Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನವ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಡಾ.ಅಂಬೇಡ್ಕರ್
(ರಾಜ್ಯ ) ಜಿಲ್ಲೆ

ನವ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಡಾ.ಅಂಬೇಡ್ಕರ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಎಸ್.ಎಸ್.ಮ್ಯಾಗೇರಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ನವ ಭಾರತದ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಶ್ರೇಷ್ಠ ದಾರ್ಶನಿಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತಾ ಸಮಾನತೆಯ ಸಂದೇಶವನ್ನು ದೇಶಕ್ಕೆ ನೀಡಿದ ಮಹಾನ್ ಚೇತನ ಎಂದು ತಹಶೀಲ್ದಾರ ಎಸ್.ಎಸ್. ಮ್ಯಾಗೇರಿ ಹೇಳಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪಟ್ಟಣದ 12ನೇ ವಾರ್ಡಿನ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿದರು.
ಶಿಕ್ಷಕರಾದ ಜಗದೀಶ ಕಾಂಬಳೆ ಮತ್ತು ಸಂಗಮೇಶ ದಶವಂತ ಉಪನ್ಯಾಸ ನೀಡಿದರು.
ಕಬಡ್ಡಿ ಪಟು ಪ್ರಜ್ವಲ ಚಂದ್ರಶೇಖರ ಈಟಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪಟ್ಟಣದಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ ಅವರ ಭಾವಚಿತ್ರಗಳೊಂದಿಗೆ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ಪಟ್ಟಣ ಪಂಚಾಯತ್ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಪಗೋಳ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ಮುಖ್ಯಾಧಿಕಾರಿ ವಿರೇಶ ಹಟ್ಟಿ, ಪಿಎಸ್‌ಐ ಅಶೋಕ ನಾಯಕ, ವೈದ್ಯಾಧಿಕಾರಿ ಶ್ರೀಮತಿ ಲಕ್ಷ್ಮೀ ತೆಲ್ಲೂರ, ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ರಾಜಮಾ ನಧಾಪ್, ಮನು ಪತ್ತಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ

ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬುದ್ದ-ಬಸವ-ಅಂಬೇಡ್ಕರ ಸಿದ್ಧಾಂತದ ಮಾನವೀಯ ಧರ್ಮ ನೆಲೆಗೊಳ್ಳಲಿ
    In (ರಾಜ್ಯ ) ಜಿಲ್ಲೆ
  • ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಸಂದೇಶಗಳು ಇಂದಿಗೂ ಜನಜನಿತ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಶಿಕ್ಷಕ ಚಟ್ಟರಕಿ ಅಮಾನತು
    In (ರಾಜ್ಯ ) ಜಿಲ್ಲೆ
  • ನವ ಭಾರತ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಡಾ.ಅಂಬೇಡ್ಕರ್
    In (ರಾಜ್ಯ ) ಜಿಲ್ಲೆ
  • ಶಾಲೆಗಳ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂ. ಹಗರಣ!
    In (ರಾಜ್ಯ ) ಜಿಲ್ಲೆ
  • ಬಡವರಿಗೆ ಆಹಾರ ಸಿಗಬೇಕೆನ್ನುವುದೇ ’ಇಂದಿರಾ ಕ್ಯಾಂಟೀನ್’ ಆಶಯ
    In (ರಾಜ್ಯ ) ಜಿಲ್ಲೆ
  • ರೂ.1.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಹೋಲಿಕೆ ಇಲ್ಲವೆಂದು ಪುತ್ರನನ್ನೇ ಕೊಲೆ ಮಾಡಿದ ತಂದೆ!
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ ತತ್ವ, ಸಿದ್ಧಾಂತಗಳು ಸದಾ ಪ್ರಸ್ತುತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.