Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಲಿಕಾರನ ಮಗಳು ಸರಸ್ವತಿ ನಿಡೋಣಿ ತಾಲೂಕಿಗೆ ಪ್ರಥಮ
(ರಾಜ್ಯ ) ಜಿಲ್ಲೆ

ಕೂಲಿಕಾರನ ಮಗಳು ಸರಸ್ವತಿ ನಿಡೋಣಿ ತಾಲೂಕಿಗೆ ಪ್ರಥಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಪದವಿಪೂರ್ವ ಮಹಾವಿದ್ಯಾಲಯದ ಕಲಾ ವಿಭಾಗದ ವಿದ್ಯಾರ್ಥಿನಿ ಸರಸ್ವತಿ ಶಿವರಾಜ ನಿಡೋಣಿ ಪಿಯು ಪರೀಕ್ಷೆಯಲ್ಲಿ ೫೮೮ ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಮತ್ತು ಜಿಲ್ಲೆಗೆ ೮ ನೆಯ ಸ್ಥಾನ ಪಡೆದಿದ್ದಾಳೆ.
ಅವಳ ತಂದೆ ಶಿವರಾಯ ಮತ್ತು ತಾಯಿ ವಿಮಲಾ ಇಬ್ಬರೂ ಬೇರೆ ರೈತರ ಹೊಲದಲ್ಲಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇರಲು ಸ್ವಂತ ಮನೆಯಿಲ್ಲ. ಮನೆಯಲ್ಲಿ ಕಡು ಬಡತನ, ಸರಸ್ವತಿ ಶಾಲೆಗೆ ಚಪ್ಪಲ ಇಲ್ಲದೆ ಹೋಗಿರುವ ಪ್ರಸಂಗ ಹೆಚ್ಚು.
ಶಾಲೆ ತೋಟದಿಂದ ಮೂರು ಕಿಮಿ ದೂರದಲ್ಲಿದೆ. ಪ್ರತಿದಿನ ನಡೆದುಕೊಂಡು ಹೋಗುತ್ತಿದ್ದಳು.
ಬೆಳಗ್ಗೆ ಶಾಲೆ ೯ ಗಂಟೆಯಿಂದ ೫ ಗಂಟೆಯ ವರೆಗೆ ನಂತರ ೫ ಗಂಟೆಯಿಂದ ೮ ಗಂಟೆಯ ವರೆಗೆ ವಿಶೇಷ ತರಗತಿಗೆ ಹೋಗುತ್ತಿದ್ದಳು. ನಂತರ ಮನೆಯಲ್ಲಿ ಬಂದು ೧೦ ಗಂಟೆಯ ವರೆಯ ಅಭ್ಯಾಸ ಮಾಡುತ್ತಿದ್ದಳು. ಹೊಲದಲ್ಲಿ ವಿದ್ಯುತ್ ೧೦ ಗಂಟೆಯ ವರೆಗೆ ಮಾತ್ರ ಇರುವದರಿಂದ ೧೦ ಗಂಟೆಗೆ ಮಲಗಿ ನಂತರ ಬೆಳಿಗ್ಗೆ ೫ ಗಂಟೆಗೆ ಎದ್ದು ೭ ಗಂಟೆಯ ವರೆಗೆ ಅಭ್ಯಾಸ. ನಂತರ ತಂದೆ ತಾಯಿ ಕೆಲಸದ ಹೋದ ನಿಮಿತ್ಯ ಮನೆ ಕೆಲಸ ಈಕೆಯೇ ಮಾಡಬೇಕು.
ಸರಸ್ವತಿ ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಇತಿಹಾಸ ವಿಷಯದಲ್ಲಿ ೧೦೦ ಕ್ಕೆ ನೂರು ಅಂಕಗಳು ಮತ್ತು ಕನ್ನಡ ಅರ್ಥಶಾಸ್ತçದಲ್ಲಿ ೯೯ಅಂಕಗಳು ಇಂಗ್ಲೀಷ ವಿಷಯದಲ್ಲಿ ಮಾತ್ರ ೯೦ ಅಂಕಗಳು.
ಸರಸ್ವತಿಗೆ ಒಬ್ಬ ತಮ್ಮ ಮತ್ತು ಮೂವರು ಸಹೋದರಿಯರು.
ಶಿಕ್ಷಕರ ಸಹಕಾರ ಮತ್ತು ಸಹಪಾಠಿಗಳ ಸಹಕಾರ ಮತ್ತು ಮನೆಯವರ ಸಹಕಾರದಿಂದ ತಾನು ಪರೀಕ್ಷೆಯಲ್ಲಿ ಯಶಸ್ವಿಯಾಗಿರುವದಾಗಿ ಹೇಳುತ್ತಾಳೆ.

“ಸರಸ್ವತಿ ಬಡ ವಿದ್ಯಾರ್ಥಿನಿ ಹೀಗಾಗಿ ಅವಳಿಗೆ ಫೀ ಹೆಚ್ಚು ಪಡೆದಿಲ್ಲ. ಅದಲ್ಲದೆ ಅವಳಿಗೆ ಎಲ್ಲ ಶಿಕ್ಷಕರು ಅಭ್ಯಾಸದಲ್ಲಿ ಸಹಕಾರ ನೀಡಿದ್ದು ಹೆಚ್ಚು ಅಂಕ ಪಡೆಯಲು ಸಾದ್ಯವಾಗಿದೆ.”

– ಚಂದ್ರಶೇಖರ ದಶವಂತ
ಮುಖ್ಯ ಗುರು, ಬಾಗ್ಯವಂತಿ ಪಪೂ ವಿದ್ಯಾಲಯ, ಚವಡಿಹಾಳ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.