Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡವರಿಗೆ ಆಹಾರ ಸಿಗಬೇಕೆನ್ನುವುದೇ ’ಇಂದಿರಾ ಕ್ಯಾಂಟೀನ್’ ಆಶಯ
(ರಾಜ್ಯ ) ಜಿಲ್ಲೆ

ಬಡವರಿಗೆ ಆಹಾರ ಸಿಗಬೇಕೆನ್ನುವುದೇ ’ಇಂದಿರಾ ಕ್ಯಾಂಟೀನ್’ ಆಶಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಸಿವು ನೀಗಿಸುವ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿದ ಶಾಸಕ ಲಕ್ಷ್ಮಣ ಸವದಿ | ಜನಸಾಮಾನ್ಯರೊಂದಿಗೆ ಕುಳಿತು ಉಪಾಹಾರ ಸೇವನೆ

ಉದಯರಶ್ಮಿ ದಿನಪತ್ರಿಕೆ

ಅಥಣಿ: ಬಡವರು, ಕಾರ್ಮಿಕರು ಹಾಗೂ ಸಾರ್ವಜನಿಕರ ಹಸಿವು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ’ಇಂದಿರಾ ಕ್ಯಾಂಟೀನ್’ಅನ್ನು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.
ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಕಟ್ಟಡದ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದ ಶಾಸಕರು, ಬಳಿಕ ಸಾರ್ವಜನಿಕರೊಂದಿಗೆ ಸಾಲಿನಲ್ಲಿ ನಿಂತು ತಾವೇ ತಟ್ಟೆ ಹಿಡಿದು ಆಹಾರ ಪಡೆದು, ಉಪಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಬರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡ ವಿದ್ಯಾರ್ಥಿಗಳಿಗೆ ಹೊಟ್ಟೆತುಂಬ ಊಟ ಸಿಗಬೇಕು ಎನ್ನುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ ಎಂದರು.
ಪಟ್ಟಣದ ಆಯಕಟ್ಟಿನ ಜಾಗದಲ್ಲಿ ಈ ಕ್ಯಾಂಟೀನ್ ಆರಂಭವಾಗಿರುವುದರಿಂದ ನಿತ್ಯ ನೂರಾರು ಜನರಿಗೆ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪುರಸಭೆ ಸದಸ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು
    In (ರಾಜ್ಯ ) ಜಿಲ್ಲೆ
  • ನವ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಶಾಲೆಗಳ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂ. ಹಗರಣ!
    In (ರಾಜ್ಯ ) ಜಿಲ್ಲೆ
  • ಬಡವರಿಗೆ ಆಹಾರ ಸಿಗಬೇಕೆನ್ನುವುದೇ ’ಇಂದಿರಾ ಕ್ಯಾಂಟೀನ್’ ಆಶಯ
    In (ರಾಜ್ಯ ) ಜಿಲ್ಲೆ
  • ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಹೋಲಿಕೆ ಇಲ್ಲವೆಂದು ಪುತ್ರನನ್ನೇ ಕೊಲೆ ಮಾಡಿದ ತಂದೆ!
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ ತತ್ವ, ಸಿದ್ಧಾಂತಗಳು ಸದಾ ಪ್ರಸ್ತುತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.