Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮ ಸಮಾಜದ ಹರಿಕಾರ ಬಸವಣ್ಣ

ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೯ ರಂದು ಬಸವನ ಬಾಗೇವಾಡಿಯಿಂದ ಬಸವಜ್ಯೋತಿ ಪಾದಯಾತ್ರೆ
(ರಾಜ್ಯ ) ಜಿಲ್ಲೆ

ಏ.೧೯ ರಂದು ಬಸವನ ಬಾಗೇವಾಡಿಯಿಂದ ಬಸವಜ್ಯೋತಿ ಪಾದಯಾತ್ರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗ | ರವಿವಾರ ಸಂಜೆ 7ಗಂ. ಆರಂಭ | ಬಸವಜ್ಯೋತಿ ಪಾದಯಾತ್ರೆ ಆಯೋಜಕ ಬಿ.ಬಿ.ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗದಲ್ಲಿ ಬಸವಜ್ಯೋತಿ ಪಾದಯಾತ್ರೆ ದಿ.19 ರವಿವಾರ ರಾ.7ಗಂ. ಆರಂಭಿಸಲಾಗುವುದು ಎಂದು ಆಯೋಜಕ ಬಿ.ಬಿ.ಪಾಟೀಲ ತಿಳಿಸಿದರು.
ವಿಜಯಪುರದಲ್ಲಿ ಬಸವಜ್ಯೋತಿ ಪಾದಯಾತ್ರೆ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶಿಷ್ಟ ರೀತಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು. ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಾದಯಾತ್ರಿಗಳು ಸಂ.6ಗಂ. ಹಾಜರಿರುವುದು. ಸಂ.6.30ಗಂ. ಪೂಜೆ ಸಲ್ಲಿಸಿದ ನಂತರ ರಾ.7ಗಂ. ಬಸವಜ್ಯೋತಿ ಪಾದಯಾತ್ರೆಗೆ ಬಸವನ ಬಾಗೇವಾಡಿ ವಿರಕ್ತಮಠದ ಪ.ಪೂ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಈ ಯಾತ್ರೆ ಮಸಬಿನಾಳ, ಉಕ್ಕಲಿ, ಉಕುಮನಾಳ ಮಾರ್ಗವಾಗಿ ಶಿವಗಿರಿ ತಲುಪಲಿದೆ. ನಂತರ ನಗರದ ಬಸವೇಶ್ವರ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. 50ಕಿ.ಮೀ ಮಾರ್ಗದೂದ್ದಕ್ಕೂ ಪಾದಯಾತ್ರಿಗಳಿಗೆ ಅಲ್ಪೋಪಹಾರ ಮತ್ತು ಲಘುಪಾನಿಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಸ್ವಯಂ ಪ್ರೇರಿತರಾಗಿ 150ಕ್ಕೂ ಹೆಚ್ಚು ಬಸವಾನುಯಾಯಿಗಳು ನೋಂದಣಿ ಮಾಡಿಕೊಂಡಿದ್ದು ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಟಿ-ಶರ್ಟ್, ಪದಕ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಆಯೋಕ ಬಿ ಬಿ ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಕೋಟಿವೃಕ್ಷ ಅಭಿಯಾನ ಸಂಚಾಲಕ ಡಾ.ಮುರುಗೇಶ ಪಟ್ಟಣಶೆಟ್ಟಿ, ವಿಸಿಜಿ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಕಾರ್ಯದರ್ಶಿ ಸೋಮಶೇಖರ ಸ್ವಾಮಿ, ಸದಸ್ಯರಾದ ಶಾಂತೇಶ ಕಳಸಗೊಂಡ, ಸಂತೋಷ ಔರಸಂಗ, ಡಾ.ರಾಜು ಯಲಗೊಂಡ, ಶಂಭು ಕರ್ಪೂರಮಠ, ಡಿ.ಕೆ.ತಾವಸೆ, ಗುರುಶಾಂತ ಕಾಪಸೆ, ಅಶ್ಪಾಕ ಮನಗೂಳಿ, ಸಿದ್ದು ನಾಯ್ಕೋಡಿ, ಸೋಮು ಮಠ, ವಿಜಯಕುಮಾರ ಕೋರೆ, ಅಮೀತ ಬಿರಾದಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮ ಸಮಾಜದ ಹರಿಕಾರ ಬಸವಣ್ಣ

ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮ ಸಮಾಜದ ಹರಿಕಾರ ಬಸವಣ್ಣ
    In ವಿಶೇಷ ಲೇಖನ
  • ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವೆಯಲಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 18, 2026
    In ದಿನಪತ್ರಿಕೆ
  • ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ!
    In (ರಾಜ್ಯ ) ಜಿಲ್ಲೆ
  • ಪ್ರೀತಿ-ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ ಸಾಧನೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವದಾರ್ಶ ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೊದಲ ಹಂತಕ್ಕೆ ಚಾಲನೆ: ೧೮೨ ಸಿಬ್ಬಂದಿ ನಿಯೋಜನೆ
    In (ರಾಜ್ಯ ) ಜಿಲ್ಲೆ
  • ಏ.೨೦ ರಂದು ಬಸವ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ ಇಂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.