Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡತನ ನಡುವೆಯೂ ಉತ್ತಮ ಅಂಕಗಳನ್ನು ಪಡೆದ ಕನಕರಾಜ್
(ರಾಜ್ಯ ) ಜಿಲ್ಲೆ

ಬಡತನ ನಡುವೆಯೂ ಉತ್ತಮ ಅಂಕಗಳನ್ನು ಪಡೆದ ಕನಕರಾಜ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಹೆಚ್ ಡಿ ಕೋಟೆ: ಬಡತನ ಎಂದಿಗೂ ಶಿಕ್ಷಣಕ್ಕೆ ಅಡ್ಡಿಯಾಗುವುದಿಲ್ಲ, ಬದಲಾಗಿ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ವಿದ್ಯಾಭ್ಯಾಸದಲ್ಲಿ ಸಾಧನೆಯ ಮೆಟ್ಟಿಲು ಹತ್ತಬಹುದು.ಬಡತನ ಕುಟುಂಬದಲ್ಲಿ ಹುಟ್ಟಿರೋದು ತಪ್ಪಲ್ಲ. ಅದನ್ನು ಯಾರು ಹೇಳಿ ಕೇಳಿ ಪಡೆದುಕೊಂಡು ಬಂದಿರುವುದಿಲ್ಲ. ಆದರೆ ಬಡತನ ಎಂಬ ಕುಂಟುನೆಪ ಇಟ್ಕೊಂಡು ನಿನ್ನ ದಾರಿಗೆ ನೀನೇ ಮುಳ್ಳಿನ ಬೇಲಿ ಹಾಕಿಕೊಳ್ಳುವುದು ಮೂರ್ಖತನ. ಯಾಕೆ ಈ ಮಾತು ಹೇಳ್ತಿದ್ದೀವಿ ಅಂದ್ರೆ ಮನೆಯಲ್ಲಿ ಬಡತನವಿದೆ. ವಿದ್ಯಾಭ್ಯಾಸದಲ್ಲಿ ಹೇಗೆ ಮುಂದುವರೆಯುವುದು ಎಂಬಿತ್ಯಾದಿ ವಿಚಾರಗಳನ್ನು ತಲೆಗೆ ತುಂಬಿಸಿಕೊಂಡು ಮನೆಯಲ್ಲಿ ಕುಳಿತು ಯೋಚಿಸುತ್ತಿದ್ದರೆ ಇವತ್ತು ಕನಕರಾಜ್ ಎಸ್ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿರಲಿಲ್ಲ. ಮುಂದಿನ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಪ್ಪ-ಅಪ್ಪನ ಮುಖದಲ್ಲಿ ಸಾರ್ಥಕತೆ ಭಾವನೆ ಮೂಡಲು ಸಾಧ್ಯವಾಗುತ್ತಿರಲಿಲ್ಲ.
ಹೆಚ್ ಡಿ ಕೋಟೆ ತಾಲೂಕಿನ ಹೈರಿಗೆ ಗ್ರಾಮದ ಸಿದ್ದಲಿಂಗೇಗೌಡ ಪುತ್ರ ಕನಕರಾಜ್ ಎಸ್ ಬಡತನ ನಡುವೆಯೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದಿದ್ದಾರೆ. ಉತ್ತಮ ಅಂಕಗಳನ್ನು ಪಡೆದು ಹುಟ್ಟೂರಿನ ಹಾಗೂ ಕುಟುಂಬದ ಸಂಭ್ರಮಕ್ಕೆ ಕಾರಣರಾಗಿದ್ದಾರೆ. ಸಿದ್ದಲಿಂಗೇಗೌಡ- ಶ್ವೇತಾ ದಂಪತಿಯ ಪುತ್ರನಾಗಿರುವ ಕನಕರಾಜ್, ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 548 ಅಂಕಗಳನ್ನು ಪಡೆದಿದ್ದಾರೆ. ಉತ್ತಮ ಫಲಿತಾಂಶ ಪಡೆದಿರುವುದಕ್ಕೆ ರೈತ ಪರ್ವ ಸಂಘದ ರಾಜ್ಯ ಕಾರ್ಯಾಧ್ಯಕ್ಷ ನವೀನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಅವನ ಮುಂದಿನ ವಿದ್ಯಾಭ್ಯಾಸಕ್ಕೆ ತಮ್ಮ ಕೈಲಾದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
  • ದ.ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.