Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ

ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ
(ರಾಜ್ಯ ) ಜಿಲ್ಲೆ

ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಲಕ್ಷ್ಮಣ ಸವದಿ ಘೋಷಣೆ

ಉದಯರಶ್ಮಿ ದಿನಪತ್ರಿಕೆ

ಅಥಣಿ: “ಬಾಬಾಸಾಹೇಬ್ ಅಂಬೇಡ್ಕರ್ ಅವರು ಜೀವನದುದ್ದಕ್ಕೂ ತುಳಿತಕ್ಕೊಳಗಾದವರ ಸಮಾನತೆಗಾಗಿ ಹೋರಾಡಿದವರು. ಅವರ ವಿಚಾರಧಾರೆಗಳು ಕೇವಲ ಒಂದು ಸಮಾಜಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸಿದಾಗ ಮಾತ್ರ ಜಯಂತಿಗಳಿಗೆ ನಿಜವಾದ ಅರ್ಥ ಸಿಗುತ್ತದೆ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ತಾಲೂಕು ಆಡಳಿತ, ತಾಲೂಕು ಪಂಚಾಯತ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತೋಟಗಾರಿಕಾ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ
ಪಟ್ಟಣದ ಉದ್ಯಾನವನ ಪಕ್ಕದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು. ಇದರ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, 15 ದಿನಗಳಲ್ಲಿ ಭೂಮಿ ಪೂಜೆ ನೆರವೇಸಲಿದ್ದೆವೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆ
ತಾಲೂಕಿನಲ್ಲಿ ಈಗಾಗಲೇ ಪಶು ವೈದ್ಯಕೀಯ ಕಾಲೇಜು ಆರಂಭವಾಗಿದೆ. 508 ಕೋಟಿ ರೂ. ವೆಚ್ಚದ ಕೃಷಿ ಕಾಲೇಜು ನಿರ್ಮಾಣಕ್ಕೆ ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅಲ್ಲದೆ, ಹೊಸದಾಗಿ 9 ಪ್ರೌಢಶಾಲೆ ಹಾಗೂ 3 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ. ಕಾರ್ಮಿಕರ ಮಕ್ಕಳಿಗಾಗಿ 35 ಕೋಟಿ ರೂ. ವೆಚ್ಚದ ಸುಸಜ್ಜಿತ ವಸತಿ ಶಾಲೆ ನಿರ್ಮಾಣಕ್ಕೆ ಏಪ್ರಿಲ್ 26 ರಂದು ಚಾಲನೆ ನೀಡಲಾಗುವುದು ಎಂದರು.
ಸುಬಾಶ ನಾಟಿಕರ ಉಪನ್ಯಾಸ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಹಾಗೂ ಸಮಾಜ ಕಲ್ಯಾಣ ಅಧಿಕಾರಿ ಪರಶುರಾಮ ಪತ್ತಾರ, ಪ್ರಾಸ್ತಾವಿಕವಾಗಿ ಮಾತನಾಡಿದರು,
ಈ ವೇಳೆ ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ಸಿದ್ಧಾರ್ಥ್ ಸಿಂಗೆ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ತಹಸೀಲ್ದಾರ್ ಸಿದ್ರಾಯ ಭೋಸಗಿ, ಡಿವೈಎಸ್ಪಿ ಪ್ರಶಾಂತ ಮುನ್ನೊಳಿ, ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕ ಸಂಗಮೇಶ ಹಚಡದ ನಿರೂಪಿಸಿಸಿದರು. ವಂದನಾರ್ಪನೆ ಲಕ್ಷ್ಮಣ ಜಯಗೊನಿ ಮಾಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ

ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ
    In ವಿಶೇಷ ಲೇಖನ
  • ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026
    In ದಿನಪತ್ರಿಕೆ
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
  • ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ನಮ್ಮ ಮಕ್ಕಳ ಆಹಾರ ಹೀಗಿರಲಿ
    In ವಿಶೇಷ ಲೇಖನ
  • ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ವಂಚಿತರಾಗುವ ಅವಕಾಶ ಕಳೆದುಕೊಳ್ಳದಿರಿ :ಉಟಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.