Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»“ಮಧುರಚೆನ್ನ” ಏಕವ್ಯಕ್ತಿ ನಾಟಕ ಯಶಸ್ವಿ ಪ್ರದರ್ಶನ
(ರಾಜ್ಯ ) ಜಿಲ್ಲೆ

“ಮಧುರಚೆನ್ನ” ಏಕವ್ಯಕ್ತಿ ನಾಟಕ ಯಶಸ್ವಿ ಪ್ರದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ ನಾಟಕ ಮತ್ತು ರಂಗಭೂಮಿ ಕಲೆ ವಿಭಾಗದ ಅಡಿಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವಾಗಿ “ಮಧುರಚೆನ್ನ” ಕುರಿತ ಏಕವ್ಯಕ್ತಿ ನಾಟಕ ಪ್ರದರ್ಶನ ಭರ್ಜರಿಯಾಗಿ ನಡೆಯಿತು.
ಮೈಸೂರಿನ ಕವಿತಾ ಕಲಾ ತಂಡವು 20ನೇ ಶತಮಾನದ ಪ್ರಸಿದ್ಧ ಕವಿ ಮಧುರಚೆನ್ನ ಅವರ ಜೀವನ ಮತ್ತು ಸಾಹಿತ್ಯ ಸಾಧನೆಯನ್ನು ಆಧರಿಸಿದ ಈ ನಾಟಕವನ್ನು ಅತ್ಯಂತ ಮನೋಜ್ಞವಾಗಿ ಪ್ರದರ್ಶಿಸಿತು. ನಾಟಕದ ಪ್ರಸ್ತುತಿಯನ್ನು ಮಧುರಚೆನ್ನ ಅವರ ಮೊಮ್ಮಗನಾದ ಜಗದೇವ ಗಲಗಲಿ ಅವರು ಭಾವಪೂರ್ಣವಾಗಿ ನಿರ್ವಹಿಸಿ ಪ್ರೇಕ್ಷಕರ ಮನತನಿಸಿತು.
ಈ ನಾಟಕದ ರಚನೆ ಮತ್ತು ನಿರ್ದೇಶನವನ್ನು ಗಣೇಶ ಅಮಿನಗಡ ಅವರು ಸಮರ್ಥವಾಗಿ ಮಾಡಿದ್ದು, ಸಂಗೀತ ಸೇವೆಯನ್ನು ಬಿ.ಆರ್. ಬನಸೋಡೆ ಅವರು ನೀಡಿದರು. ನಾಟಕದ ಪ್ರತಿಯೊಂದು ಅಂಗವೂ ಪ್ರೇಕ್ಷಕರಿಗೆ ಆಕರ್ಷಕ ಅನುಭವವನ್ನು ನೀಡಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 26,2026
    In ವಿಶೇಷ ಲೇಖನ
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.