕಾಶಿ, ಕಾಶಿಂಪಟೇಲ ಪಾಟೀಲ, ಸಿವಪ್ಪ ಚಿಗರಿ, ಎಮನಪ್ಪ ಚಿಗರಿ, ಯಲ್ಲಪ್ಪ ಚಿಗರಿ, ಶಿವಪ್ಪ ಶಿವಣಗಿ, ಸೋಮಪ್ಪ ಚಿಗರಿ ಮತ್ತಿತರರು ಇದ್ದರು.

BIJAPUR NEWS bjp congress patil public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.