Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨೫ ವರ್ಷ ಗತಿಸಿದರೂ ಸಂತ್ರಸ್ತರಿಗಿನ್ನೂ ನಿವೇಶನ ಭಾಗ್ಯವಿಲ್ಲ!
(ರಾಜ್ಯ ) ಜಿಲ್ಲೆ

೨೫ ವರ್ಷ ಗತಿಸಿದರೂ ಸಂತ್ರಸ್ತರಿಗಿನ್ನೂ ನಿವೇಶನ ಭಾಗ್ಯವಿಲ್ಲ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಬಂದಿಸಿದ ಇಲಾಖೆಗೆ ಕ್ರಮಕೈಗೊಳ್ಳಲು ಆದೇಶಿಸಲು ಸಿಎಂ-ಡಿಸಿಎಂ ಗೆ ಕೊಲ್ಹಾರ ಪಟ್ಟಣ ಅಭಿವೃದ್ಧಿ ಹಿತಚಿಂತಕರ ವೇದಿಕೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕೊಲ್ಹಾರ ಊರು ಮುಳಗಡೆಯಾಗಿ ಪುನರ್ವಸತಿ ಕೇಂದ್ರದಲ್ಲಿ ನೆಲೆನಿಂತು ಇಪ್ಪತೈದು ವರುಷ ಗತಿಸಿದರೂ ಸಂತ್ರಸ್ತರು ಸ್ವಂತ ಸೂರು ಕಟ್ಟಿಕೊಳ್ಳಲು ನಿವೇಶನಕ್ಕಾಗಿ ಅಲೆದಾಡುವದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕ್ಷೇತ್ರದ ಶಾಸಕ ಸಚಿವ ಶಿವಾನಂದ ಪಾಟೀಲ ಸಂಬಂದಿಸಿದ ಇಲಾಖೆಗೆ ಕ್ರಮಕೈಗೋಳ್ಳಲು ಆದೇಶ ಮಾಡಬೇಕು ಎಂದು ಕೊಲ್ಹಾರ ಪಟ್ಟಣ ಅಭಿವೃದ್ಧಿ ಹಿತಚಿಂತಕರ ವೇಧಿಕೆಯ ರಾಮಣ್ಣ ಉಪ್ಪಲದಿನ್ನಿ, ವೀರಭದ್ರಪ್ಪ ಬಾಗಿ ಒತ್ತಾಯಿಸಿದರು.
ಈ ಕುರಿತು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ಕರೆದು ಮಾತನಾಡಿದ ಅವರು ಪುನರ್ವಸತಿ ಇಲಾಖಾ ಅಧಿಕಾರಿಗಳು ಮಧ್ಯವರ್ತಿಗಳ ಜೊತೆ ಸೇರಿ ಕಾನೂನು ಬಾಹೀರವೂ ಅಥವಾ ಕಾನೂನು ಉಲಂಘನೆಯೋ ಗೊತ್ತಿಲ್ಲ ಅವರು ಮಾಡಿದ ತಪ್ಪನ್ನು ಸಂತ್ರಸ್ತರ ಮೇಲೆ ಹೊರಸಿರುವದು ಯಾಕೆ ಮುಳಗಡೆ ಸಂತ್ರಸ್ತರು ನಿವೇಶನದ ಹಕ್ಕುಪತ್ರ ಪಡೆದುಕೊಂಡು ಹಲವಾರು ವರುಷ ಕಳೆದಿವೆ ಆದರೆ ಈಗ ಇ ಸ್ವತ್ತು ಉತಾರೆ ಪಡೆಯಲು ಪಟ್ಟಣ ಪಂಚಾಯತಿಗೆ ಅರ್ಜಿ ಸಲ್ಲಿಸಿದರೆ ನೂರಾ ಎಂಟು ತೊಡಕುಗಳು ಸಂತ್ರಸ್ತರಿಗೆ ಎದುರಾಗಲು ಪುನರ್ವಸತಿ ಅಧಿಕಾರಿಗಳೆ ಕಾರಣರಾಗಿದ್ದು ತಕ್ಷಣವೇ ಸರಿಪಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಪಟ್ಟಣದಲ್ಲಿ ವಾಸಿಸುವ ನಿವಾಸಿಗಳು ಇ-ಸ್ವತ್ತನ್ನು ಪಡೆಯಲು ಕಾರ್ಯಾಲಯಕ್ಕೆ ತೆರಳಿದಾಗ ನಿಮ್ಮ ನಿವೇಶನ ಕಾನೂನು ಬಾಹೀರವಾಗಿದೆ. ಮಾಹಿತಿ ನಿಡಿಲ್ಲ .