Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ
(ರಾಜ್ಯ ) ಜಿಲ್ಲೆ

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮನವಿ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಪಕ್ಷಬೇಧ ಮರೆತು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮನವಿ ಮಾಡಿದರು.
ಪಕ್ಷ ಮತ್ತು ವಿವಿಧ ದಲಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣದ ಅಂಬೇಡ್ಕರ್ ವೃತ್ತದ ಸ್ವಚ್ಛತಾ ಕಾರ್ಯಕ್ರಮದ ಬಳಿಕ ಅವರು ಮಾತನಾಡಿದರು.
ದೇಶದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗಾಗಿ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೊದೀಜಿ ಅವರು ನೀಡಿದ ಕರೆಗೆ ಸ್ಪಂದಿಸಿ, ಪಟ್ಟಣದ ಅಂಬೇಡ್ಕರ್ ವೃತ್ತಗಳನ್ನು ಸ್ವಚ್ಛಗೊಳಿಸುವ ಕಾರ್ಯ ಉತ್ಸಾಹದಿಂದ ಮಾಡಿದ್ದೇವೆ. ಈ ಕಾರ್ಯದಿಂದ ಅಂಬೇಡ್ಕರ್ ವೃತ್ತ ಹೊಸ ಮೆರುಗು ಪಡೆದುಕೊಂಡಿದ್ದೂ ಅಲ್ಲದೇ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಗಿದೆ ಎಂದರು.
ಡಿಎಸ್‌ಎಸ್ ಮುಖಂಡ ಹರೀಶ ನಾಟೆಕಾರ್ ಮಾತನಾಡಿ ಇದು ಕೇವಲ ಸ್ವಚ್ಛತಾ ಕಾರ್ಯವಲ್ಲ, ನಮ್ಮ ಸಮಾಜದ ಜವಾಬ್ದಾರಿ. ಇಂತಹ ಅಭಿಯಾನಗಳಿಂದ ಜನರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಹೆಚ್ಚುತ್ತದೆ. ಮುಂದೆಯೂ ಇಂತಹ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತೇವೆ ಎಂದರು.
ಈ ವೇಳೆ ಹಿರಿಯ ಪತ್ರಕರ್ತ ಪರಶುರಾಮ ಕೊಣ್ಣೂರ, ಬಿಜೆಪಿಯ ಪ್ರಮುಖರಾದ ಸಂಗನಗೌಡ ಪಾಟೀಲ, ಮಲ್ಲಣ್ಣ ತಂಗಡಗಿ, ರಾಜು ಬಳ್ಳೊಳ್ಳಿ, ಸಂಜು ಬಾಗೇವಾಡಿ, ಸಂಗಣ್ಣ ಹತ್ತಿ, ಡಿಎಸ್‌ಎಸ್ ಮುಖಂಡರಾದ ಯಮನಪ್ಪ ವಡ್ಡರ, ಶಾಂತು ನಾಯಕಮಕ್ಕಳ ಸೇರಿದಂತೆ ಹಲವರು ಇದ್ದರು.
ಕೋಟ್:
ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಪಟ್ಟಣದ ಬಾಬಾ ಸಹೇಬ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪಕ್ಷದ ವತಿಯಿಂದ ವಿಶೇಶ ಗೌರವ ಸಲ್ಲಿಸಲಾಗುತ್ತಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ.
ಜಗದೀಶ ಪಂಪಣ್ಣವರ. ಮಂಡಲ ಅಧ್ಯಕ್ಷರು, ಭಾರತೀಯ ಜನತಾ ಪಾರ್ಟಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.