Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿಯನ್ನು ನೀಡುತ್ತವೆ. ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸು ಶುದ್ಧಗೊಳ್ಳುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ನಂದಿಕೋಲ್ ಓಣಿಯಲ್ಲಿ ಶ್ರೀ ಮಲ್ಲಿಕಾರ್ಜುನ ಜಾತ್ರೆ ಮಹೋತ್ಸವ ನಿಮಿತ್ತ ಹಮ್ಮಿಕೊಂಡ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಪುರಾಣ ಪ್ರವಚನ ಮಂಗಲೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ದೇವರು, ಧರ್ಮ, ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿ, ಸಂಸ್ಕಾರ, ಮಾನವೀಯ ಮೌಲ್ಯಗಳಿಂದ ಕೂಡಿದ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವಲ್ಲಿ ಪುರಾಣ, ಸತ್ಸಂಗ ಕಾರ್ಯಕ್ರಮಗಳು ಅತ್ಯವಶ್ಯಕ. ಮಾನವ ತನ್ನ ಬದುಕಿನ ಜಟಾಪಟಿಯ ಮದ್ಯೆಯೂ ಜೀವನ ಪವಿತ್ರಗೊಳಿಸಲು ಆಧ್ಯಾತ್ಮಿಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಶರಣ-ಶರಣೆಯರ, ಮಹಾತ್ಮರ ಜೀವನ ಚರಿತ್ರೆಗಳನ್ನು ಆಲಿಸುವ ಮೂಲಕ ಸನ್ಮಾರ್ಗದತ್ತ ಸಾಗಬೇಕು ಎಂದರು.
ಈ ವೇಳೆ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯ ಆಶೀರ್ವಚನ ನೀಡಿದರು.
ಸಾನಿಧ್ಯವನ್ನು ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯ, ಮಾಜಿ ಶಾಸಕ ಶರಣಪ್ಪ ಸುಣಗಾರ, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಅಶೋಕ ವಾರದ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಗಣ್ಯ ವ್ಯಾಪಾರಸ್ಥ ಬಸವರಾಜ್ ವಸ್ತ್ರದ, ಚನ್ನು ಪಟ್ಟಣಶೆಟ್ಟಿ, ಸಂಗನಬಸವ ಬಿರಾದಾರ ಸೇರಿದಂತೆ ದೇವಸ್ಥಾನ ಕಮೀಟಿ ಸದಸ್ಯರು ಹಾಗೂ ಭಕ್ತರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ

ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ

ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ಶ್ರೀ ಶಂಕರಲಿಂಗ ಮಹಾ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಏ. ೧೩ ರಂದು ಇಂಡಿಗೆ ಶ್ರೀ ಸತ್ಯಸಾಯಿ ರಥಯಾತ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಏ.೧೦ ರಂದು ಬೇಸಿಗೆ ತರಬೇತಿ ಶಿಬಿರ
    In (ರಾಜ್ಯ ) ಜಿಲ್ಲೆ
  • ಇಡೀ ಸಮಾಜ ಒಂದಾಗಿ ಬಾಳಬೇಕೆಂಬುದೇ ಪಂಚಪೀಠಗಳ ಆಶಯ
    In (ರಾಜ್ಯ ) ಜಿಲ್ಲೆ
  • ಏ.೧೧ ರಿಂದ ೧೪ ರ ವರೆಗೆ ಅಂಬೇಡ್ಕರ್ ಹಬ್ಬ :ಡಾ.ನಾಯಕ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 10, 2026
    In ದಿನಪತ್ರಿಕೆ
  • ನೀರಿನ ಹೊಂಡಕ್ಕೆ ಬಿದ್ದ ಯುವಕ ಸಾವು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.