Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೫ ರಿಂದ ವಿಜಯಪುರದಲ್ಲಿ ಚಿತ್ರಕಲಾ ಪ್ರದರ್ಶನ
(ರಾಜ್ಯ ) ಜಿಲ್ಲೆ

ಏ.೧೫ ರಿಂದ ವಿಜಯಪುರದಲ್ಲಿ ಚಿತ್ರಕಲಾ ಪ್ರದರ್ಶನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ವಿಶ್ವ ದೃಶ್ಯಕಲಾ ದಿನಾಚರಣೆಯ ಅಂಗವಾಗಿ ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯ ಸಂಗ್ರಹದಲ್ಲಿರುವ ನಮ್ಮ ನಾಡಿನ ಹಿರಿಯ ಮತ್ತು ಯುವ ಕಲಾವಿದರ ರೇಖಾಚಿತ್ರ ಮತ್ತು ಚಿತ್ರಕಲಾ ಕಲಾಪ್ರದರ್ಶನವನ್ನು ಬುಧವಾರ ದಿನಾಂಕ : ೧೫-೦೪-೨೦೨೬ ಸಂಜೆ. ೦೪:೦೦ ಗಂಟೆಗೆ ಪ್ರವಾಸೋದ್ಯಮ ಇಲಾಖೆಯ “ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಪ್ರದರ್ಶನದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ನೆರವೆರಿಸಲಿದ್ದಾರೆ ಅತಿಥಿಗಳಾಗಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಅಶೋಕ ಯಡಳ್ಳಿ ಹಿರಿಯ ಕಲಾವಿದರಾದ ಪಿ. ಎಸ್. ಕಡೇಮನಿ, ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾದ ಅರವಿಂದ ಹೂಗಾರ, ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಂದುಶೇಖರ ಮಣೂರ ಅವರು ಆಗಮಿಸಲಿದ್ದಾರೆ. ಬಹಳ ಅಪರೂಪದ ಮತ್ತು ಶ್ರೇಷ್ಠ ಕಲಾವಿದರುಗಳ ವಿಶೇಷ ಕಲಾಪ್ರದರ್ಶನ ಇದಾಗಲಿದೆ ಈ ಪ್ರದರ್ಶನದಲ್ಲಿ ನಮ್ಮ ನಾಡಿನ ಹೆಸರಾಂತ ಹಿರಿಯ ಕಲಾವಿದರುಗಳಾದ ಸೋಮಶೇಖರ ಸಾಲಿ, ಎಸ್.ಎಸ್.ಮುನ್ನೊಳ್ಳಿ, ಎಂ. ಬಿ. ಪಾಟೀಲ್, ಆರ್. ಎಂ. ಹಡಪದ, ವಿಜಯ ಸಿಂಧೂರ, ಪ್ರೊ. ಎಂ. ಜೆ. ಕಮಲಾಕ್ಷಿ, ವಿ. ಬಿ.ಹಿರೇಗೌಡರ್, ಎಂ. ಎಸ್. ಚಂದ್ರಶೇಖರ್, ವೈ. ಎಚ್. ಸೂಗೂರ, ಪಿ. ಎನ್. ಚೋಯಾಲ್, ಕೆ. ಬಾಲ್‌ಗೋಪಾಲನ್, ವಾಸುದೇವ ಕಾಮತ್, ಡಾ. ವಿ. ಜಿ. ಅಂದಾನಿ, ಎಂ. ಆರ್. ಬಾಳಿಕಾಯಿ, ಪಿ. ಎಸ್. ಪುಂಚಿತ್ತಾಯ, ಆರ್. ಎಂ. ಪಳನಿಯಪ್ಪನ್, ಪಿ. ಎಸ್. ಕಡೇಮನಿ, ಕೆ. ಕೆ. ಮಕಾಳಿ, ಎ. ಎಂ. ಪ್ರಕಾಶ, ಬಿ. ಕೆ. ಬಡಿಗೇರ, ವಿದ್ಯಾಧರ ಸಾಲಿ, ಶ್ರೀ ಎಂ ಮೋಹನ್, ದಯಾನಂದ ತಪಶೆಟ್ಟಿ, ಪ್ರಭಾಕರ್ ಎಲ್, ಬಿ. ಎಸ್. ಪಾಟೀಲ, ವಿಜಯರಾಜ ಬೋಧನಕರ್, ಅಂಬಾರಾಯ್ ಚಿನಮಳ್ಳಿ, ಬಾಬು ಜತ್ತಕರ್, ಕಮಲ್ ಅಹಮ್ಮದ, ಎಂ. ನಂದಬಸಪ್ಪ ವಾಡೆ, ಎಂ. ಜಿ. ಮಕಾನದಾರ್, ಕಂದನ್ ಜಿ, ಕೂಡಲ ಹಿರೇಮಠ, ರಾಘವೇಂದ್ರ ಪಾಟೀಲ, ಮಂಜುನಾಥ ವಾಲಿ, ಶ್ರೀಕಾಂತ ರಜಪೂತ, ರಮೇಶ ಚವ್ಹಾಣ ಇವರೆಲ್ಲರ ಕಲಾಕೃತಿಗಳು ಇರಲಿವೆ
ಈ ಪ್ರದರ್ಶನವು ದಿನಾಂಕ ೧೫-೦೪-೨೦೨೬ ರಿಂದ ೧೯-೦೪-೨೦೨೬ರ ಮುಂಜಾನೆ ೧೦ ರಿಂದ ಸಂಜೆ ೫ ರ ವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ ಉಚಿತ ಪ್ರವೇಶವಿದೆ ಎಲ್ಲ ಕಲಾಸಕ್ತರು ಆಗಮಿಸಿ ಈ ಅಪರೂಪದ ಕಲಾ ಪ್ರದರ್ಶನ ವಿಕ್ಷಿಸಲು ಕ್ಯಾನವಾಸ್ ಆರ್ಟ್ ಫೌಂಡೇಶನ್ ಕಾರ್ಯದರ್ಶಿ ರಮೇಶ ಚವ್ಹಾಣ ಕೋರಿದ್ದಾರೆ.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.