Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ

ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಂಗ್ಲಿಯಲ್ಲಿ ಲಿಂಗಾಯತ ಧರ್ಮ ಮಾನ್ಯತೆಗೆ ಅಮರಣ ಉಪವಾಸ
(ರಾಜ್ಯ ) ಜಿಲ್ಲೆ

ಸಾಂಗ್ಲಿಯಲ್ಲಿ ಲಿಂಗಾಯತ ಧರ್ಮ ಮಾನ್ಯತೆಗೆ ಅಮರಣ ಉಪವಾಸ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜತ್ತ ನಗರ ಸಂಪೂರ್ಣ ಬಂದ್ ಮಾಡಿ ಲಿಂಗಾಯತ ಸಮುದಾಯ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಸಾಂಗ್ಲಿ: ಜಿಲ್ಲೆಯ, ಜತ್ತ ತಾಲೂಕ ಕೇಂದ್ರದ ಗುರುಬಸವೇಶ್ವರ ವೃತ್ತದಲ್ಲಿ ಮಾಡ್ಗ್ಯಾಳದ ಸಾಗರ ಕೋರೆ ಅವರ ನೇತೃತ್ವದಲ್ಲಿ ಲಿಂಗಾಯತ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆಯ ಬೇಡಿಕೆಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಗೊಂಡು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಜತ್ತ ನಗರವನ್ನು ಸಂಪೂರ್ಣ ಬಂದ್ ಮಾಡಿ ಲಿಂಗಾಯತ ಸಮುದಾಯ ಪ್ರತಿಭಟಿಸುತ್ತಿದೆ. ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ , ಪ್ರತಿಭಟನಾ ಮೆರವಣಿಗೆ ನಡೆದಿದೆ. ಮಾನ್ಯತೆ ಸೇರಿದಂತೆ ಲಿಂಗಾಯತ ಸಮುದಾಯದ ಅಭಿವೃದ್ಧಿಯ ಬೇಡಿಕೆಗಳಿಗಾಗಿ ಪ್ರತಿಭಟಿಸಲಾಗುತ್ತಿದೆ.
ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದು ವಿಚಾರಿಸಿಲ್ಲ ಎಂದು ಹೋರಾಟ ನಿರತ ಲಿಂಗಾಯತ ಧರ್ಮಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷ ಸಂಖ್ಯೆಯಲ್ಲಿ ಲಿಂಗಾಯತರಿದ್ದರೂ ಸರಕಾರ ಅಲಕ್ಷ್ಯ ತೋರಿಸುತ್ತಿದೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಲಿಂಗಾಯತ ಧರ್ಮಿಯರು, ಡಾ. ಅರಳಿ ನಾಗರಾಜ, ಶಿವಾನುಭವ ಮಂಟಪ ಸಂಸ್ಥೆ, ಜತ್ತ ಅರ್ಬನ್ ಬ್ಯಾಂಕ್, ಗಣೇಶ ಪತ್ತಿನ ಸಹಕಾರ ಸಂಘ, ಸರ್ವೋದಯ ಪತ್ತಿನ ಸಂಸ್ಥೆ ಸೇರಿದಂತೆ ಅನೇಕ ಸಂಸ್ಥೆಗಳು ಬೆಂಬಲಕ್ಕೆ ನಿಂತಿವೆ.
ರಾಷ್ಟ್ರೀಯ ಬಸವದಳ, ಅಕ್ಕನ ಬಳಗ, ಖೋಜನವಾಡಿ, ಸಂಖ, ಶೇಗಾವ ಊರುಗಳ ನೂರಾರು ಶರಣ-ಶರಣೆಯರು ಬೆಂಬಲಿಸಿ ಹೋರಾಟದಲ್ಲಿ ಭಾಗವಹಿದ್ದಾರೆ.
ಜತ್ತ ತಾಲೂಕಿನ ಬಸವ ದಾನೇಶ್ವರಿ ಜ್ಯೋತಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ಪೂಜ್ಯ ಸದ್ಗುರು ಬಸವಪ್ರಭು ಸ್ವಾಮೀಜಿ ಅವರು ಸಹ ಪ್ರತಿಭಟನೆಗೆ ಬೆಂಬಲಿಸಿದ್ದಾರೆ. ಆದಷ್ಟು ಬೇಗನೇ ಮಹಾರಾಷ್ಟ ಸರಕಾರವು ಲಿಂಗಾಯತ ಧರ್ಮದ ಮಾನ್ಯತೆಗಾಗಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ

ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ

ಡಾ.ಅಂಬೇಡ್ಕರ್ ತತ್ವದಾರ್ಶ ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!
    In (ರಾಜ್ಯ ) ಜಿಲ್ಲೆ
  • ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವದಾರ್ಶ ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೊದಲ ಹಂತಕ್ಕೆ ಚಾಲನೆ: ೧೮೨ ಸಿಬ್ಬಂದಿ ನಿಯೋಜನೆ
    In (ರಾಜ್ಯ ) ಜಿಲ್ಲೆ
  • ಏ.೨೦ ರಂದು ಬಸವ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಏ.೧೯ ರಂದು ಬಸವನ ಬಾಗೇವಾಡಿಯಿಂದ ಬಸವಜ್ಯೋತಿ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ಸಾಂಗ್ಲಿಯಲ್ಲಿ ಲಿಂಗಾಯತ ಧರ್ಮ ಮಾನ್ಯತೆಗೆ ಅಮರಣ ಉಪವಾಸ
    In (ರಾಜ್ಯ ) ಜಿಲ್ಲೆ
  • ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ತಂದ ನೇಹಾ ಕಂಕಣವಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.