Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
(ರಾಜ್ಯ ) ಜಿಲ್ಲೆ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿ ಲಂಚ ಸ್ವೀಕರಿಸುವಾಗ ಬಂಧನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿಗಳು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.
ಫಿರ್ಯಾದಿದಾರರು ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ, ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್‌ಗೆ ಸಂಬಂಧಿಸಿದ ಪೆಟ್ರೋಲ್ ಬಂಕ್ ತೆರೆಯಲು ಸ್ಥಳದ ನಕ್ಷೆ ಅನುಮೋದನೆ ನೀಡುವ ಸಂಬಂಧ, ದ್ವಿತೀಯ ದರ್ಜೆ ಸಹಾಯಕ ಅರವಿಂದ ಪವಾರ ಮತ್ತು ಕಂಪ್ಯೂಟರ್ ಆಪರೇಟರ್ ಅಯುಬ ತೊನಶ್ಯಾಳ ಅವರು ರೂ.15,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇದನ್ನಾಧರಿಸಿ ಲೋಕಾಯುಕ್ತ ಪೊಲೀಸರು ಇಂದು ಮಧ್ಯಾಹ್ನ ಟ್ರ್ಯಾಪ್ ಕಾರ್ಯಾಚರಣೆ ನಡೆಸಿ, ಆರೋಪಿತರು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಅವರನ್ನು ಬಲೆಗೆ ಬೀಳಿಸಿ ಬಂಧಿಸಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯನ್ನು ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳು ಮತ್ತು ಸಿಬ್ಬಂದಿಗಳ ತಂಡ ಯಶಸ್ವಿಯಾಗಿ ನಡೆಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ

ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
  • ದ.ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.