Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಮ್ಯಾಕ್ಸಿಲೋಫಿಷಿಯಲ್ ಶಸ್ತ್ರಚಿಕಿತ್ಸೆ ಲಭ್ಯ
(ರಾಜ್ಯ ) ಜಿಲ್ಲೆ

ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಮ್ಯಾಕ್ಸಿಲೋಫಿಷಿಯಲ್ ಶಸ್ತ್ರಚಿಕಿತ್ಸೆ ಲಭ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಶಾಸಕ ಹಾಗೂ ಜೆಎಸ್‌ಎಸ್ ಆಸ್ಪತ್ರೆಯ ಸಂಸ್ಥಾಪಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೆಟ್ರೋ ನಗರದಲ್ಲಿ ಒದಗಿಸಲಾಗಿರುವ ಆರೋಗ್ಯ ಸೇವೆಗಳನ್ನು ವಿಜಯಪುರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿಯೇ ಒದಗಿಸಲಾಗುತ್ತಿದ್ದು, ಅದರ ಭಾಗವಾಗಿ ಅತ್ಯಾಧುನಿಕ ನವಜಾತ ಶಿಶುಗಳ ತೀವ್ರ ನಿಗಾ ಘಟಕ, ದಂತಗಳ ಆರೋಗ್ಯಕ್ಕೆ ಸಂಬಂಧಿಸಿದ ಮ್ಯಾಕ್ಸಿಲೋಫಿಷಿಯಲ್ ಶಸ್ತ್ರಚಿಕಿತ್ಸೆ ಸಹ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಜೆಎಸ್‌ಎಸ್ ಆಸ್ಪತ್ರೆಯ ಸಂಸ್ಥಾಪಕ ಬಸನಗೌಡ ಪಾಟೀಲ ಯತ್ನಾಳ ಪ್ರಕಟಿಸಿದರು.
ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತಿರುವ ಆರೋಗ್ಯ ಸೇವೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ವಿಜಯಪುರದಲ್ಲಿ ಎನ್‌ಐಸಿಯು ಘಟಕವನ್ನು ಆಧುನಿಕ ಸ್ಪರ್ಶದೊಂದಿಗೆ ಆರಂಭಿಸಲಾಗಿದ್ದು, ನವಜಾತ ಶಿಶುಗಳಿಗಳಿಗೆ ಸಕಲ ಆರೋಗ್ಯ ಸೌಲಭ್ಯಗಳು ದೊರಕಲಿವೆ, ೨೪ ಗಂಟೆಗಳ ನಿಯೋನೇಟಾಲಜಿಸ್ಟ್, ಮಲ್ಟಿಪಾರಾ ಮಾನಿಟರ್, ಬಬಲ್ ಸಿಪಿಎಪಿ ಸೌಲಭ್ಯ ಸೇರಿದಂತೆ ವೈದ್ಯಕೀಯ ರಂಗದಲ್ಲಿ ಅದರಲ್ಲೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಯಲ್ಲಿ ಆಧುನಿಕ ಸ್ಪರ್ಶ ನೀಡಲಾಗಿದೆ ಎಂದರು.
ದಂತಗಳ ಆರೋಗ್ಯ ಸೇವೆ ಒದಗಿಸುವಲ್ಲಿಯೂ ಜೆಎಸ್‌ಎಸ್ ಮುನ್ನಡೆ ಇರಿಸಿದೆ, ಅತ್ಯಾಧುನಿಕ ದಂತ ಹಾಗೂ ಮ್ಯಾಕ್ಸಿಪಿಫೇಷಿಯಲ್ ಶಸ್ತçಚಿಕಿತ್ಸೆ ಸಹ ಇಲ್ಲಿ ಆರಂಭಿಸಲಾಗಿದೆ, ದೊಡ್ಡ ಮಹಾನಗರಗಳಲ್ಲಿ ಲಭ್ಯವಿದ್ದ ಈ ಚಿಕಿತ್ಸೆ ಈಗ ವಿಜಯಪುರದಲ್ಲಿಯೇ ಲಭ್ಯವಿದೆ ಎಂದರು.
೨೪*೭ ಟ್ರಾಮಾ ಸೆಂಟರ್ ಸಹ ಕಾರ್ಯನಿರ್ವಹಿಸುತ್ತಿದ್ದು, ರಾಷ್ಟಿçÃಯ ಹೆದ್ದಾರಿಗಳ ಅಫಘಾತ ಪೀಡಿತರಿಗೆ ಪಿ.ಎಂ. ರಾಹತ್ ಯೋಜನೆಯಡಿಯಲ್ಲಿ ಅರ್ಹರಿಗೆ ಉಚಿತ ಚಿಕಿತ್ಸೆ ಸಹ ಒದಗಿಸಲಾಗುತ್ತಿದೆ ಎಂದು ಶಾಸಕರು ವಿವರಿಸಿದರು.

