Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಸಾಯನಿಕ ಗೊಬ್ಬರ ತ್ಯಜಿಸಿ, ಸಾವಯವ ಗೊಬ್ಬರ ಬಳಸಿ :ಶಾಸಕ ಚಿಕ್ಕಮಾದು
(ರಾಜ್ಯ ) ಜಿಲ್ಲೆ

ರಾಸಾಯನಿಕ ಗೊಬ್ಬರ ತ್ಯಜಿಸಿ, ಸಾವಯವ ಗೊಬ್ಬರ ಬಳಸಿ :ಶಾಸಕ ಚಿಕ್ಕಮಾದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ಕೃಷಿಯಲ್ಲಿ ನಿರಂತರ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕಡಿಮೆಯಾಗುತ್ತಿದ್ದು, ಇಳುವರಿ ಕುಂಠಿತವಾಗುತ್ತಿದೆ. ಮಣ್ಣಿನ ಸಾರಾಂಶ ಸಂರಕ್ಷಿಸುವ ನಿಟ್ಟಿನಲ್ಲಿ ರಾಸಾಯನಿಕ ಗೊಬ್ಬರ ಬದಲಾಗಿ ಸಾವಯವ ಗೊಬ್ಬರ ಬಳಕೆ ಮಾಡಬೇಕೆಂದು
ಶಾಸಕ ಅನಿಲ್ ಚಿಕ್ಕಮಾದು ರೈತರಿಗೆ ಸಲಹೆ ನೀಡಿದರು.

ತಾಲೂಕಿನ ಮೈಸೂರು-ಮಾನಂದವಾಡಿ ಮಾರ್ಗ ಮಧ್ಯೆದಲ್ಲಿರುವ ಲಕ್ಷ್ಮೀಪುರದಲ್ಲಿ ನೂತನವಾಗಿ ಆರಂಭವಾಗಿರುವ ಮೈಟೆಕ್ ಆಗ್ರೋ ಸಲ್ಯೂಷನ್ಸ್ ಕಚೇರಿ ಓಪನ್ ಮಾಡಿ ಮಾತನಾಡಿದರು. ಈ ಹಿಂದೆ ನಮ್ಮ ಪೂರ್ವಜರು ಸಾವಯವ ಗೊಬ್ಬರ ಬಳಸಿ, ಜಮೀನಿನಲ್ಲಿ ತರಕಾರಿ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದರು. ಈ ಪದ್ಧತಿಯು ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದರ ಜೊತೆಗೆ ಮಾನವನ ಆರೋಗ್ಯಕ್ಕೂ ಸಹಕಾರಿಯಾಗಿತ್ತು. ನೈಸರ್ಗಿಕವಾಗಿ ಬೆಳೆದ ತರಕಾರಿಗಳನ್ನು ತಿಂದು ಮನುಷ್ಯ 100-120 ವರ್ಷಗಳವರೆಗೆ ಬದುಕುತ್ತಿದ್ದರು. ಆದರೆ ಇತ್ತೀಚಿಗೆ ಜಾಸ್ತಿ ಕೆಮಿಕಲ್ಸ್ ಬಳಕೆ ಮಾಡುವುದರಿಂದ ಭೂಮಿಯ ಆರೋಗ್ಯ ಕೆಡುವುದರ ಜೊತೆಗೆ ಮನುಷ್ಯ ಜೀವಿಯು ಕೂಡ ಅನಾರೋಗ್ಯಕ್ಕೆ ತುತ್ತಾಗಿ 30 ವರ್ಷದ ಆಸುಪಾಸಿನಲ್ಲೇ ಅಕಾಲಿಕ ಮರಣಕ್ಕೀಡಾಗುತ್ತಿದ್ದಾರೆ. ದಯವಿಟ್ಟು ತಾಲೂಕಿನ ಜನತೆ ಸಾವಯವ ಗೊಬ್ಬರ ಬಳಸಿ ಶುಂಠಿ, ಬಾಳೆ ಸೇರಿದಂತೆ ತರಕಾರಿ ಬೆಳೆಗಳನ್ನು ಬೆಳೆಯಬೇಕೆಂದು ಶಾಸಕ ಅನಿಲ್ ಚಿಕ್ಕಮಾದು ಮನವಿ ಮಾಡಿದರು.
ಈ ವೇಳೆ ರೈತ ಪರ್ವ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೈ. ಎಲ್ ನವೀನ್ ಕುಮಾರ್, ಪುರಸಭೆ ಮಾಜಿ ಸದಸ್ಯ ಪ್ರೇಮ್ ಸಾಗರ್, ರೈತ ಪರ್ವ ಸಂಘದ ಸಿದ್ದಲಿಂಗೇಗೌಡ, ಇಂದಿರಾ ಸೇರಿದಂತೆ ಅನೇಕ ಮಂದಿ ಉಪಸ್ಥಿತರಿದ್ದರು.

“ತಾಲೂಕಿನಲ್ಲಿ ರೈತರು ಅತಿ ಹೆಚ್ಚಾಗಿ ಶುಂಠಿ ಮತ್ತು ಬಾಳೆ ಬೆಳೆ ಬೆಳೆಯುತ್ತಿದ್ದು, ರಾಸಾಯನಿಕ ಗೊಬ್ಬರ ಬಳಕೆಯಿಂದ ಇಳುವರಿ ಕಾಣದೆ ನಷ್ಟ ಅನುಭವಿಸುತ್ತಿದ್ದಾರೆ. ಇನ್ನು ಮುಂದೆ ರೈತರು ಮೈಟೆಕ್ ಆಗ್ರೋದ ಸಾವಯವ ಗೊಬ್ಬರ ಬಳಕೆ ಮಾಡಿ ಅಧಿಕ ಇಳುವರಿ ಪಡೆಯಬೇಕು.”

– ನವೀನ್ ಕುಮಾರ್
ರೈತ ಪರ್ವ ಸಂಘದ ರಾಜ್ಯ ಕಾರ್ಯಾಧ್ಯಕ್ಷರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.