Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ ಇಂದು
(ರಾಜ್ಯ ) ಜಿಲ್ಲೆ

ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ ಇಂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಾ.ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯನ್ನು ಇದೇ ಏಪ್ರಿಲ್ ೨೪ರಂದು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳು, ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:೧೮.೦೪.೨೦೨೬ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಈ ಸಭೆಗೆ ಅಧಿಕಾರಿಗಳು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.