Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ

ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರೀಲ್ ೧೪ರ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ ೮.೦೦ ಗಂಟೆಗೆ ಮಾಹಾನುಭಾವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಮಹಾನುಭಾವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ಬುದ್ಧವಿಹಾರ ಜಲನಗರದಿಂದ ಪ್ರಾರಂಭಿಸಿ, ಜಿಲ್ಲಾ ನ್ಯಾಯಾಲಯದ ಮಾರ್ಗವಾಗಿ, ಕಂದಗಲ್ ಶ್ರೀ ಹನುಮಂತರಾಯರ ರಂಗಮಂದಿರದ ವರೆಗೆ ನಡೆಸಲಾಗುವುದು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಕಾರ್ಯಕ್ರಮಕ್ಕೆ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ ಶಾಸಕರು ಪಾಲ್ಗೊಳ್ಳಲಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ

ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ
    In ವಿಶೇಷ ಲೇಖನ
  • ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026
    In ದಿನಪತ್ರಿಕೆ
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
  • ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ನಮ್ಮ ಮಕ್ಕಳ ಆಹಾರ ಹೀಗಿರಲಿ
    In ವಿಶೇಷ ಲೇಖನ
  • ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ವಂಚಿತರಾಗುವ ಅವಕಾಶ ಕಳೆದುಕೊಳ್ಳದಿರಿ :ಉಟಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.