Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ

ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜೃಂಭಣೆಯ ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಐದೇಶಿ ಉತ್ಸವ
(ರಾಜ್ಯ ) ಜಿಲ್ಲೆ

ವಿಜೃಂಭಣೆಯ ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಐದೇಶಿ ಉತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ್ ಎಮ್ ಇಟ್ಟಿ
ಜಮಖಂಡಿ: ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಐದೇಶಿ ಉತ್ಸವ ಅತಿ ವಿಜೃಂಭಣೆಯಿಂದ ಸಾವಳಗಿ ಗ್ರಾಮದಲ್ಲಿ ನಡೆಯಿತು.
ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಮಲ್ಲಯ್ಯನ ಐದೇಶಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಐದೇಶಿ ಉತ್ಸವ ನಿಮಿತ್ತ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮೂಲಕ ವಾದ್ಯ ಮೇಳದೊಂದಿಗೆ ಅದ್ಧೂರಿಯಾಗಿ ಉತ್ಸವ ಸಾಗಿತು.
ಇಲ್ಲಿಂದ ಅಲ್ಲಿಗೆ ಹೋದಾರತ್ತ ಏನ್ ಕೊಡುವನೋ ಮಲ್ಲಯ್ಯ’ ಕೇಳಿದೆ ಅಂದರ, ಕುದರಿ ಛತ್ತರಗಿ ಸಂಪತ್ತು ಕೊಡುವನೋ ಮಲ್ಲಯ್ಯ, ಧನವು ಕೊಟ್ಟು ಧಾನ್ಯವ ಕೊಟ್ಟು, ಸಿರಿಯ ಕೊಡುವನೋ ಮಲ್ಲಯ್ಯ.
ಕಂಬಿ ಮಲ್ಲಯ್ಯ ದೇವರನ್ನು ಹೆಗಲ ಮೇಲೆ ಹೊತ್ತು ಸಾಗಿದ್ದು ಒಂದೆಡೆಯಾದರೆ ಅದರ ಮುಂಭಾಗದಲ್ಲಿ ಕನ್ನಡಿ, ಬಾಸಿಂಗ , ಮುತ್ತೈದೆಯರು ಆರತಿ, ದಿವಟಗಿ, ವಿವಿಧ ವಾದ್ಯ ಮೇಳದೊಂದಿಗೆ ಪ್ರತೀ ವರ್ಷದ ಪದ್ಧತಿಯಂತೆ ಕಂಬಿ ಮಲ್ಲಯ್ಯನನ್ನು ಕೂಡಿಸಿ ಮಂಗಳಾರತಿ ಮಾಡಿ ಕಂಬಿ ಐದೇಶಿ ಕಾರ್ಯಕ್ರಮ ನಡೆಯಿತು, ಸಾವಿರಾರು ಭಕ್ತರು ಕಂಬಿ ಮಲ್ಲಯ್ಯನಿಗೆ ಬೆಲ್ಲ ಅರ್ಪಿಸಿ ಭಕ್ತಿಯಿಂದ ನಮಿಸಿದರು.
ಐದೇಶಿ ಇಲ್ಲಿಯ ಆಚರಣೆಯಾಗಿದ್ದು, ಈ ಉತ್ಸವಕ್ಕೆ ಸಾವಳಗಿ ಪಟ್ಟಣದ ಎಲ್ಲ ಜನರು ಮನೆಯನ್ನು ಶುಚಿಗೊಳಿಸಿ ಬೀಗರನ್ನು ಆಹ್ವಾನಿಸಿ ಮಹಿಳೆಯರು ಆರತಿ ಸಮೇತ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.
ಭಕ್ತರು ಮಲ್ಲಯ್ಯಾ ದೇವಸ್ಥಾನಕ್ಕೆ ಬಂದು ಮಲ್ಲಿಕಾರ್ಜುನ ಕಂಬಿ ಮಲ್ಲಯ್ಯನಿಗೆ ಬೆಲ್ಲದ ನೈವೇದ್ಯ ಹಂಚಿದರು.
ನಂತರ ಆಗಮಿಸಿದ ಸಾವಿರಾರು ಭಕ್ತರು ಕಂಬಿ ಮಲ್ಲಯ್ಯನಿಗೆ ಬೆಲ್ಲ ಅರ್ಪಿಸಿ ಭಕ್ತಿ ಮೆರೆದರು. ಶ್ರೀಶೈಲ ಪಾದಯಾತ್ರೆ ಮುಗಿಸಿಕೊಂಡು ಬಂದವರಿಗೆ ಅವರ ಬೀಗರು, ಅಕ್ಕ ತಂಗಿಯರು ವಸ್ತ್ರಗಳ ಕಾಣಿಕೆ ನೀಡಿದರು ಹಾಗೂ ಕಂಬಿಯ ಪೂಜಾರಿಗಳಿಂದ ಮಲ್ಲಯ್ಯಾ ಮಲ್ಲಯ್ಯಾ, ಗಿರಿ ಗಿರಿ ಮಲ್ಲಯ್ಯ ಹಾಗೂ ಪಂಚಾದಾರಿಗೆ ಮಂಗಲ, ಪಲ್ಲಾಧಾರಿಗೆ ಮಂಗಲ ಎಂಬ ದೇವರ ಬಿರುದಾವಳಿ ಘೋಷಣೆಯೊಂದಿಗೆ ಕಾಣಿಕೆ ಸಲ್ಲಿಸಿದರು.

