Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್
(ರಾಜ್ಯ ) ಜಿಲ್ಲೆ

ಜಾತಿ-ಧರ್ಮ-ಮತ-ಪಂಥಗಳಿಗೆ ಸೀಮಿತವಾಗದ ಡಾ.ಅಂಬೇಡ್ಕರ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಭಾರತರತ್ನ ಡಾ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ, ಮತ, ಪಂಥಗಳಿಗೆ ಸೀಮಿತವಾಗದೇ ಮಹಾಮಾನವತಾವಾದಿಯಾಗಿ ವಿಶ್ವಮಾನವರೆನಿಸಿದ್ದಾರೆ ಎಂದು ತಹಶೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿಯಿಂದ ಮಂಗಳವಾರ ಜರುಗಿದ ಡಾ. ಅಂಬೇಡ್ಕರವರ ೧೩೫ ನೇ ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಂಚಾಯಿತಿ ಸಭಾಭವನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕ ಬ್ಯಾಂಕ್ ಬಬಲೇಶ್ವರ ಶಾಖೆಯ ವ್ಯವಸ್ಥಾಪಕ ನಟರಾಜ ಮಿಶಿ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರ ಸಮಗ್ರ ಜೀವನವೇ ಆದರ್ಶ. ಸಂವಿಧಾನದ ಪಿತಾಮಹರಾದ ಇವರು ಮಾನವೀಯ ಮೌಲ್ಯಗಳು, ಶಿಕ್ಷಣ ಹಾಗೂ ಸಮಾನತೆಯ ಪ್ರತಿಪಾದನೆಯ ಪ್ರಮುಖ ಹರಿಕಾರರೆನಿಸಿದ್ದಾರೆ ಎಂದರು.
ದಲಿತ ಸಮಾಜ ಸುಧಾರಣಾ ಸಮೀತಿ ಅಧ್ಯಕ್ಷ ಕಾಶೀನಾಥ ತಳಕೇರಿ, ಪ್ರಕಾಶ ಗುಡಿಮನಿ, ಮಾತನಾಡಿದರು. ಇದೇ ಸಂದರ್ಭದಲ್ಲಿ ಮೊಹರೆ ಹಣಮಂತ್ರಾಯ ವೃತ್ತದಿಂದ ಪಟ್ಟಣ ಪಂಚಾಯಿತಿವರೆಗೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಜರುಗಿತು.
ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಜಿ. ಯಡ್ರಾಮಿ, ಪಿಎಸ್‌ಐ ಸಚೀನ ಆಲಮೇಲಕರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಕಾಶೀನಾಥ ಜಮಾದಾರ, ಕಾಶೀನಾಥ ಬಜಂತ್ರಿ, ಸುಮಂಗಲಾ ಸೇಬೆನವರ, ಶಿರಸ್ತೇದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಸಿಆರ್‌ಪಿ ವಿಜಯಲಕ್ಷ್ಮಿ ನವಲಿ, ಸಮುದಾಯದ ಪ್ರಮುಖರಾದ ಭಾಸ್ಕರ್ ಗುಡಿಮನಿ, ಸಿದ್ದು ಮೇಲಿಮನಿ, ರಾಘವೇಂದ್ರ ಗುಡಿಮನಿ, ಮಾಂತೇಶ ದೊಡಮನಿ, ರಾಜಕುಮಾರ ಸಿಂದಗೇರಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ಪ್ರಮುಖರು, ಇದ್ದರು.

ಶಾಸಕ ರಾಜುಗೌಡರಿಂದ ದಲಿತ ವಿರೋಧಿ ನೀತಿ

ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಡಾ.ಅಂಬೇಡ್ಕರ್ ಜಯಂತಿ ಹಾಗೂ ಸಂವಿಧಾನ ಜಾಗೃತ ಸಮಾವೇಶಗಳಿಂದ ದೂರವುಳಿಯುವ ಮೂಲಕ ತಮ್ಮ ದಲಿತ ವಿರೋಧಿ ನೀತಿ ತೋರ್ಪಡಿಸಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಭಾಸ್ಕರ್ ಗುಡಿಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಜರುಗಿದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ಕಳೆದ ತಿಂಗಳು ದಿ:೨೨ ರಂದು ಜರುಗಿದ ಸಂವಿಧಾನ ಜಾಗೃತಿ ಸಮಾವೇಶದ ವೇದಿಕೆ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿರುವ ಶಾಸಕರ ನಿಲುವು ದಲಿತರನ್ನು ನಿರ್ಲಕ್ಷಿಸುವುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.