Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾನತೆ ಸಂದೇಶ ಸಾರಿದ ಡಾ.ಅಂಬೇಡ್ಕರ್ :ಶಾಸಕ ಕಟಕಧೋಂಡ
(ರಾಜ್ಯ ) ಜಿಲ್ಲೆ

ಸಮಾನತೆ ಸಂದೇಶ ಸಾರಿದ ಡಾ.ಅಂಬೇಡ್ಕರ್ :ಶಾಸಕ ಕಟಕಧೋಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಾಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಚಡಚಣ ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟಿಸಿದ ಶಾಸಕ ವಿಠ್ಠಲ ಕಟಕಧೋಂಡ ಅವರು ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಭಾರತದ ಸಂವಿಧಾನದ ಶಿಲ್ಪಿಯಷ್ಟೇ ಅಲ್ಲದೆ, ವಿಶ್ವಕ್ಕೆ ಮಾದರಿಯಾಗಿದ್ದಾರೆ, ಸಮಾಜದಲ್ಲಿಯ ಅಂಕು ಡೊಂಕುಗಳನ್ನು ತಿದ್ದುವ ಮತ್ತು ಸಮಾನತೆ, ಸ್ವಾತಂತ್ರ‍್ಯ ಮತ್ತು ನ್ಯಾಯದ ಮೌಲ್ಯಗಳನ್ನು ಬಿತ್ತಿದ ಮಹಾನ್ ಚಿಂತಕರು ಎಂದು ಹೇಳಿದರು.
ಯುವಜನತೆ ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಉಪನ್ಯಾಸಕರಾದ ಡಾ. ಸಂಜೀವಕುಮಾರ ಪೋತೆ ಅವರು ಅಂಬೇಡ್ಕರ್ ಅವರ ಜೀವನಚರಿತ್ರೆಯನ್ನು ಸವಿಸ್ತಾರವಾಗಿ ಪರಿಚಯಿಸಿದರು.
ತಹಶೀಲ್ದಾರ ಸಂಜಯ ಇಂಗಳೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಲಾಯಿತು. ಸಂವಿಧಾನದ ಪೀಠಿಕೆ ಓದಲಾಯಿತು.
ಪಟ್ಟಣದ ಪ್ರಮುಖ ಬೀದಿಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ಸಂಜಯ ಇಂಗಳೆ, ಪ.ಪಂ.ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ,ಪ.ಪಂ.ಉಪಾಧ್ಯಕ್ಷ ಇಲಾಹಿಸಾಬ ನದಾಫ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಶೋಕಕುಮಾರ ರಾಠೋಡ, ಪ.ಪಂ.ಮುಖ್ಯಾಧಿಕಾರಿ ಬಿ.ಕೆ.ತಾವಸೆ, ಸಹಾಯಕ ನಿರ್ದೆಶಕ ಸಮಾಜ ಕಲ್ಯಾಣ ಇಲಾಖೆ ಉಮೇಶ ಲಮಾಣಿ, ಸಿಪಿಐ ಪರಶುರಾಮ ಮನಗೂಳಿ, ಪಿಎಸ್‌ಐ ಸೋಮೇಶ ಗೆಜ್ಜಿ,ಮುಖಂಡ ಕಾಂತುಗೌಡ ಪಾಟೀಲ, ಮಹಾದೇವ ಬನಸೋಡೆ, ಧರ್ಮಣ್ಣ ಬನಸೋಡೆ, ಸೋಮು ಬಡಿಗೇರ, ಚೇತನ ನೀರಾಳೆ, ನಾಗೇಶ ಗಾಯಕವಾಡ, ವಿವಿಧ ಸಂಘಟನೆಗಳ ಮುಖಂಡರು, ಪ.ಪಂ.ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ

ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ

ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ

ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎನ್ನೆಸ್ಸೆಸ್ ಸಂಸ್ಥಾಪನಾ ದಿನಾಚರಣೆ & ‘ಏಕ್ ಮುಟ್ಟಿ ಅನಾಜ್’ ಅಭಿಯಾನಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಣೆಯಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಕೋರ್ಟ್ ಗೆ ಅಲೆದಾಡಿ ನೆಮ್ಮದಿ ಕಳೆದುಕೊಳ್ಳಬೇಡಿ
    In (ರಾಜ್ಯ ) ಜಿಲ್ಲೆ
  • ಕುಸ್ತಿ ಅಖಾಡದಲ್ಲಿ ಚಿಕ್ಕಪಡಸಲಗಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಸಚಿವರ ಮನೆ ಎದುರು ಪ್ರತಿಭಟನೆ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಚಿಮ್ಮಲಗಿ ಪಶ್ಚಿಮ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್ ಹಾವಳಿ
    In (ರಾಜ್ಯ ) ಜಿಲ್ಲೆ
  • ಸೆ.೨೯ ರಂದು ಕೇಂದ್ರ ಸಚಿವ ಜೋಶಿ ಮನೆಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಚಡಚಣವನ್ನು ತೀವ್ರ ಬರವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ :ಕರ್ನಲ್ ವಂಶಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ :ಎಡಿಜಿಪಿ ಆರ್.ಹಿತೇಂದ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.