ಶ್ರೀಶೈಲ ಪಾದಯಾತ್ರೆ ಮುಗಿಸಿಕೊಂಡ ಬಂದವರಿಗೆ ಅವರ ಬೀಗರು, ಅಕ್ಕ ತಂಗಿಯರು (ಆಹೇರಿ) ಸಮವಸ್ತ್ರಗಳನ್ನು ನೀಡಿ ಸತ್ಕರಿಸಿದರು. ಐದೇಶಿ ದಿನವಾಗಿದ್ದರಿಂದ ಇಡೀ ಊರಲ್ಲಿ ಒಂದು ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಒಟ್ಟಾರೆಯಾಗಿ ಐದೇಶಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ

ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026

ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಕ್ತದಾನ ಇನ್ನೊಂದು ಜೀವಿಯ ಬದುಕಿಗೆ ವರದಾನ
    In ವಿಶೇಷ ಲೇಖನ
  • ಜೋಡಿ ಚುಕ್ಕಿಗಳಂತೆ ಜೋಡಿ ಹಕ್ಕಿಗಳಾಗುವಾ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 13, 2026
    In ದಿನಪತ್ರಿಕೆ
  • ಭಾವೈಕ್ಯತೆಯ ಸಂಗಮ ಹಜರತ ಹಾಜಿಮಸ್ತಾನ ಉರುಸ್
    In ವಿಶೇಷ ಲೇಖನ
  • ಹಸಿವು ನೀಗಿಸುವ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ :ಆಪ್ಟೆ
    In (ರಾಜ್ಯ ) ಜಿಲ್ಲೆ
  • ಬಡವರನ್ನು ನಿರಾಶ್ರಿತರನ್ನಾಗಿ ಮಾಡುವ ಹುನ್ನಾರ :ನ್ಯಾ.ಕಾಂಬಳೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ನಮ್ಮ ಮಕ್ಕಳ ಆಹಾರ ಹೀಗಿರಲಿ
    In ವಿಶೇಷ ಲೇಖನ
  • ದೇಶದಲ್ಲಿ ರಾಮರಾಜ್ಯದ ಕನಸು ನನಸಾಗಬೇಕು
    In (ರಾಜ್ಯ ) ಜಿಲ್ಲೆ
  • ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅರ್ಥಪೂರ್ಣ ಆಚರಣೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ವಂಚಿತರಾಗುವ ಅವಕಾಶ ಕಳೆದುಕೊಳ್ಳದಿರಿ :ಉಟಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.