Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಯಲ್ ಕಾಲೇಜು ಉತ್ತಮ ಸಾಧನೆ :ವಿಜ್ಞಾನ ವಿಭಾಗ ಶೇ.98 ಫಲಿತಾಂಶ
(ರಾಜ್ಯ ) ಜಿಲ್ಲೆ

ರಾಯಲ್ ಕಾಲೇಜು ಉತ್ತಮ ಸಾಧನೆ :ವಿಜ್ಞಾನ ವಿಭಾಗ ಶೇ.98 ಫಲಿತಾಂಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಫಜಲಪುರ: ದ್ವಿತಿಯ ಪಿಯು ಫಲಿತಾಂಶ ಹೊರ ಬಂದಿದ್ದು ಪಟ್ಟಣದಲ್ಲಿರುವ ಪ್ರತಿಷ್ಠಿತ ರಾಯಲ್ ಪಬ್ಲಿಕ್ ವಿಜ್ಞಾನ ಮತ್ತು ಕಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದುಕೊಂಡು ಕಾಲೇಜಿನ ಗೌರವ ಹೆಚ್ಚಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳ ಪೈಕಿ ನಾಲ್ವರು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದು ೨೯ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ೧೩ ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿ ಸುದೀಪ್ ಬಸವರಾಜ ರಾಠೋಡ ೫೫೨ ಅಂಕಗಳನ್ನು ಪಡೆದು ೯೨ ಪ್ರತಿಶತದೊಂದಿಗೆ ಪಾಸಾಗಿ ಕಾಲೇಜಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಶಭನಮ್ ಸಾಹೇಬ್‌ಪಟೇಲ್ ೫೪೩ ಅಂಕಗಳೊಂದಿಗೆ ೯೦.೫ ಪ್ರತಿಶತದೊಂದಿಗೆ ತೇರ್ಗಡೆಯಾಗಿ ಕಾಲೇಜಿಗೆ ದ್ವಿತಿಯ ಸ್ಥಾನ ಪಡೆದುಕೊಂಡಿದ್ದಾಳೆ. ಉಳಿದಂತೆ ಮಿಜ್ಬಾ ಅಶ್ಪಾಕ್ ೫೩೯ (೮೯.೮), ಸುಲೇಮನ್ ಮಹಿಬೂಬ್ ೫೧೦ (೮೫), ಅರುಣಕುಮಾರ ಶ್ರೀಶೈಲ್ ೫೦೪ (೮೪), ಐಶ್ವರ್ಯ ಮಲ್ಲಿನಾಥ ೫೦೨ (೮೩.೬), ಮಹಮ್ಮದ್ ಹಸೀಬ್ ೪೮೨ (೮೦.೩), ಅವಿನಾಶ ಬಸವರಾಜ ೪೭೮ (೭೯.೬) ಜಿಶಾನ್ ರಶೀದ್ ೪೭೧ (೭೮.೫), ಸುಫಿಯಾ ಫಿರ್ದೊಸ್ ೪೬೭ (೭೭), ಸಂಜೋತಾ ಶರಣು ೪೬೧ (೭೬.೮), ಲಕ್ಷ್ಮೀ ಗಾಲಪ್ಪ ೪೫೬ (೭೬) ಪ್ರತಿಶತದೊಂದಿಗೆ ತೇರ್ಗಡೆ ಹೊಂದುವ ಮೂಲಕ ಕಾಲೇಜಿನ ಗೌರವ ಹೆಚ್ಚಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿಯ ವರ್ಗಾವಣೆಗೆ ನೊಂದ ಮಕ್ಕಳಿಂದ ಭಾವುಕ ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ಶಾಲೆ ಮಾನ್ಯತೆ-ನವೀಕರಣದ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು
    In (ರಾಜ್ಯ ) ಜಿಲ್ಲೆ
  • ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.