Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
(ರಾಜ್ಯ ) ಜಿಲ್ಲೆ

ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ತಾಲೂಕಿನ ತುಂಬಸೋಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಮಹೇಶ್ ಡಿಪಿ ದೇವಲಾಪುರ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜಯಾ ಕೆಂಡಗಣಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ನಿರ್ದೇಶಕರಿದ್ದು ನಾಮಪತ್ರ ಸಲ್ಲಿಸಲು ಶುಕ್ರವಾರ ಬೆಳಿಗ್ಗೆ 11:30 ರವರೆಗೆ ಸಮಯ ನಿಗದಿಪಡಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮಹೇಶ್. ಉಪಾಧ್ಯಕ್ಷ ಸ್ಥಾನಕ್ಕೆ ಜಯ ಕೆಂಡಗಣಸ್ವಾಮಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ, ಚುನಾವಣಾಧಿಕಾರಿ ರವೀಶ್ ಅವರು ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹೆಸರು ಘೋಷಣೆ ಮಾಡಿದರು. ಹೆಸರು ಘೋಷಣೆ ಬಳಿಕ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹೊರಗಡೆ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು. ಬಳಿಕ ಅಭಿಮಾನಿಗಳು ಅಧ್ಯಕ್ಷ ಮಹೇಶ್ ಹಾಗೂ ಉಪಾಧ್ಯಕ್ಷರಾಗಿರುವ ಜಯ ಅವರಿಗೆ ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಮಹೇಶ್ ಡಿಪಿ, ಸುತ್ತಮುತ್ತಲಿನ ಗ್ರಾಮಗಳ ರೈತರ ಸಹಕಾರ ಮತ್ತು ಎಲ್ಲ ನಿರ್ದೇಶಕರ ಸಹಕಾರದಿಂದ ಇವತ್ತು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ನಮ್ಮ ಸಂಘದ ರೈತರ ಅಭಿವೃದ್ಧಿಗೆ, ಬಡ್ಡಿ ರಹಿತ ಸಾಲವನ್ನು ನೀಡಲು ಕ್ರಮವಹಿಸುತ್ತೇನೆ. ಅಲ್ಲದೆ ಸಾಲ ಮರುಪಾವತಿ ಮಾಡಿಕೊಂಡು ಸಂಘದ ಆರ್ಥಿಕತೆ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಗೋದಾಮು ತೆರೆದು, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟು, ಅದರಿಂದ ಬರುವ ಹಣದಿಂದ ಸಂಘವನ್ನು ಆರ್ಥಿಕವಾಗಿ ಸದೃಢವಾಗಿ ಮಾಡುವ ಅಸೆ, ಗುರಿ ಹೊಂದಿದ್ದೇನೆ ಎಂದು ಹೇಳಿದರು.
ನಿರ್ದೇಶಕ ಗೋಪಾಲಯ್ಯ ಮಾತನಾಡಿ, ರೈತರ ಏಳಿಗೆಗಾಗಿ, ಸಂಘದ ಆರ್ಥಿಕತೆ ಬಲಪಡಿಸಲು ನೂತನ ಅಧ್ಯಕ್ಷರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ನಿರ್ದೇಶಕರಾದ ಗೋಪಾಲಯ್ಯ ನಿಲುವಾಗಿಲು, ನಾಗರಾಜು, ಚೆನ್ನಾನಾಯಕ, ಮಲ್ಲಿಕಾರ್ಜುನ, ನಾಗರಾಜಪ್ಪ, ಕೆಂಪಾಲಮ್ಮ, ಸಣ್ಣನಾಯಕ, ಸಿದ್ದಮ್ಮ, ಸಣ್ಣೆಗೌಡ, ಜೆಡಿಎಸ್ ಮುಖಂಡ ಪ್ರಕಾಶ್ ಗುಂಡತ್ತೂರು, ಗೋಪಾಲಸ್ವಾಮಿ, ರಾಜೇಂದ್ರ, ಬೈರೇಗೌಡ, ಚರಣ್, ನಂಜೇಗೌಡ, ಪುಟ್ಟಸ್ವಾಮಿ ತುಂಬಸೋಗೆ, ಹನುಮಂತನಾಯಕ ನಿಲುವಾಗಿಲು, ರಂಗೇಗೌಡ, ಲಕ್ಕೇಗೌಡರು, ತಿಮ್ಮನಾಯಕ ಹೆಬ್ಬಲಗುಪ್ಪೆ, ಮಹೇಶ್ ಗ್ರಾಮಸ್ಥರು, ಸುತ್ತಮುತ್ತಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ಮುಂಬರುವ ಚುನಾವಣೆಗೆ ದಿಕ್ಸೂಚಿ

“ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೆಲುವು ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಕಾಂಗ್ರೆಸ್ ಮುಖಂಡರು ಯಾರೇ ಏನೇ ಹೇಳಿದರೂ, ಏನೇ ಸವಾಲು ಹಾಕಿದರೂ 2028 ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮುಖಂಡ ಕೆ.ಎಂ. ಕೃಷ್ಣನಾಯಕ ಗೆದ್ದೇ ಗೆಲ್ಲುತ್ತಾರೆ.

– ಪ್ರಕಾಶ್ ಗುಂಡತ್ತೂರು ಜೆಡಿಎಸ್ ಮುಖಂಡರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ‍್ಯದ ಮೌಲ್ಯ ಉಳಿಸುವ ಹೊಣೆ ಪ್ರತಿ ನಾಗರಿಕನದ್ದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.