Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ

ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ

ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ಟಿಸಿ :ಜೀವಭಯದಲ್ಲಿ ರೈತರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
(ರಾಜ್ಯ ) ಜಿಲ್ಲೆ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪಾರಂಪರಿಕ ದಿನಾಚರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ಪರಂಪರೆ ಐತಿಹಾಸಿಕ ಸ್ಮಾರಕಗಳ ಇತಿಹಾಸ, ವೈವಿಧ್ಯತೆಯನ್ನು ಕಾಪಾಡಿಕೊಳ್ಳುವದು ಅಲ್ಲದೆ ಪಾರಂಪರಿಕೆ ತಾಣಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಚಡಚಣ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖಸ್ಥರಾದ ಡಾ. ಮಯೂರ ಕುದರಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಹೆರಿಟೇಜ್ ಕ್ಲಬ್ ಹಾಗೂ ಇತಿಹಾಸ ವಿಭಾಗದ ಸಹಯೋಗದಲ್ಲಿ ಏ.೧೮ ರಂದು ವಿಶ್ವ ಪಾರಂಪರಿಕ ದಿನಾಚರಣೆ ಅಂಗವಾಗಿ ‘ಕರ್ನಾಟಕದ ಪಾರಂಪರಿಕ ಸ್ಮಾರಕಗಳ ಮಹತ್ವ’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಪುರಾತತ್ವ ಇಲಾಖೆಯಡಿಯಲ್ಲಿನ ಹಲವಾರು ವಿಶ್ವ ಪಾರಂಪರಿಕ ತಾಣಗಳು ಇದ್ದು ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮದಾಗಿದೆ, ಪಾರಂಪರಿಕ ತಾಣಗಳು ಪೂರ್ವಜರ ವಿಚಾರಗಳನ್ನು ಪಸ್ತುತಪಡಿಸುತ್ತಿವೆ ಎಂದರು.
ಈ ವೇಳೆಯಲ್ಲಿ ಇತಿಹಾಸ ವಿಭಾಗದ ಮುಖಸ್ಥರಾದ ಪ್ರೊ.ಐ.ಎಸ್.ಹೂಗಾರ ಸ್ವಾಗತಿಸಿದರು, ಹೆರಿಟೇಜ್ ಕ್ಲಬ್ ಸಂಯೋಜಕ ಡಾ.ಗಿರೀಶ ಹನಮರೆಡ್ಡಿ ಪರಿಚಯಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ.ಅನೀಲ.ಭಿ.ನಾಯಕ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ, ಡಾ.ತರನ್ನುಮ್ ಜಬೀನ ಖಾನ್, ಪ್ರೊ.ಎಸ್.ವೈ.ಅಂಗಡಿ, ಮಲಿಕ್ ಎಲ್. ಜಮಾದಾರ, ಅಕ್ಷಯ ಜನಾಯ, ಡಾ.ಸುಮಿ ಚೋಪಡೆ, ಲಕ್ಷ್ಮೀ ವಾಲಿ, ಪ್ರೊ.ಶೋಭಾ ರುದ್ರಗೌಡರ್, ಪ್ರೊ.ಸಿ.ಎನ್.ಕುನ್ನೂರ, ಡಾ.ಪಲ್ಲವಿ ಪಟಾಟೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ

ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ

ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ಟಿಸಿ :ಜೀವಭಯದಲ್ಲಿ ರೈತರು

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ :ಅಭಿನವ ರುದ್ರಮುನಿ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
  • ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ಟಿಸಿ :ಜೀವಭಯದಲ್ಲಿ ರೈತರು
    In (ರಾಜ್ಯ ) ಜಿಲ್ಲೆ
  • ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ :ಅಭಿನವ ರುದ್ರಮುನಿ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ನಮ್ಮ ಜೀವನಕ್ಕೆ ಆಧಾರ :ಪ್ರಾ.ವಿಕ್ರಂ ನಾರ್ವೆಕರ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ದೈನಂದಿನ ಜೀವನದ ಭಾಗವಾಗಲಿ :ಪಾಟೀಲ
    In (ರಾಜ್ಯ ) ಜಿಲ್ಲೆ
  • ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ :ರಾಜಲಕ್ಷ್ಮಿ
    In (ರಾಜ್ಯ ) ಜಿಲ್ಲೆ
  • ಅಕ್ಕ ನಾಗಮ್ಮ ಬಸವಣ್ಣನವರ ಹಿರಿಯಕ್ಕ; ತಂಗಿಯಲ್ಲ
    In ವಿಶೇಷ ಲೇಖನ
  • ಸೋಲೇ ಗೆಲುವಿನ ಮೆಟ್ಟಿಲು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 05, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.