Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೀಮ ಜಯಂತಿ ಆಚರಣೆ: ಅಂಬೇಡ್ಕರ್ ತತ್ವಗಳ ಸಂದೇಶ
(ರಾಜ್ಯ ) ಜಿಲ್ಲೆ

ಭೀಮ ಜಯಂತಿ ಆಚರಣೆ: ಅಂಬೇಡ್ಕರ್ ತತ್ವಗಳ ಸಂದೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಶುಕ್ರವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವು ಅಂಬೇಡ್ಕರ್ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು.
ಕಾರ್ಯಕ್ರಮದಲ್ಲಿ ವಿಶೇಷ ಭಾಷಣಕಾರರಾಗಿ ಭಾಗವಹಿಸಿದ ಎಮ್.ಬಿ. ಸಿದಗೋಣಿ (ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ), ಕರಣಕುಮಾರ ಮೌರ್ಯ (ಅಂಬೇಡ್ಕರ್ ಚಿಂತಕರು ಹಾಗೂ ವಕೀಲರು) ಹಾಗೂ ಈರಪ್ಪ ಸುತಾರ ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರ ತತ್ವಗಳು, ಸಂವಿಧಾನಿಕ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಸಂದೇಶವನ್ನು ಹಂಚಿಕೊಂಡರು. ಇಂದಿನ ಸಮಾಜದಲ್ಲಿ ಶಿಕ್ಷಣ, ಸಮಾನತೆ ಹಾಗೂ ಹಕ್ಕುಗಳ ಅರಿವು ಅತ್ಯಂತ ಮುಖ್ಯವೆಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷರಾದ ಹಣಮಂತ ಗುಗ್ಗರಿ, ಉಪಾಧ್ಯಕ್ಷರಾದ ಶಿವಾನಂದ ಯಣಗಾಯಿ ಹಾಗೂ ಪದಾಧಿಕಾರಿಗಳಾದ ಕಿರಣ ಗುಗ್ಗರಿ, ಶಿವಾನಂದ ಬೋದ್ಲಿ, ಶಟ್ಟು ಬೋದ್ಲಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜು ಗಸ್ತಿ, ಸೂರಜ್ ಕುಡ್ರಾಣಿ, ಈಶ್ವರ ನ್ಯಾಮಗೌಡ, ಸುರೇಶ ಕಲ್ಯಾಣಿ, ರಮೇಶ ಅಂಬಿ, ತಿಪ್ಪಣ್ಣ ಪೋತಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಸುರೇಶ ಸಂತಿ ಸುಗಮವಾಗಿ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.