ಲಕ್ಷ್ಮೀಪುತ್ರಿ ಸುರಕ್ಷಾ ಯೋಜನೆ

ಸಾಮಾಜಿಕ ಸೇವೆಯನ್ನೂ ಸಹ ಗಮನದಲ್ಲಿರಿಸಿಕೊಂಡು ಅನೇಕ ರೀತಿಯ ಸೌಲಭ್ಯಗಳನ್ನು ಆಸ್ಪತ್ರೆಯಿಂದ ಒದಗಿಸಲಾಗುತ್ತಿದೆ, ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಲಕ್ಷ್ಮೀಪುತ್ರಿ ಸುರಕ್ಷಾ ಯೊಜನೆಯನ್ನು ಆಸ್ಪತ್ರೆಯಲ್ಲಿ ಅನುಷ್ಠಾನಗೊಳಿಸಿದ್ದು, ಹೆಣ್ಣು ಮಗು ಜನಿಸಿದವರಿಗೆ ಉಚಿತ ಆಸ್ಪತ್ರೆ ಸೇವೆಗಳು, ಅಗತ್ಯ ಔಷಧಿಗಳು, ವಿವಿಧ ತಪಾಸಣೆಗಳನ್ನು ಉಚಿತವಾಗಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಯತ್ನಾಳ ವಿವರಿಸಿದರು.

ಖಾಸಗಿ ವೈದ್ಯಕೀಯ ಕಾಲೇಜ್‌ಗೆ ಆರಂಭ

ಶ್ರೀ ಸಿದ್ದೇಶ್ವರ ಸಂಸ್ಥೆಯಿಂದ ಖಾಸಗಿ ವೈದ್ಯಕೀಯ ಕಾಲೇಜ್ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ೨೦೨೮ ರವೇಳೆಗೆ ಮೊದಲ ಬ್ಯಾಚ್ ಆರಂಭಿಸುವ ನಿಟ್ಟಿನಲ್ಲಿ ತಯಾರಿ ಭರದಿಂದ ಕೈಗೊಳ್ಳಲಾಗುತ್ತಿದೆ, ಖಾಸಗಿ ವೈದ್ಯಕೀಯ ಕಾಲೇಜ್‌ಗೆ ಬೇಕಾದ ಪೂರಕ ಸೌಲಭ್ಯ, ಆಸ್ಪತ್ರೆ ಎಲ್ಲವೂ ಲಭ್ಯವಿವೆ, ಹೆಚ್ಚುವರಿಯಾಗಿ ಎಲ್.ಎಚ್. ಬಿದರಿ ಅವರ ಆಸ್ಪತ್ರೆ ಸಹ ನಮಗೆ ಪೂರಕ ಸೇವೆ ಒದಗಿಸುವ ನಿಟ್ಟಿನಲ್ಲಿ ಒಡಂಬಡಿಕೆ ಮಾಡಿಕೊಂಡಿದೆ, ಹೀಗಾಗಿ ಶೀಘ್ರದಲ್ಲಿ ವೈದ್ಯಕೀಯ ಕಾಲೇಜ್ ಆರಂಭಿಸಲಾಗುವುದು ಎಂದು ಯತ್ನಾಳ ಪ್ರಕಟಿಸಿದರು.
ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸರ್ಕಾರ ಮಾಡುವುದಿಲ್ಲ. ಪಿಪಿಪಿ ಮಾದರಿಯಿಂದ ನಮಗೆ ಲಾಭ ಇಲ್ಲ. ಆದರೂ, ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡಲಾಯಿತು. ನಮ್ಮದೇ ಸ್ವಂತ ಕಾಲೇಜು ಮಾಡಿದರೆ, ನಮಗೆ ಹೆಚ್ಚು ಅನುಕೂಲವಾಗಲಿದೆ, ಪಿಪಿಪಿ ಮಾದರಿಯಾದರೆ ಸರ್ಕಾರ ಹೇಳಿದಂತೆ ನಾವು ಕೇಳಬೇಕಾಗುತ್ತದೆ. ಹೀಗಾಗಿ ೨೦೨೮ಕ್ಕೆ ಮೊದಲ ಬ್ಯಾಚ್ ಆರಂಭಿಸಲು ಉದ್ದೇಶಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು. ೫೦೦ ಕೋಟಿ ರೂ. ವೆಚ್ಚದಲ್ಲಿ ಎಲ್ಲ ಸೌಲಭ್ಯಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.