Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
(ರಾಜ್ಯ ) ಜಿಲ್ಲೆ

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿನ ಸಮಸ್ಯೆಗೆ ಸಂಪರ್ಕಿಸಿ | ಜಿಪಂ ಸಿಇಓ ರಿಷಿ ಆನಂದ ಪ್ರಕಟಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ಪರಿಹರಿಸಲು ಜಿಲ್ಲಾ ಪಂಚಾಯತ ಕಚೇರಿ, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಚೇರಿ ಮತ್ತು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ ಕಚೇರಿಯ ಸಹಾಯವಾಣಿ ಸಂಖ್ಯೆ ; ೦೮೩೫೨-೨೭೭೨೯೩, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯ ದೂ. ಸಂಖ್ಯೆ : ೦೮೩೫೨-೨೪೪೯೭೧, ಮದ್ದೇಬಿಹಾಳ ೦೮೩೫೬-೨೦೦೬೦೬, ತಾಳಿಕೋಟಿ ೦೮೩೫೬-೨೦೦೧೦೩, ಸಿಂದಗಿ ೦೮೪೮೮ ೨೨೧೭೭೨, ದೇವರ ಹಿಪ್ಪರಗಿ ೦೮೪೨೪-೨೦೦೧೧೪, ಆಲಮೇಲ ೦೮೪೮೮-೨೯೮೯೦೦, ವಿಜಯಪುರ ೦೮೩೫೨-೨೪೨೪೨೩, ಬಬಲೇಶ್ವರ ೦೮೩೫೫-೨೦೦೦೦೫, ತಿಕೋಟಾ ೦೮೩೫೨-೨೯೪೫೦೬. ಇಂಡಿ ೦೮೩೫೯-೨೦೦೦೨೬, ಚಡಚಣ ೯೪೮೦೮೩೧೭೧೮, ಬ.ಬಾಗೇವಾಡಿ ೦೮೩೫೮-೨೪೫೨೩೬, ನಿಡಗುಂದಿ ೦೮೪೨೬-೨೦೦೧೬೩, ಕೊಲ್ಹಾರ ೦೮೪೨೬-೨೦೦೧೦೩ ಈ ಸಹಾಯ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.