Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜೃಂಭಣೆಯ ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಐದೇಶಿ ಉತ್ಸವ

ಸಮಾನತೆ ಸಂದೇಶ ಸಾರಿದ ಡಾ.ಅಂಬೇಡ್ಕರ್ :ಶಾಸಕ ಕಟಕಧೋಂಡ

ಸಂಗಪ್ಪ ಸೊನ್ನದ ನಿಧನ: ಇಂದು ಅಂತ್ಯಕ್ರಿಯೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ಎಲ್.ಡಿ.ಇ. ಡೀಮ್ಡ್ ವಿವಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಬಿ.ಎಲ್.ಡಿ.ಇ. ಡೀಮ್ಡ್ ವಿವಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ‌ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿವಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ಡಾ. ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಜೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ದೇಶದ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಆಳವಾದ ಕಾನೂನು ಪಾಂಡಿತ್ಯ, ಸಮಾಜದ ನಾನಾ ವರ್ಗಗಳ ಸಮಸ್ಯೆಗಳ ಕುರಿತು ಹೋಂದಿದ್ದ ಸೂಕ್ಷ್ಮ ಅರಿವು ಹಾಗೂ ಸಮಾನತೆಯ ಬದ್ಧತೆಯು ಭಾರತದ ಸಂವಿಧಾನವನ್ನು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಲು ಕಾರಣವಾಗಿದೆ ಎಂದು ಹೇಳಿದರು.
ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಮಾತನಾಡಿದರು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಹಿರಿಯ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಂಶುಪಾಲ ಡಾ. ಆನಂದ ಅಂಬಲಿ, ಅಲೈಡ ಹೆಲ್ತ್ ಸಾಯಿನ್ಸ ಡೀನ್ ಡಾ. ಎಸ್. ವಿ. ಪಾಟೀಲ, ಆರ್ ಆ್ಯಂಡ್ ಡಿ ನಿರ್ದೇಶಕ, ಡಾ. ಎಂ. ಎಂ. ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂಟೂರ, ಕಾನೂನು ಮಹಾವಿದ್ಯಾಲಯ, ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜೃಂಭಣೆಯ ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಐದೇಶಿ ಉತ್ಸವ

ಸಮಾನತೆ ಸಂದೇಶ ಸಾರಿದ ಡಾ.ಅಂಬೇಡ್ಕರ್ :ಶಾಸಕ ಕಟಕಧೋಂಡ

ಸಂಗಪ್ಪ ಸೊನ್ನದ ನಿಧನ: ಇಂದು ಅಂತ್ಯಕ್ರಿಯೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ :ಶಾಸಕ ಲಕ್ಷ್ಮಣ ಸವದಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜೃಂಭಣೆಯ ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಐದೇಶಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಸಮಾನತೆ ಸಂದೇಶ ಸಾರಿದ ಡಾ.ಅಂಬೇಡ್ಕರ್ :ಶಾಸಕ ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಸಂಗಪ್ಪ ಸೊನ್ನದ ನಿಧನ: ಇಂದು ಅಂತ್ಯಕ್ರಿಯೆ
    In (ರಾಜ್ಯ ) ಜಿಲ್ಲೆ
  • ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ :ಶಾಸಕ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಬಯಸಿದ್ದೆಲ್ಲ ಸಿಗುವುದು ಬಾಳಲ್ಲಿ!
    In ವಿಶೇಷ ಲೇಖನ
  • ‘ಕಾಯಕ’-‘ದಾಸೋಹ’ ತತ್ವಗಳನ್ನು ಮುನ್ನಡೆಸುವುದೇ ಬಸವ ಜ್ಯೋತಿ ಯಾತ್ರೆ ಉದ್ದೇಶ
    In (ರಾಜ್ಯ ) ಜಿಲ್ಲೆ
  • ೨೫ ವರ್ಷ ಗತಿಸಿದರೂ ಸಂತ್ರಸ್ತರಿಗಿನ್ನೂ ನಿವೇಶನ ಭಾಗ್ಯವಿಲ್ಲ!
    In (ರಾಜ್ಯ ) ಜಿಲ್ಲೆ
  • ಸಹನಾ ಕಾಖಂಡಕಿ ಅತ್ಯುತ್ತಮ ಸಾಧನೆಗೆ ರೂ.೩ಲಕ್ಷ ನಗದು & ಸನ್ಮಾನ
    In (ರಾಜ್ಯ ) ಜಿಲ್ಲೆ
  • ರಾಸಾಯನಿಕ ಗೊಬ್ಬರ ತ್ಯಜಿಸಿ, ಸಾವಯವ ಗೊಬ್ಬರ ಬಳಸಿ :ಶಾಸಕ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಅಬ್ಬರದ ನಡುವೆ ಮಕ್ಕಳಿಗೆ ಯೋಗ-ಧ್ಯಾನವೇ ಪರಿಹಾರ :ಚೌದರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.