ಅಕ್ರಮವಾಗಿ ಪಡೆದುಕೊಂಡಿದ್ದಿರಿ. ಷರತ್ತು ಉಲ್ಲಂಘನೆಯಾಗಿದೆ. ಡಬಲ್ ಹಂಚಿಕೆಯಾಗಿದೆ ಆರ್ ಸಿ ಯಿಂದ ಆರ್ ಸಿ ಗೆ ಪಡೆದುಕೊಂಡಿದ್ದಿರಿ. ನಿಯಮ ಬಾಹೀರ ಪಡೆದುಕೊಂಡಿದ್ದಿರಿ ಇನ್ನು ಏನೇನು ಕಾರಣ ಹೇಳಿ ಸಂತ್ರಸ್ತರನ್ನು ಕೊಲ್ಹಾರದಿಂದ ಆಲಮಟ್ಟಿ ಆಲಮಟ್ಟಿಯಿಂದ ಜಮಖಂಡಿ ಜಮಖಂಡಿಯಿಂದ ಬಾಗಲಕೋಟೆಗೆ ಅಲೆದಾಡುಸುತ್ತಿರುವದು ಯಾವ ನ್ಯಾಯ ಅದಕ್ಕಾಗಿ ಸ್ಥಳೀಯ ಪಟ್ಟಣ ಪಂಚಾಯತ ಕಾರ್ಯಲಯದ ಮುಖ್ಯಾಧಿಕಾರಿಗಳು ಸೇರಿದಂತೆ ಪುನರ್ವಸತಿ ಅಧಿಕಾರಿ ವಿಶೇಷ ಜಿಲ್ಹಾಧಿಕಾರಿ ಮಹಾವ್ಯವಸ್ಥಾಪಕರು ವಾರದಲ್ಲಿ ಎರಡು ದಿನ ಕೊಲ್ಹಾರ ಪಟ್ಟಣದ ಯುಕೆಪಿ ಕಾರ್ಯಲಯದಲ್ಲಿ ಸಿಬ್ಬಂದಿ ಸಹಿತವಾಗಿ ಆಗಮಿಸಿ ಆಗಿರುವ ತಪ್ಪನ್ನು ಸರಿಪಡಿಸಲು ಮುಂದಾಗಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಒಂದು ಕಛೇರಿಯಿಂದ ಇನ್ನೂಂದು ಕಛೇರಿಗೆ ಸಂತ್ರಸ್ತರು ಅಲೆದಾಡುವದನ್ನು ತಪ್ಪಿಸಲು ಸಚಿವ ಶಿವಾನಂದ ಪಾಟೀಲರು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಒಟ್ಟಿಗೆ ಸೇರಿ ಆದಷ್ಟು ಬೇಗ ನಿವೇಶನ ವಿತರಣೆಯಲ್ಲಾದ ಗೊಂದಲ ಸರಿಪಡಿಸಲು ಕ್ರಮಕೈಗೊಳ್ಳಲು ಆದೇಶ ಮಾಡಿಸಬೇಕು ಇಲ್ಲದಿದ್ದರೆ ಮತ್ತೆ ಅದೇ ರಾಗ ಅದೇ ಹಾಡು ಎನ್ನುವಂತೆ ಮತ್ತೆ ಮಧ್ಯವರ್ತಿಗಳು ಹುಟ್ಟಿಕೊಂಡು ಸಂತ್ರಸ್ತರೊಂದಿಗೆ ಚಲ್ಲಾಟವಾಡಬಹುದು ಎಂದರು.
ಮಧ್ಯವರ್ತಿಗಳ ಹುಚ್ಚಾಟದಿಂದ ಅಧಿಕಾರಿಗಳ ಚಲ್ಲಾಟದಿಂದ ಜನಪ್ರತಿನಿದಿಗಳ ಜಂಜಾಟದಿಂದ ಕೊಲ್ಹಾರ ಪಟ್ಟಣದ ಜನತೆಗೆ ತಮ್ಮ ನಿವೇಶನದ ಕಾಗದ ಪತ್ರಗಳನ್ನು ಸರಿಪಡಿಸಿಕೊಳ್ಳಲು ಆ ಮನಿ ಪೌ ಈ ಮನಿ ಪೌ ಎಂಬ ಆಟವಾಡುವಂತಾಗಿರುವದನ್ನು ಬರುವ ಅಕ್ಟೊಬರ ತಿಂಗಳೊಳಗಾಗಿ ಸರಿಪಡಿಸಲು ಮುಂದಾಗಬೇಕು ಇಲ್ಲದಿದ್ದರೆ ಧರಣಿ ಸತ್ಯಗ್ರಹ ಹಮ್ಮಿಕೊಳ್ಳುತ್ತೆವೆ ಎಂದರು.
ಈ ಸಂದರ್ಭದಲ್ಲಿ ರಾಮಣ್ಣ ಉಪ್ಪಲದಿನ್ನಿ, ವೀರಭದ್ರಪ್ಪ ಬಾಗಿ, ತಿಪ್ಪಣ್ಣ ಕುದರಿ, ರಿಯಾಜ ಗಿರಗಾಂವಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.