Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇವತಗಾಂವ ಗ್ರಾಪಂಗೆ ಇಒ ರಾಠೋಡ ಧಿಡೀರ್ ಭೇಟಿ :ಪರಿಶೀಲನೆ
(ರಾಜ್ಯ ) ಜಿಲ್ಲೆ

ರೇವತಗಾಂವ ಗ್ರಾಪಂಗೆ ಇಒ ರಾಠೋಡ ಧಿಡೀರ್ ಭೇಟಿ :ಪರಿಶೀಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಬೇಸಿಗೆ ಮುಗಿಯುವವರೆಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದು ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಶೋಕಕುಮಾರ ರಾಠೋಡ ರವರು ಹೇಳಿದರು.
ಗುರುವಾರದಂದು ರೇವತಗಾಂವ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ಧಿಡೀರ ಭೇಡಿ ನೀಡಿ ಮಾತನಾಡಿದ ಅವರು. ಲಕ್ಷಾಂತರ ರೂ.ಗಳ ವೆಚ್ಚಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದರೂ ಸಹ ರೇವತಗಾಂವ, ಹಾಲಳ್ಳಿ ಹಾಗೂ ಶಿರಾಡೋಣ ಗ್ರಾಮಗಳಲ್ಲಿ ಜನರ ಬಳಕೆಗೆ ಉಪಯೋಗವಿಲ್ಲದಂತಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಶುದ್ಧ ಕುಡಿಯುವ ನೀರಿನ ಘಟಕಗಳು ಹಸ್ತಾಂತರವನ್ನು ಮಾಡಿದ್ದರೂ ಅವುಗಳನ್ನು ಸಮಪರ್ಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೀರಿ? ತಕ್ಷಣವೇ ದುರಸ್ಥಿಗೊಳಿಸಿ ಶುದ್ಧ ಕುಡಿಯುವ ನೀರನ್ನು ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಿ ಎಂದು ಸೂಚಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ. ಅಂತೆಯೇ ಬಹು ಹಳ್ಳಿ ಕುಡಿಯುವ ನೀರು, ಬಾವಿ, ಬೋರ್‌ವೆಲ್ ಹಾಗೂ ಪೈಪ್‌ಲೈನ್‌ಗಳ ದುರಸ್ಥಿ ಮಾಡಬೇಕಿದ್ದರೆ ತಕ್ಷಣವೇ ಕ್ರಮವಹಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ನಂತರ ವಿವಿಧ ಕಡತಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಪಿಡಿಓ ದೇವೇಂದ್ರ ವಾಗ್ಮೋಡೆ, ಕಾರ್ಯದರ್ಶಿ ಮಾದೇವ ಪೂಜಾರಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಎಸ್.ಎಂ.ಮಾಳಿ, ಮಾಜಿ ಗ್ರಾಪಂ ಸದಸ್ಯ ಮಹಾದೇವ ಅಂಕಲಗಿ, ವಿಜಯಕುಮಾರ ಹಿರೇಮಠ, ಲಾಯಪ್ಪ ಲೋಣಿ, ಸುರೇಶ ಹಕ್ಕೆ ಸೇರಿದಂತೆ ಗ್ರಾಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್

ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ

ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಳ್ಯದೆಲೆ-ಈರುಳ್ಳಿಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡಿ :ಸಲೀಮ್ ಮರ್ತೂರ್
    In (ರಾಜ್ಯ ) ಜಿಲ್ಲೆ
  • ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಪ್ರಾತಿನಿಧ್ಯ ಕಲ್ಪಿಸಿ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆಯಬೇಕು
    In (ರಾಜ್ಯ ) ಜಿಲ್ಲೆ
  • ಜೂ.೧೮ರಿಂದ ಬಂಜಾರ ಯುವಕ-ಯುವತಿಯರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಉಪವಿಭಾಗ ಕಚೇರಿ ಆರಂಭಕ್ಕೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಯೋಜನೆಗಳು ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜೂ.೨೩ರಂದು ವಿಕಲಚೇತನರ ಕುಂದುಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಬಿಡದಿ ಟೌನಶಿಪ್ ಯೋಜನೆ ಕೈಬಿಡಲ್ಲ :ಯತೀಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.