Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
(ರಾಜ್ಯ ) ಜಿಲ್ಲೆ

ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನ ಲಚ್ಯಾಣದಲ್ಲಿ ನಡೆದ ಸದ್ಗುರು ಶ್ರೀ ಶಂಕರಲಿಂಗ ಶಿವಯೋಗಿಗಳ ಮಹಾರಥೋತ್ಸವ ಅಂಗವಾಗಿ ಬುಧವಾರದಂದು ಅಗ್ನಿ ಶಮನ ಕಾರ್ಯಕ್ರಮ ನೆರೆದ ಸಹಸ್ರಾರು ಭಕ್ತರ ಜಯಘೋಷಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಉತ್ಸವದ ಅಂಗವಾಗಿ ನಿಗಧಿಯಂತೆ ಲಚ್ಯಾಣ ಹಾಗೂ ಬಂಥನಾಳ ಮಠದ ಪ್ರಸ್ತುತ ಪೀಠಾಧೀಶರಾದ ಶ್ರೀ ವೃಷಭಲಿಂಗೇಶ್ವರ ಮಹಾ ಶಿವಯೋಗಿಗಳ ಅಡ್ಡ ಪಲ್ಲಕ್ಕಿ ಉತ್ಸವ ನಡೆಯಬೇಕಿತ್ತು. ಆದರೆ ಬಂಥನಾಳ ಪೂಜ್ಯರ ಅಪ್ಪಣೆಯ ಮೇರೆಗೆ ಯರನಾಳ ಮಠದ ಪೀಠಾಧೀಶರಾದ ಪೂಜ್ಯ ಗುರು ಸಂಗನಬಸವ ಮಹಾಸ್ವಾಮೀಜಿ ಅವರ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅಗ್ನಿ ಪ್ರವೇಶ ಕಾರ್ಯಕ್ರಮ ಇದೇ ಮೊದಲ ಬಾರಿಗೆ ನಡೆಯಿತು. ಅಪರೂಪದ ಈ ದೃಶ್ಯಕ್ಕೆ ನೆರೆದ ಸಹಸ್ರಾರು ಜನರು ಸಾಕ್ಷಿಯಾಗಿ ಪೂಜ್ಯರ ದರ್ಶನ ಪಡೆದು ಪುನೀತರಾದರು.
ಶ್ರೀ ಸಿದ್ದಲಿಂಗ ಮಹಾರಾಜರ ಐಕ್ಯ ಮಂಟಪದಿಂದ ಆರಂಭವಾದ ಯರನಾಳ ಪೂಜ್ಯರ ಪಲ್ಲಕ್ಕಿ ಉತ್ಸವ ಭವ್ಯ ಮೆರವಣಿಗೆಯೊಂದಿಗೆ ಉತ್ತರ ದಿಕ್ಕಿನ ಮಠದ ಮಹಾದ್ವಾರ ಬಾಗಿಲಿನ ಮುಂಭಾಗದ ಪಾದಗಟ್ಟೆಯ ವರೆಗೆ ವಾದ್ಯ ಮೇಳದೊಂದಿಗೆ ನಡೆಯಿತು.
ಬಳಿಕ ಪುರವಂತರೊAದಿಗೆ ಅಗ್ನಿ ಶಮನ ಕಾರ್ಯಕ್ರಮ ಮಠದ ಸಂಪ್ರದಾಯದಂತೆ ಸಂಭ್ರಮದಿಂದ ನೇರವೇರಿತು.
ಸುಕ್ಷೇತ್ರ ಯರನಾಳ ಮಠಕ್ಕೂ ಲಚ್ಯಾಣ ಮಠಕ್ಕೂ ಅವಿನಾಭಾವ ಸಂಬಂಧ. ಲಚ್ಯಾಣ ಮಠ ಬಂಥನಾಳ ಮಠದ ಶಾಖಾ ಮಠವಾಗಿದೆ. ಲಚ್ಯಾಣ ಹಾಗೂ ಬಂಥನಾಳ ಮಠದ ಈ ಹಿಂದಿನ ಪೀಠಾಧೀಶ ರಾಗಿದ್ದ ಶ್ರೀ ಸಂಗನಬಸವ ಮಹಾಶಿವಯೋಗಿಗಳು ಈ ಮಠದ ಪೀಠಾಧೀಶರಾಗುವ ಮುನ್ನ ಯರನಾಳದ ಮಠದ ಪೀಠಧೀಶರಾಗಿದ್ದರು. ಇಂತಹ ವೀರಕ್ತ ಮಠ ಯರನಾಳ ಮಠದ ಪ್ರಸ್ತುತ ಪೀಠಧೀಶರಾದ ಶ್ರೀ ಗುರು ಸಂಗನಬಸವ ಮಹಾಸ್ವಾಮೀಜಿ ಅವರ ಅಡ್ಡ ಪಲ್ಲಕ್ಕಿ ಉತ್ಸವ ನಡೆದದ್ದು ಭಕ್ತರ ಸಂತಸ ಇಮ್ಮಡಿಗೊಳಿಸಿದೆ. ಲಚ್ಯಾಣ ಕ್ಷೇತ್ರದಲ್ಲಿ ಈ ಹಿಂದೆ ನಡೆದ ಉತ್ಸವದಲ್ಲಿ ಯರನಾಳ ಮಠದ ಈ ಹಿಂದಿನ ಪೀಠಾಧೀಶರಾಗಿದ್ದ ಶ್ರೀ ದಯಾನಂದ ಪೂಜ್ಯರ ಅಡ್ಡಪಲ್ಲಕ್ಕಿ ಉತ್ಸವ ಭವ್ಯವಾಗಿ ಜರುಗಿತ್ತು ಎಂದು ಭಕ್ತಿಯಿಂದ ಸ್ಮರಿಸುತ್ತಾರೆ ಸ್ಥಳೀಯ ನಿವೃತ್ತ ಪ್ರಾಚಾರ್ಯ ಎ. ಪಿ. ಕಾಗವಾಡ.
ಇದೇ ದಿನ ರಾತ್ರಿ ಖ್ಯಾತ ಕಲಾವಿದ ಸಿದ್ದು ನಾಲವತವಾದ ನೇತೃತ್ವದಲ್ಲಿ ಬಂಜೆಯ ತೊಟ್ಟಿಲು ಎಂಬ ಸಾಮಾಜಿಕ ನಾಟಕದ ಯಶಸ್ವಿ ಪ್ರದರ್ಶನಗೊಂಡು ನೆರೆದ ಪ್ರೇಕ್ಷಕರ ಮನಗೆದ್ದಿತು.
ಈ ದಿನ ಇಲ್ಲಿನ ಅನ್ನ ದಾಸೋಹ ಕೇಂದ್ರದಲ್ಲಿ ಭಕ್ತರು ವಿಶೇಷ ಅನ್ನ ಪ್ರಸಾದ ಸವಿದು ಕೃತಾರ್ಥರಾದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.