Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ :ಶಾಸಕ ಲಕ್ಷ್ಮಣ ಸವದಿ
(ರಾಜ್ಯ ) ಜಿಲ್ಲೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ :ಶಾಸಕ ಲಕ್ಷ್ಮಣ ಸವದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಕ್ಷೇತ್ರದ ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯ ಕಲ್ಪಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ತಾಲೂಕಿನ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದ್ದು,” ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ತಾಲೂಕಿನ ಸಪ್ತಸಾಗರ, ತೀರ್ಥ ಹಾಗೂ ಖವಟಕೊಪ್ಪ ಗ್ರಾಮಗಳಲ್ಲಿ ಸುಮಾರು 14 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮಸ್ಥರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕಾಮಗಾರಿಗಳು ಸಹಕಾರಿಯಾಗಲಿವೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಇದೇ ವೇಳೆ 30 ಜನ ಶಾಸಕರು ದೆಹಲಿಗೆ ತೆರಳಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸವದಿ ಅವರು, “ಶಾಸಕರು ದೆಹಲಿಗೆ ಹೋಗಿರುವ ವಿಚಾರ ನನ್ನ ಗಮನದಲ್ಲಿದೆ. ಸರ್ಕಾರ ರಚನೆಯಾದ ಸಂದರ್ಭದಲ್ಲಿ ಹೈಕಮಾಂಡ್, ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಎರಡುವರೆ ವರ್ಷಗಳ ನಂತರ ಸಚಿವ ಸಂಪುಟ ಪುನರ್ ರಚನೆ ಮಾಡಿ ಬೇರೆಯವರಿಗೆ ಅವಕಾಶ ನೀಡುತ್ತೇವೆ ಎಂಬ ಭರವಸೆ ನೀಡಿದ್ದರು. ಈಗ ಆ ಕಾಲಮಿತಿ ಮುಗಿದಿದೆ,” ಎಂದ ಅವರು “ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳೆ ಹೇಳಿದ್ದಾರೆ. ಆದ್ದರಿಂದ ಶಾಸಕರು ತಮ್ಮ ಭಾವನೆಗಳನ್ನು ಹೈಕಮಾಂಡ್ ಮುಂದೆ ವ್ಯಕ್ತಪಡಿಸಲು ಸಿಎಂ ಮತ್ತು ಡಿಸಿಎಂ ಅವರ ಒಪ್ಪಿಗೆ ಪಡೆದೇ ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ಪುನರ್ ರಚನೆಯಾಗಿ ಹೊಸಬರಿಗೆ ಅವಕಾಶ ಸಿಗಬೇಕು ಎಂಬುದು ಶಾಸಕರ ಆಶಯವಾಗಿದೆ,” ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಶಿವರುದ್ರ ಗುಳ್ಳಪ್ಪನವರ, ಅಕ್ಬರ ನಾಲತವಾಡ ಮುಖಂಡರಾದ ಸಂಜಯ ನಾಡಗೌಡರ, ಚಂದು ಸಂಕ್ರಟ್ಟಿ,ಡಿ ಬಿ ನದಾಫ, ಅಶೋಕ ಐಗಳಿ, ಅಪ್ಪಾಸಾಬ ಕಾಂಬಳೆ,ಮಹೇಂದ್ರ ಸುಲಾರೆ, ಯಲ್ಲಪ್ಪ ಕಾಂಬಳೆ,ಸುಬಾಸ ಕಾಂಬಳೆ,ಕಾಸಪ್ಪ ಕಾಂಬಳೆ ರಾಮು ಗಸ್ತಿ,ರಾಮೇಶ ಕಾಂಬಳೆ, ರಾಮು ಪುಜೇರಿ, ರಾಜು ಪಾಟೀಲ, ವಿಜಯ ಕಾಂಬಳೆ, ಅಶೋಕ್ ನಾಯಿಕ , ಪ್ರದೀಪ ನಂದಗಾಂವ , ಆನಂದ ಕುಲಕರ್ಣಿ, ಮಹಾದೇವ ಚೌಗಲಾ, ಚಂದ್ರಕಾಂತ್ ಕಾಮಗೌಡ, ಕಾಮಣ್ಣ ಸನದಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.