Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
(ರಾಜ್ಯ ) ಜಿಲ್ಲೆ

ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: “ಕನ್ನಡ ರಂಗಭೂಮಿಗೆ ವಿಶಿಷ್ಟವಾದ ಪರಂಪರೆಯಿದೆ. ಇಂದಿನ ರಂಗಭೂಮಿ ದೃಶ್ಯಮಾಧ್ಯಮಗಳ ಪ್ರಭಾವದಿಂದ ಹಲವಾರು ಸಾಂಪ್ರದಾಯಿಕ ನಾಟಕಗಳು ನಶಿಸುತ್ತಿದ್ದರೂ, ಪ್ರೇಮಿಗಳ ಹೃದಯದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ,” ಎಂದು ಶ್ರೀ ಬಿ.ಆರ್. ಬನಸೋಡೆ ಹೇಳಿದರು.
ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ ನಾಟಕ ಮತ್ತು ರಂಗಭೂಮಿ ಕಲೆ ವಿಭಾಗದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ “ಮಧುರಚೆನ್ನ” ಕುರಿತ ಏಕವ್ಯಕ್ತಿ ನಾಟಕವನ್ನು ಮೈಸೂರಿನ ಕವಿತಾ ಕಲಾ ತಂಡವು ಮನೋಜ್ಞವಾಗಿ ಪ್ರದರ್ಶಿಸಿತು.
ಮಧುರಚೆನ್ನರ ಜೀವನ, ಸಾಹಿತ್ಯ ಸಾಧನೆ ಹಾಗೂ ಅವರ ಚಿಂತನೆಗಳನ್ನು ಪ್ರತಿಬಿಂಬಿಸುವಂತೆ ನಾಟಕ ರೂಪುಗೊಂಡಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ನಾಟಕದ ಪ್ರಸ್ತುತಿಯನ್ನು ಮಧುರಚೆನ್ನರ ಮೊಮ್ಮಗ ಶ್ರೀ ಜಗದೇವ ಗಲಗಲಿ ಅವರು ಭಾವಪೂರ್ಣವಾಗಿ ನಿರ್ವಹಿಸಿದರು. ನಾಟಕದ ರಚನೆ ಮತ್ತು ನಿರ್ದೇಶನವನ್ನು ಶ್ರೀ ಗಣೇಶ ಅಮಿನಗಡ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣೇಶ ಅಮಿನಗಡ ಅವರು, “ಮಧುರಚೆನ್ನರ ಬದುಕು–ಬರಹ ಇಂದಿನ ಪೀಳಿಗೆಗೆ ಮಾರ್ಗದರ್ಶನವಾಗುತ್ತದೆ. ಕನ್ನಡ ಭಾಷೆಯ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ,” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ. ಸುನಂದ ಎಸ್. ಶಿರಂದ ಅವರು, ನಾಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಕಲಾ ಅಭಿರುಚಿ ಬೆಳೆಸುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು. ಉಪನ್ಯಾಸಕ ವೃಂದ ಹಾಗೂ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಾವಿದರನ್ನು ಅಭಿನಂದಿಸಿದರು.
ಕಾರ್ಯಕ್ರಮವು ಸಾಹಿತ್ಯ ಮತ್ತು ರಂಗಭೂಮಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವಲ್ಲಿ ಯಶಸ್ವಿಯಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 11, 2026
    In ದಿನಪತ್ರಿಕೆ
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.