Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್

ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ
(ರಾಜ್ಯ ) ಜಿಲ್ಲೆ

ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆಯ ಕೌಮಾರಭೃತ್ಯ ವಿಭಾಗದ ವತಿಯಿಂದ ಮಕ್ಕಳಲ್ಲಿ ಕಂಡುಬರುವ ಚಂಚಲತೆ ಹಾಗೂ ಅತೀ ಚಟುವಟಿಕೆ (ADHD) ಕುರಿತು ಉಚಿತ ತಪಾಸಣೆ, ಪಂಚಕರ್ಮ ಚಿಕಿತ್ಸೆ ಮತ್ತು ಔಷಧ ವಿತರಣೆ ಸೌಲಭ್ಯ ಹಾಗೂ ಮಕ್ಕಳಲ್ಲಿ ಕಾಣಿಸುವ ಚರ್ಮರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏಪ್ರಿಲ್ 15 ರಿಂದ ಏಪ್ರಿಲ್ 18ರ ವರೆಗೆ ನಡೆಯಲಿದೆ.
ಬುಧವಾರದಿಂದ ಶನಿವಾರದ ವರೆಗೆ 4 ದಿನ ಈ ಶಿಬಿರ ಆಯೋಜಿಸಲಾಗಿದೆ. ಮಕ್ಕಳಲ್ಲಿ ಕಂಡು ಬರುವ ಲಕ್ಷಣಗಳಾದ ಒಂದೇ ಜಾಗದಲ್ಲಿ ಶಾಂತವಾಗಿ ಕುಳಿತುಕೊಳ್ಳಲು ಆಗದಿರುವುದು, ಹೆಚ್ಚು ಓಡಾಡುವುದು ಅಥವಾ ಮಾತನಾಡುವುದು, ತನ್ನ ಸರದಿ ಕಾಯದೆ ಮಾತನಾಡುವುದು, ಚಂಚಲತೆ, ಗಮನ ಕೊರತೆ, ಪಾಠಗಳಲ್ಲಿ ಗಮನ ಕೊಡಲಾಗದಿರುವುದು, ಹೋಂವರ್ಕ್ ಪೂರ್ಣಗೊಳಿಸದಿರುವುದು, ದಿನನಿತ್ಯದ ಕೆಲಸಗಳಲ್ಲಿ ಏಕಾಗ್ರತೆ ಕೊರತೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ಪೋಷಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- ಸಂಪರ್ಕಿಸಬಹುದಾಗಿದೆ. 9513397413 ಸಂಪರ್ಕಿಸಬಹುದಾಗಿದೆ‌.

BIJAPUR NEWS bjp patil public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್

ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ

ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ

ಕೊಲ್ಹಾರದಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಯಾದಗಿರಿ ಜಿಲ್ಲೆಯಲ್ಲಿ ಅನಕ್ಷರತೆ, ಬಡತನ, ಅತಿ ಕಡಿಮೆ ತಲಾ ಆದಾಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಇಂದು ಸಸಿ ನೆಡುವ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ನಾಲ್ವಡಿ ಕೃಷ್ಣರಾಜ ಒಡೆಯರ ನವಕರ್ನಾಟಕದ ಶಿಲ್ಪಿ :ಬಂಡೆ
    In (ರಾಜ್ಯ ) ಜಿಲ್ಲೆ
  • ಸಾಮೂಹಿಕ ಹತ್ಯೆ ಪ್ರಕರಣ: ಮತ್ತೆ ಆರು ದುಷ್ಕರ್ಮಿಗಳ ಬಂಧನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದ್ಧತೆಯ ಅವಿಶ್ರಾಂತ ಕೆಲಸಗಾರ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.