Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆಪಟ್ಟಿ ಮತ್ತು ವಸತಿ ಗಣತಿಗೆ ಚಾಲನೆ
(ರಾಜ್ಯ ) ಜಿಲ್ಲೆ

ಮನೆಪಟ್ಟಿ ಮತ್ತು ವಸತಿ ಗಣತಿಗೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಕರ್ನಾಟಕದಲ್ಲಿ 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಪಟ್ಟಿ ಮತ್ತು ವಸತಿ ಗಣತಿ (Census) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮೊದಲ ಮೂರು ದಿನ ಗ್ರಾಮದ ನಕ್ಷೆಯ ಜೊತೆಗೆ ಗಣತಿದಾರರಿಗೆ ಬಂದಂತಹ ಪ್ರದೇಶದಲ್ಲಿ ಲಭ್ಯವಿರುವ ಮನೆಗಳ, ರಸ್ತೆ, ಹಳ್ಳ, ಕೆರೆ, ಸಮುದಾಯ ಭವನ, ದೇವಸ್ಥಾನ ಸೇರಿದಂತೆ ಮನೆಪಟ್ಟಿ ತಯಾರಿಸಲು ಶಿಕ್ಷಕರು ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ತಾಲ್ಲೂಕಿನ ಘೋಣಸಗಿ ಗ್ರಾಮ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಬಿರು ಬಿಸಿಲಿನ ನಡುವೆಯೂ ರಜೆ ದಿನಗಳಲ್ಲಿ ಶಿಕ್ಷಕರು ಜನಗಣತಿ ಕಾರ್ಯ ಮಾಡುತ್ತಿದ್ದಾರೆ. ಆರಂಭದಲ್ಲಿ ಹಲವು ಶಿಕ್ಷಕರ ಮೊಬೈಲ್ ಲಾಗಿನದಲ್ಲಿ ತೊಂದರೆಯಾಗುತ್ತಿದೆ. ತಮಗೆ ವಹಿಸಿದ ನಕ್ಷೆ ಡೌನಲೋಡ್ ಆಗುತ್ತಿಲ್ಲ ಎಂದು ಶಿಕ್ಷಕರು ಮೇಲ್ವಿಚಾರಕರ ಗಮನಕ್ಕೆ ತಂದರು.
ಮೇಲ್ವಿಚಾರಕ ಐ.ಎ.ತೇಲಿ, ಗಣತಿದಾರ ಎಂ.ಎನ್.ಮದಬಾವಿ, ಸಾವಿತ್ರಿ ಆಕಳೆ, ನಾರಾಯಣ ಜಗತಾಪ, ಪಿ.ಎಸ್.ಗದ್ಯಾಳ, ಬಿಎಲ್ಓ ರಾಜು ಹುನ್ನೂರ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.