Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಸಾಯನಿಕ ಗೊಬ್ಬರ ತ್ಯಜಿಸಿ, ಸಾವಯವ ಗೊಬ್ಬರ ಬಳಸಿ :ಶಾಸಕ ಅನಿಲ್ ಚಿಕ್ಕಮಾದು
(ರಾಜ್ಯ ) ಜಿಲ್ಲೆ

ರಾಸಾಯನಿಕ ಗೊಬ್ಬರ ತ್ಯಜಿಸಿ, ಸಾವಯವ ಗೊಬ್ಬರ ಬಳಸಿ :ಶಾಸಕ ಅನಿಲ್ ಚಿಕ್ಕಮಾದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ಕೃಷಿಯಲ್ಲಿ ನಿರಂತರ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕಡಿಮೆಯಾಗುತ್ತಿದ್ದು, ಇಳುವರಿ ಕುಂಠಿತವಾಗುತ್ತಿದೆ. ಮಣ್ಣಿನ ಸಾರಾಂಶ ಸಂರಕ್ಷಿಸುವ ನಿಟ್ಟಿನಲ್ಲಿ ರಾಸಾಯನಿಕ ಗೊಬ್ಬರ ಬದಲಾಗಿ ಸಾವಯವ ಗೊಬ್ಬರ ಬಳಕೆ ಮಾಡಬೇಕೆಂದು
ಶಾಸಕ ಅನಿಲ್ ಚಿಕ್ಕಮಾದು ರೈತರಿಗೆ ಸಲಹೆ ನೀಡಿದರು.
ತಾಲೂಕಿನ ಮೈಸೂರು-ಮಾನಂದವಾಡಿ ಮಾರ್ಗ ಮಧ್ಯೆದಲ್ಲಿರುವ ಲಕ್ಷ್ಮೀಪುರದಲ್ಲಿ ನೂತನವಾಗಿ ಆರಂಭವಾಗಿರುವ ಮೈಟೆಕ್ ಆಗ್ರೋ ಸಲ್ಯೂಷನ್ಸ್ ಕಚೇರಿ ಓಪನ್ ಮಾಡಿ ಮಾತನಾಡಿದರು. ಈ ಹಿಂದೆ ನಮ್ಮ ಪೂರ್ವಜರು ಸಾವಯವ ಗೊಬ್ಬರ ಬಳಸಿ, ಜಮೀನಿನಲ್ಲಿ ತರಕಾರಿ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದರು. ಈ ಪದ್ಧತಿಯು ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದರ ಜೊತೆಗೆ ಮಾನವನ ಆರೋಗ್ಯಕ್ಕೂ ಸಹಕಾರಿಯಾಗಿತ್ತು. ನೈಸರ್ಗಿಕವಾಗಿ ಬೆಳೆದ ತರಕಾರಿಗಳನ್ನು ತಿಂದು ಮನುಷ್ಯ 100-120 ವರ್ಷಗಳವರೆಗೆ ಬದುಕುತ್ತಿದ್ದರು. ಆದರೆ ಇತ್ತೀಚಿಗೆ ಜಾಸ್ತಿ ಕೆಮಿಕಲ್ಸ್ ಬಳಕೆ ಮಾಡುವುದರಿಂದ ಭೂಮಿಯ ಆರೋಗ್ಯ ಕೆಡುವುದರ ಜೊತೆಗೆ ಮನುಷ್ಯ ಜೀವಿಯು ಕೂಡ ಅನಾರೋಗ್ಯಕ್ಕೆ ತುತ್ತಾಗಿ 30 ವರ್ಷದ ಆಸುಪಾಸಿನಲ್ಲೇ ಅಕಾಲಿಕ ಮರಣಕ್ಕೀಡಾಗುತ್ತಿದ್ದಾರೆ. ದಯವಿಟ್ಟು ತಾಲೂಕಿನ ಜನತೆ ಸಾವಯವ ಗೊಬ್ಬರ ಬಳಸಿ ಶುಂಠಿ, ಬಾಳೆ ಸೇರಿದಂತೆ ತರಕಾರಿ ಬೆಳೆಗಳನ್ನು ಬೆಳೆಯಬೇಕೆಂದು ಶಾಸಕ ಅನಿಲ್ ಚಿಕ್ಕಮಾದು ಮನವಿ ಮಾಡಿದರು.
ಕೃಷಿ ಸೂಕ್ಶ್ಮ ಸಸ್ಯಾಭಿವೃದ್ಧಿ ಘಟಕ ಮಾಲೀಕರಾದ ಜೋಮೆಟ್ ಜಾನ್ ಮಾತನಾಡಿ, ಹೆಚ್ಚಾಗಿ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿ ಬರುಡಾಗಿ ಇಳುವರಿ ಕುಂಠಿತವಾಗುತ್ತದೆ. ಇದರಿಂದ ರೈತ ಆದಾಯಕ್ಕಿಂತ ಹೆಚ್ಚಾಗಿ ನಷ್ಟ ಅನುಭವಿಸಿ, ಸಾಲದ ಸುಳಿಯಲ್ಲಿ ಸಿಲುಕುತ್ತಿದ್ದಾನೆ. ಆದರೆ ನಾವು ಕೊಡುವ ಸಾವಯವ ಗೊಬ್ಬರ ಬಳಸುವುದರಿಂದ ಅಧಿಕ ಇಳುವರಿ ಪಡೆಯಬಹುದು. ನಾವು ಏಕಾಏಕಿ ಗೊಬ್ಬರ ಕೊಡುವುದಿಲ್ಲ. ಮೊದಲು ನಿಮ್ಮ ಜಮೀನಿಗೆ ತೆರಳಿ ಮಣ್ಣು ಟೆಸ್ಟ್ ಮಾಡುತ್ತೇವೆ. ಬಳಿಕ ನೀವು ಬೆಳೆಯುವ ಬೆಳೆ ಆಧಾರದ ಮೇಲೆ ಸಾವಯವ ಗೊಬ್ಬರ ಕೊಡುತ್ತೇವೆ. ಇದರಿಂದರೈತ ಊಹೆಗೂ ಮೀರಿ ಉತ್ತಮ ಬೆಳೆ ಬೆಳೆಯಬಹುದು. ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯಬಹುದು ಎಂದರು.
ಈ ವೇಳೆ ರೈತ ಪರ್ವ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೈ. ಎಲ್ ನವೀನ್ ಕುಮಾರ್, ಪುರಸಭೆ ಮಾಜಿ ಸದಸ್ಯ ಪ್ರೇಮ್ ಸಾಗರ್, ರೈತ ಪರ್ವ ಸಂಘದ ಸಿದ್ದಲಿಂಗೇಗೌಡ, ಇಂದಿರಾ ಸೇರಿದಂತೆ ಅನೇಕ ಮಂದಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.